ಫಿನ್‌ಲ್ಯಾಂಡ್ ಪ್ರಧಾನ ಮಂತ್ರಿಯವರೊಂದಿಗೆ ಪ್ರಧಾನಿ ಮೋದಿ ಸಭೆ

May 04th, 04:33 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2ನೇ ಭಾರತ-ನಾರ್ಡಿಕ್ ಶೃಂಗಸಭೆಯ ನೇಪಥ್ಯದಲ್ಲಿ ಕೋಪನ್ ಹ್ಯಾಗನ್ನಲ್ಲಿ ಫಿನ್‌ಲ್ಯಾಂಡ್ ಪ್ರಧಾನಮಂತ್ರಿ ಘನತೆವೆತ್ತ ಶ್ರೀಮತಿ ಸನ್ನಾ ಮರಿನ್ ಅವರನ್ನು ಭೇಟಿ ಮಾಡಿದರು. ಇಬ್ಬರೂ ನಾಯಕರ ನಡುವೆ ನಡೆದ ಮೊದಲ ವೈಯಕ್ತಿಕ ಭೇಟಿ ಇದಾಗಿದೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಮತ್ತು ಫಿನ್‌ಲ್ಯಾಂಡ್‌ ಪ್ರಧಾನ ಮಂತ್ರಿ ಶ್ರೀಮತಿ ಸಾನಾ ಮರಿನ್‌ ಅವರ ನಡುವೆ ವರ್ಚ್ಯುಯಲ್‌ ಶೃಂಗಸಭೆ

March 15th, 07:40 pm

ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಮತ್ತು ನಿಯಮಾಧಾರಿತ ಅಂತಾರಾಷ್ಟ್ರೀಯ ಕಟ್ಟಳೆಯ ವಿಚಾರದಲ್ಲಿ ಪರಸ್ಪರ ಹಂಚಿಕೊಂಡ ಮೌಲ್ಯಗಳ ಆಧಾರದ ಮೇಲೆ ಭಾರತ ಮತ್ತು ಫಿನ್ಲ್ಯಾಂಡ್ ನಡುವೆ ಸೌಹಾರ್ದಯುತ ಮತ್ತು ಸ್ನೇಹಯುತ ಸಂಬಂಧ ನೆಲೆಸಿದೆ.