ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ

February 19th, 11:00 am

ಎಲ್ಲಾ ಸಂತರು ತಮ್ಮ ಸ್ಥಾನಗಳನ್ನು ತೆಗೆದುಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಉತ್ತರ ಪ್ರದೇಶದ ಶಕ್ತಿಯುತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕಲ್ಕಿ ಧಾಮದ ಮುಖ್ಯಸ್ಥ ಪೂಜ್ಯ ಶ್ರೀ ಅವಧೇಶಾನಂದ ಗಿರಿ ಜೀ, ಆಚಾರ್ಯ ಪ್ರಮೋದ್ ಕೃಷ್ಣಂ ಜೀ, ಪೂಜ್ಯ ಸ್ವಾಮಿ ಕೈಲಾಸಾನಂದ ಬ್ರಹ್ಮಚಾರಿ ಜೀ, ಪೂಜ್ಯ ಸದ್ಗುರು ಶ್ರೀ ಋತೇಶ್ವರ್ ಜೀ, ಭಾರತದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗೌರವಾನ್ವಿತ ಸಂತರು ಮತ್ತು ನನ್ನ ಪ್ರೀತಿಯ ಶ್ರದ್ಧಾವಂತ ಸಹೋದರ ಸಹೋದರಿಯರೇ!

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ

February 19th, 10:49 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ಮಾಡಿದರು. ಪ್ರಧಾನಮಂತ್ರಿಯವರು ಶ್ರೀ ಕಲ್ಕಿ ಧಾಮ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮವನ್ನು ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸುತ್ತಿರುವರು.

ಫೆ.19 ರಂದು ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಫೆ.19 ರಂದು ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

February 01st, 09:10 pm

ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆಗೆ ಆಹ್ವಾನಿಸಿದ್ದಕ್ಕಾಗಿ ಶ್ರೀ ಆಚಾರ್ಯ ಪ್ರಮೋದ್ ಕೃಷ್ಣಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದ ಅರ್ಪಿಸಿದರು.