ಇಂಡಿಯಾ ಮೊಬೈಲ್ ಕಾಂಗ್ರೆಸ್ ನ 7ನೇ ಆವೃತ್ತಿಯ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

October 27th, 10:56 am

ಇಂಡಿಯಾ ಮೊಬೈಲ್ ಕಾಂಗ್ರೆಸ್ ನ ಏಳನೇ ಆವೃತ್ತಿಯಲ್ಲಿ ನಿಮ್ಮೊಂದಿಗೆ ಇರುವುದು ಸ್ವತಃ ಒಂದು ಆಹ್ಲಾದಕರ ಅನುಭವವಾಗಿದೆ. 21 ನೇ ಶತಮಾನದ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ, ಈ ಘಟನೆಯು ಲಕ್ಷಾಂತರ ಜನರ ಹಣೆಬರಹವನ್ನು ಬದಲಾಯಿಸುವ ಶಕ್ತಿಯನ್ನು ಹೊಂದಿದೆ. ನಾವು ಭವಿಷ್ಯದ ಬಗ್ಗೆ ಮಾತನಾಡುವ ಸಮಯವಿತ್ತು, ಅದು ಮುಂದಿನ ದಶಕ, ಅಥವಾ 20-30 ವರ್ಷಗಳ ನಂತರ, ಅಥವಾ ಮುಂದಿನ ಶತಮಾನ. ಆದರೆ ಇಂದು, ಪ್ರತಿದಿನ ತಂತ್ರಜ್ಞಾನದಲ್ಲಿ ತ್ವರಿತ ಬದಲಾವಣೆಗಳಿಂದಾಗಿ, ' ಭವಿಷ್ಯವು ಇಲ್ಲಿ ಮತ್ತು ಈಗ ಇದೆ ' ಎಂದು ನಾವು ಹೇಳುತ್ತೇವೆ. ಕೆಲವೇ ನಿಮಿಷಗಳ ಹಿಂದೆ, ನಾನು ಇಲ್ಲಿನ ಪ್ರದರ್ಶನದಲ್ಲಿ ಕೆಲವು ಮಳಿಗೆಗಳಿಗೆ ಭೇಟಿ ನೀಡಿದ್ದೆ. ಈ ಪ್ರದರ್ಶನದಲ್ಲಿ ನಾನು ಅದೇ ಭವಿಷ್ಯವನ್ನು ನೋಡಿದೆ. ಟೆಲಿಕಾಂ, ತಂತ್ರಜ್ಞಾನ, ಸಂಪರ್ಕ, 6 ಜಿ, ಎಐ(ಕೃತಕ ಬುದ್ದಿಮತ್ತೆ), ಸೈಬರ್ ಭದ್ರತೆ, ಅರೆವಾಹಕಗಳು, ಡ್ರೋನ್ ಗಳು, ಬಾಹ್ಯಾಕಾಶ ಕ್ಷೇತ್ರ, ಆಳ ಸಮುದ್ರ ಪರಿಶೋಧನೆ, ಹಸಿರು ತಂತ್ರಜ್ಞಾನ ಅಥವಾ ಇತರ ಕ್ಷೇತ್ರಗಳು ಆಗಿರಲಿ, ಮುಂಬರುವ ಸಮಯವು ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ. ಮತ್ತು ಯುವ ಪೀಳಿಗೆಯು ದೇಶದ ಭವಿಷ್ಯವನ್ನು ಮುನ್ನಡೆಸುತ್ತಿದೆ, ನಮ್ಮ ತಂತ್ರಜ್ಞಾನ ಕ್ರಾಂತಿಯನ್ನು ಮುನ್ನಡೆಸುತ್ತಿದೆ ಎಂಬುದು ನಮಗೆಲ್ಲರಿಗೂ ಸಂತೋಷದ ವಿಷಯವಾಗಿದೆ.

ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ(ಐಎಂಸಿ) 7ನೇ ಆವೃತ್ತಿಯನ್ನು ಉದ್ಘಾಟಿಸಿದ ಪ್ರಧಾನಮಂತ್ರಿಗಳು

October 27th, 10:35 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ʻಭಾರತ್ ಮಂಟಪʼದಲ್ಲಿ ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼನ 7ನೇ ಆವೃತ್ತಿಗೆ (ಐಎಂಸಿ-2023) ಚಾಲನೆ ನೀಡಿದರು. ʻಇಂಡಿಯಾ ಮೊಬೈಲ್ ಕಾಂಗ್ರೆಸ್ʼ ಏಷ್ಯಾದ ಅತಿದೊಡ್ಡ ಟೆಲಿಕಾಂ, ಮಾಧ್ಯಮ ಮತ್ತು ತಂತ್ರಜ್ಞಾನ ವೇದಿಕೆಯಾಗಿದ್ದು, 2023ರ ಅಕ್ಟೋಬರ್ 27 ರಿಂದ 29 ರವರೆಗೆ 'ಗ್ಲೋಬಲ್ ಡಿಜಿಟಲ್ ಇನ್ನೋವೇಶನ್' ಎಂಬ ವಿಷಯಾಧಾರಿತವಾಗಿ ನಡೆಯಲಿದೆ. ʻಐಎಂಸಿ-2023ʼ ಪ್ರಮುಖ ಅತ್ಯಾಧುನಿಕ ತಂತ್ರಜ್ಞಾನಗಳ ಡೆವಲಪರ್, ತಯಾರಕ ಮತ್ತು ರಫ್ತುದಾರರಾಗಿ ಭಾರತದ ಸ್ಥಾನವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ. ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ದೇಶಾದ್ಯಂತದ ಶಿಕ್ಷಣ ಸಂಸ್ಥೆಗಳಿಗೆ 100 '5ಜಿ ಯೂಸ್ ಕೇಸ್ ಲ್ಯಾಬ್'ಗಳನ್ನು (5ಜಿ ಬಳಕೆ ಪ್ರಯೋಗಾಲಯ) ಪ್ರದಾನ ಮಾಡಿದರು.

ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿ, ಪ್ರಧಾನಮಂತ್ರಿ ಭಾಷಣದ ಪೂರ್ಣ ಪಠ್ಯ

July 14th, 06:28 pm

ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ವಾರಣಾಸಿ ನಗರವನ್ನು ಸ್ಮಾರ್ಟ್ ಸಿಟಿ ಆಗಿ ರೂಪಾಂತರಗೊಳಿಸಲು ಕೆಲಸ ಪೂರ್ಣ ರೀತಿಯಲ್ಲಿ ನಡೆಯುತ್ತಿದೆ ಎಂದು ಮೋದಿ ಹೇಳಿದ್ದಾರೆ. ಇಂಟಿಗ್ರೇಟೆಡ್ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ನ ಕೆಲಸದ ಜೊತೆಗೆ ಹತ್ತು ಇತರ ಯೋಜನೆಗಳನ್ನು ಶೀಘ್ರವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು, ಇದು ಪ್ರದೇಶದ ಜನರ ಜೀವನವನ್ನು ಮಾರ್ಪಡಿಸುವುದು ಮಾತ್ರವಲ್ಲದೆ ಆದರೆ ಯುವಕರಿಗೆ ಉದ್ಯೋಗಾವಕಾಶಗಳನ್ನು ರಚಿಸಲಾಗುತ್ತಿದೆ .

ವಾರಾಣಸಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ

July 14th, 06:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಾರಾಣಸಿಯಲ್ಲಿ ಒಟ್ಟಾರೆ 900 ಕೋಟಿ ರೂಪಾಯಿ ಮೌಲ್ಯದ ಮಹತ್ವದ ಯೋಜನೆಗಳಿಗೆ ಶಂಕುಸ್ಥಾಪನೆ ಅಥವಾ ಚಾಲನೆ ನೀಡಿದರು. ಉದ್ಘಾಟನೆಯಾದ ಯೋಜನೆಗಳಲ್ಲಿ ವಾರಾಣಸಿ ನಗರ ಅನಿಲ ವಿತರಣಾ ಯೋಜನೆ ಮತ್ತು ವಾರಾಣಸಿ – ಬಲ್ಲಿಯಾ ಮೆಮು ರೈಲು ಯೋಜನೆಯೂ ಸೇರಿತ್ತು. ಪಂಚಕೋಶಿ ಪರಿಕ್ರಮ ಮಾರ್ಗ, ಸ್ಮಾರ್ಟ್ ಸಿಟಿ ಮತ್ತು ನಮಾಮಿ ಗಂಗೆ ಯೋಜನೆಗಳ ಅಡಿಯಲ್ಲಿ ವಿವಿಧ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಿದರು. ಪ್ರಧಾನಮಂತ್ರಿಯವರು ವಾರಾಣಸಿಯಲ್ಲಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರಕ್ಕೂ ಶಿಲಾನ್ಯಾಸ ನೆರವೇರಿಸಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 10 ಜುಲೈ 2018

July 10th, 07:36 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸಾಮಾಜಿಕ ಮಾಧ್ಯಮ ಕಾರ್ನರ್ 9 ಜುಲೈ 2018

July 09th, 06:58 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಸಾಮಾನ್ಯ ಜನರ ಜೀವನವನ್ನು ಸರಳಗೊಳಿಸಲು ಡಿಜಿಟಲ್ ತಂತ್ರಜ್ಞಾನವು ಪ್ರಮುಖ ಪಾತ್ರ ವಹಿಸುತ್ತದೆ: ಪ್ರಧಾನಿ ಮೋದಿ

July 09th, 05:35 pm

ಪ್ರಧಾನಿ ಮೋದಿ ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷರು ನೋಯ್ಡಾದಲ್ಲಿ ವಿಶ್ವದ ಅತಿದೊಡ್ಡ ಮೊಬೈಲ್ ತಯಾರಿಕಾ ಘಟಕವನ್ನು ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಭಾರತವನ್ನು ಉತ್ಪಾದನಾ ಕೇಂದ್ರವಾಗಿ ಮಾಡಲು ಮತ್ತು 'ಮೇಕ್ ಇನ್ ಇಂಡಿಯಾ' ಪ್ರಗತಿಯನ್ನು ಬಲಪಡಿಸುವ ಸರಕಾರದ ದೃಷ್ಟಿಕೋನವನ್ನು ಉತ್ಪಾದನಾ ಘಟಕವು ಗುರುತಿಸಿದೆ. ಕೈಗೆಟುಕುವ ಸ್ಮಾರ್ಟ್ಫೋನ್ಗಳು ಮತ್ತು ಅಗ್ಗದ ಮಾಹಿತಿಯೊಂದಿಗೆ ಡಿಜಿಟಲ್ ತಂತ್ರಜ್ಞಾನವು ಸಾಮಾನ್ಯ ನಾಗರಿಕರ ಜೀವನವನ್ನು ತ್ವರಿತವಾಗಿ ಮತ್ತು ಪಾರದರ್ಶಕವಾಗಿ ಪೂರೈಸುವ ಮೂಲಕ ಹೇಗೆ ಬದಲಾಯಿಸುತ್ತಿದೆ ಎಂದುಪ್ರಧಾನಮಂತ್ರಿ ತಿಳಿಸಿದ್ದಾರೆ .

ಮಾನ್ಯ ಪ್ರಧಾನಮಂತ್ರಿಗಳು ಮತ್ತು ದಕ್ಷಿಣ ಕೊರಿಯಾ ಅಧ್ಯಕ್ಷರಿಂದ ನೋಯಿಡಾದಲ್ಲಿ ಮೊಬೈಲ್ ಉತ್ಪಾದನಾ ಘಟಕಕ್ಕೆ ಚಾಲನೆ.

July 09th, 05:34 pm

ಮಾನ್ಯ ಪ್ರಧಾನಮಂತ್ರಿ ಶ್ರೀನರೇಂದ್ರ ಮೋದಿ ಅವರು ಮತ್ತು ದಕ್ಷಿಣ ಕೊರಿಯಾದ ಅಧ್ಯಕ್ಷರಾದ ಶ್ರೀ ಮೂನ್ ಜೇ-ಇನ್ ಅವರು ನೋಯಿಡಾದಲ್ಲಿ ಇಂದು ಸ್ಯಾಮ್ಸಂಗ್ ಇಂಡಿಯಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ನ ಬೃಹತ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿದರು.

India: The “It” Destination for IT Giants

April 03rd, 04:37 pm

The world’s largest tech companies are recognizing the great potential offered by Indian economy with its highly skilled workforce, a thriving business climate and a digital push under PM Modi’s visionary leadership. The top tech organizations are looking to expand their base and be part of India’s growth story.