ಸಂವಿಧಾನ ಸದನದಲ್ಲಿ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಿದರು
November 26th, 02:46 pm
ಸಂವಿಧಾನ ಸದನದಲ್ಲಿ ಇಂದು ನಡೆದ ಸಂವಿಧಾನ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ರಾಷ್ಟ್ರಪತಿಗಳು ಮಾಡಿದ ಭಾಷಣ ಒಳನೋಟವನ್ನು ಹೊಂದಿತ್ತು ಎಂದು ಪ್ರಧಾನ ಮಂತ್ರಿಗಳು ಶ್ಲಾಘಿಸಿದರು.