ಬಿಹಾರದ ದರ್ಭಾಂಗದಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ಸಮರ್ಪಣೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ಅವತರಣಿಕೆ

November 13th, 11:00 am

ನಾನು ರಾಜ ಜನಕ ಮತ್ತು ಮಾತೆ ಸೀತಾ ಅವರ ಪವಿತ್ರ ಭೂಮಿಗೆ ಮತ್ತು ಮಹಾನ್ ಕವಿ ವಿದ್ಯಾಪತಿಯ ಜನ್ಮಸ್ಥಳಕ್ಕೆ ನಮಸ್ಕರಿಸುತ್ತೇನೆ. ಈ ಶ್ರೀಮಂತ ಮತ್ತು ಭವ್ಯವಾದ ಭೂಮಿಯ ಎಲ್ಲರಿಗೂ ನನ್ನ ಹಾರ್ದಿಕ ಶುಭಾಶಯಗಳು!

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12,100 ಕೋಟಿ ರೂಪಾಯಿ ಮೊತ್ತದ ಬಹು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು, ಶಂಕುಸ್ಥಾಪನೆ ನೆರವೇರಿಸಿದರು ರಾಷ್ಟ್ರಕ್ಕೆ ಸಮರ್ಪಿಸಿದರು

November 13th, 10:45 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಿಹಾರದ ದರ್ಭಾಂಗದಲ್ಲಿ ಸುಮಾರು 12,100 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು. ಈ ಅಭಿವೃದ್ಧಿ ಯೋಜನೆಗಳು ಆರೋಗ್ಯ, ರೈಲು, ರಸ್ತೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಕ್ಷೇತ್ರಗಳನ್ನು ಒಳಗೊಂಡಿವೆ.

ಪ್ರಧಾನಿ ಅವರನ್ನು ಭೇಟಿ ಮಾಡಿದ ಬಿಹಾರ ಉಪ ಮುಖ್ಯಮಂತ್ರಿಗಳು

February 05th, 05:15 pm

ಬಿಹಾರದ ಉಪ ಮುಖ್ಯಮಂತ್ರಿಗಳಾದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಕುಮಾರ್ ಸಿನ್ಹಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶ್ರೀ ನಿತೀಶ್ ಕುಮಾರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 28th, 06:35 pm

ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ಶ್ರೀ ಸಾಮ್ರಾಟ್ ಚೌಧರಿ ಮತ್ತು ಶ್ರೀ ವಿಜಯ್ ಸಿನ್ಹಾ ಅವರನ್ನು ಪ್ರಧಾನಮಂತ್ರಿಯವರು ಅಭಿನಂದಿಸಿದರು.