ತ್ರಿವರ್ಣ ಧ್ವಜದ ವೈಭವವನ್ನು ಎತ್ತಿ ಹಿಡಿಯುವಲ್ಲಿ 'ಹರ್ ಘರ್ ತಿರಂಗ ಅಭಿಯಾನ' ಒಂದು ವಿಶಿಷ್ಟ ಹಬ್ಬವಾಗಿದೆ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

July 28th, 11:30 am

ನನ್ನ ಪ್ರೀತಿಯ ದೇಶವಾಸಿಗಳೆ, 'ಮನ್ ಕಿ ಬಾತ್' ಕಾರ್ಯಕ್ರಮಕ್ಕೆ ನಿಮಗೆಲ್ಲರಿಗೂ ಸ್ವಾಗತ, ಆತ್ಮೀಯ ಶುಭಾಶಯಗಳು. ಈ ಕ್ಷಣದಲ್ಲಿ ಜರುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಇಡೀ ವಿಶ್ವದ ಗಮನ ಸೆಳೆದಿದೆ, ಈ ಋತುವಿನ ಫ್ಲೇವರ್ ಆಗಿದೆ. ಒಲಿಂಪಿಕ್ಸ್ ನಮ್ಮ ಆಟಗಾರರಿಗೆ ವಿಶ್ವ ವೇದಿಕೆಯಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅವಕಾಶ ಮಾಡಿಕೊಟ್ಟಿದೆ. ದೇಶಕ್ಕಾಗಿ ಏನನ್ನಾದರೂ ಮಾಡಲು ಅವರಿಗೆ ಅವಕಾಶ ನೀಡಿದೆ. ನಮ್ಮ ಆಟಗಾರರನ್ನು ಪ್ರೋತ್ಸಾಹಿಸೋಣ... ಭಾರತ ತಂಡಕ್ಕೆ ಚಿಯರ್!!

ಬಿಜೆಡಿಯ ಸಣ್ಣ ನಾಯಕರೂ ಈಗ ಮಿಲಿಯನೇರ್‌ಗಳಾಗಿದ್ದಾರೆ: ಧೆಂಕನಾಲ್‌ನಲ್ಲಿ ಪ್ರಧಾನಿ ಮೋದಿ

May 20th, 10:00 am

ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.

ಪ್ರಧಾನಿ ಮೋದಿ ಅವರು ಒಡಿಶಾದ ಧೆಂಕನಾಲ್ ಮತ್ತು ಕಟಕ್‌ನಲ್ಲಿ ಬೃಹತ್ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಿದರು

May 20th, 09:58 am

ಒಡಿಶಾದ ಧೆಂಕನಾಲ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡುತ್ತಿದ್ದಂತೆ ಲೋಕಸಭೆ ಚುನಾವಣೆ 2024 ಮತ್ತು ರಾಜ್ಯ ವಿಧಾನಸಭೆ ಚುನಾವಣೆಯ ಪ್ರಚಾರವು ವೇಗ ಪಡೆದುಕೊಂಡಿದೆ. ಬೃಹತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, “ಬಿಜೆಡಿ ಒಡಿಶಾಗೆ ಏನನ್ನೂ ನೀಡಿಲ್ಲ. ರೈತರು, ಯುವಕರು ಮತ್ತು ಆದಿವಾಸಿಗಳು ಇನ್ನೂ ಉತ್ತಮ ಜೀವನಕ್ಕಾಗಿ ಹೋರಾಡುತ್ತಿದ್ದಾರೆ. ಒಡಿಶಾವನ್ನು ನಾಶಪಡಿಸಿದ ಜನರನ್ನು ಕ್ಷಮಿಸಬಾರದು.

Our government truly prioritizes the well-being of the Janjatiyas: PM Modi

February 03rd, 03:30 pm

Prime Minister Narendra Modi launched various infra projects in Sambalpur, Orissa. Referring to the invaluable contributions of Advani Ji, PM Modi said, “The government has decided to honour Advani ji with the Bharat Ratna for his invaluable contributions and service to India.” His personality exemplifies the true philosophy of ‘Nation First’, he said. He added that Advani Ji has guided India against the dynastic politics and towards the politics of development.

PM Modi addresses a public meeting in Sambalpur

February 03rd, 03:15 pm

After launching various infra projects in Sambalpur, Odisha PM Modi addressed a dynamic public meeting. “The last 10 years have been dedicated to the development of India and the state of Odisha has been a central focus of the same,” PM Modi said.

ಒಡಿಶಾದ ಸಂಬಲ್ಪುರ್‌ ನಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್‌ ಅನುವಾದ

February 03rd, 02:10 pm

ಒಡಿಶಾ ರಾಜ್ಯಪಾಲರಾದ ರಘುವರ್‌ ದಾಸ್‌ ಜೀ, ಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತರವಾದ ಶ್ರೀ ನವೀನ್‌ ಪಟ್ನಾಯಕ್ ಜೀ. ನನ್ನ ಸಂಪುಟ ಸಹೋದ್ಯೋಗಿಗಳಾದ ಧರ್ಮೇಂದ್ರ ಪ್ರಧಾನ್‌ ಜೀ, ಅಶ್ವಿನಿ ವೈಷ್ಣವ್‌ ಜೀ, ಬಿಶ್ವೇಶ್ವರ್‌ ತಡು ಜೀ, ನನ್ನ ಸಂಸದೀಯ ಕ್ಷೇತ್ರದ ಪ್ರತಿನಿಧಿ ನಿತೇಶ್‌ ಗಂಗಾ ದೇವ್‌ ಜೀ, ಸಂಬಲ್ಪುರ್‌ ದ ಐಐಎಂ ನಿರ್ದೇಶಕರಾದ ಮಹದೇವ್‌ ಜೈಸ್ವಾಲ್‌ ಹಾಗೂ ಇತರೆ ಗಣ್ಯರೇ, ಮಹಿಳೆಯರೇ, ಮಹನೀಯರೇ.

ಒಡಿಶಾದ ಸಂಬಲ್‌ಪುರದಲ್ಲಿ 68,000 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ಯೋಜನೆಗಳಿಗೆ ಪ್ರಧಾನಿ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ

February 03rd, 02:07 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಸಂಬಲ್‌ಪುರದಲ್ಲಿಂದು 68,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಯೋಜನೆಗಳಿಗೆ ಉದ್ಘಾಟನೆ, ರಾಷ್ಟ್ರಕ್ಕೆ ಸಮರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ರಸ್ತೆ, ರೈಲ್ವೆ ಮತ್ತು ಉನ್ನತ ಶಿಕ್ಷಣ ಕ್ಷೇತ್ರ ಸೇರಿದಂತೆ ಪ್ರಮುಖ ಯೋಜನೆಗಳ ಜತೆಗೆ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ವಿದ್ಯುತ್ ಉತ್ಪಾದನೆ ಒಳಗೊಂಡ ಇಂಧನ ಕ್ಷೇತ್ರವನ್ನು ಉತ್ತೇಜಿಸುವ ಗುರಿ ಹೊಂದಿದೆ. ಇದೇ ಸಂದರ್ಭದಲ್ಲಿ ಐಐಎಂ ಸಂಬಲ್‌ಪುರ ಮಾದರಿಯ ದರ್ಶನ ಪಡೆದ ಶ್ರೀ ಮೋದಿ ಅವರು, ಇದೇ ವೇಳೆ ಛಾಯಾಚಿತ್ರ ಪ್ರದರ್ಶನವನ್ನು ಸಹ ವೀಕ್ಷಿಸಿದರು.

ಫೆಬ್ರವರಿ 3-4ರಂದು ಒಡಿಶಾ ಮತ್ತು ಅಸ್ಸಾಂಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿಗಳು

February 02nd, 11:07 am

ಫೆಬ್ರವರಿ 3ರಂದು ಮಧ್ಯಾಹ್ನ 2:15ಕ್ಕೆ ಒಡಿಶಾದ ಸಂಬಲ್‌ಪುರದಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿಯವರು, 68,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅನೇಕ ಮೂಲಸೌಕರ್ಯ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ಪ್ರಧಾನಮಂತ್ರಿಯವರು ಅಸ್ಸಾಂಗೆ ಪ್ರಯಾಣ ಬೆಳೆಸಲಿದ್ದಾರೆ. ಫೆಬ್ರವರಿ 4ರಂದು ಬೆಳಿಗ್ಗೆ 11:30ಕ್ಕೆ ಗುವಾಹಟಿಯಲ್ಲಿ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಅವರು, 11,000 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ವಿವಿಧ ಅಭಿವೃದ್ಧಿ ಉಪಕ್ರಮಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

​​​​​​​ಬಿಲಾಸ್ಪುರ್, ರಾಯ್ಪುರ, ಸಂಬಲ್ಪುರ್, ನಾಗ್ಪುರ ಮತ್ತು ಛತ್ತೀಸ್ಗಢದ ವಾಲ್ಟೇರ್ ವಿಭಾಗಗಳಲ್ಲಿ 100% ರೈಲ್ವೆ ವಿದ್ಯುದ್ದೀಕರಣಕ್ಕೆ ಪ್ರಧಾನಮಂತ್ರಿ ಶ್ಲಾಘನೆ

March 25th, 11:21 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಛತ್ತೀಸ್ಗಢ ರಾಜ್ಯದ ಬಿಲಾಸ್ಪುರ ವಿಭಾಗ, ರಾಯ್ಪುರ ವಿಭಾಗ, ಸಂಬಲ್ಪುರ ವಿಭಾಗ, ನಾಗ್ಪುರ ವಿಭಾಗ ಮತ್ತು ವಾಲ್ಟೈರ್ ವಿಭಾಗಗಳಲ್ಲಿ ರೈಲ್ವೆಯ 100% ವಿದ್ಯುದ್ದೀಕರಣ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಒಡಿಶಾದ ಸಂಬಲ್ಪುರ ಐಐಎಂನ ಕಾಯಂ ಕ್ಯಾಂಪಸ್ ಶಂಕುಸ್ಥಾಪನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಭಾಷಣ

January 02nd, 11:01 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಸಂಬಾಲ್ಪುರ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

January 02nd, 11:00 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಂಬಾಲ್ಪುರದ ಐಐಎಂ ಶಾಶ್ವತ ಆವರಣಕ್ಕೆ ಶಂಕುಸ್ಥಾಪನೆ ನೆರವೇರಿಸಿದರು. ಕೇಂದ್ರ ಸಚಿವರುಗಳಾದ ಶ್ರೀ ರಮೇಶ್ ಪೋಖ್ರಿಯಾನ್ ನಿಶಾಂಕ್, ಶ್ರೀ ಧರ್ಮೇಂದ್ರ ಪ್ರಧಾನ್ ಮತ್ತು ಶ್ರೀ ಪ್ರತಾಪ್ ಚಂದ್ರ ಸಾರಂಗಿ ಸೇರಿದಂತೆ ಒಡಿಶಾದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.

ಜನವರಿ 2ರಂದು ಐಐಎಂ ಸಂಬಲ್ಪುರ ಕಾಯಂ ಕ್ಯಾಂಪಸ್ ಗೆ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

December 31st, 07:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಜನವರಿ 2ರಂದು ಬೆಳಿಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಐಐಎಂ ಸಂಬಲ್ಪುರ ಕಾಯಂ ಕ್ಯಾಂಪಸ್ ಗೆ ಶಂಕು ಸ್ಥಾಪನೆಯನ್ನು ನೆರವೇರಿಸಲಿದ್ದಾರೆ.

NaMo in Odisha: Splendid moments from Shri Modi's speech at Vijay Sankalp Samabesh Rally in Sambalpur, Odisha

March 19th, 04:01 pm

NaMo in Odisha: Splendid moments from Shri Modi's speech at Vijay Sankalp Samabesh Rally in Sambalpur, Odisha