ಬಿಹಾರದ ಜಮುಯಿಯಲ್ಲಿ ಆಯೋಜಿತವಾಗಿದ್ದ ಜನಜಾತಿಯ ಗೌರವ್ ದಿವಸ್ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
November 15th, 11:20 am
ಬಿಹಾರದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ರಾಜೇಂದ್ರ ಅರ್ಲೇಕರ್ ಜಿ, ಬಿಹಾರದ ಜನಪ್ರಿಯ ಮುಖ್ಯಮಂತ್ರಿ ಶ್ರೀ ನಿತೀಶ್ ಕುಮಾರ್ ಜಿ, ಕೇಂದ್ರ ಸಂಪುಟದ ನನ್ನ ಸಹೋದ್ಯೋಗಿಗಳಾದ ಜುಯಲ್ ಓರಾಮ್ ಜಿ, ಜಿತನ್ ರಾಮ್ ಮಾಂಝಿ ಜಿ, ಗಿರಿರಾಜ್ ಸಿಂಗ್ ಜಿ, ಚಿರಾಗ್ ಪಾಸ್ವಾನ್ ಜಿ, ಮತ್ತು ಯು ಕೆ ದುರ್ಗಾದಾಸ್ ಜಿ ಮತ್ತು ಇಂದು ನಮ್ಮೆಲ್ಲರ ನಡುವೆ ಬಿರ್ಸಾ ಮುಂಡಾ ಜಿ ಅವರ ವಂಶಸ್ಥರು ಇದ್ದಾರೆ ಎಂಬುದು ನಮ್ಮೆಲ್ಲರ ಸೌಭಾಗ್ಯ. ಇಂದು ಅವರ ಮನೆಯಲ್ಲಿ ಪ್ರಮುಖ ಧಾರ್ಮಿಕ ಆಚರಣೆ ಇದ್ದರೂ. ಅವರ ಕುಟುಂಬ ಧಾರ್ಮಿಕ ವಿಧಿಗಳಲ್ಲಿ ನಿರತರಾಗಿದ್ದರೂ, ಬುಧ್ರಾಮ್ ಮುಂಡಾ ಜಿ ಅವರು ನಮ್ಮೊಂದಿಗೆ ಸೇರಿಕೊಂಡಿದ್ದಾರೆ, ಸಿಧು ಕನ್ಹು ಅವರ ವಂಶಸ್ಥರಾದ ಮಂಡಲ್ ಮುರ್ಮು ಜಿ ಅವರು ನಮ್ಮೊಂದಿಗೆ ಇರುವುದು ನಮಗೆ ಸಮಾನ ಗೌರವವಾಗಿದೆ. ಇಂದು ಭಾರತೀಯ ಜನತಾ ಪಕ್ಷದಲ್ಲಿ ಅತ್ಯಂತ ಹಿರಿಯ ನಾಯಕರಿದ್ದರೆ, ಒಂದು ಕಾಲದಲ್ಲಿ ಲೋಕಸಭೆಯ ಉಪಸ್ಪೀಕರ್ ಆಗಿ ಸೇವೆ ಸಲ್ಲಿಸಿದ ನಮ್ಮ ಕರಿಯ ಮುಂಡಾಜಿ ಅವರು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತರು ಎಂದು ಹೇಳಲು ನನಗೆ ಸಂತೋಷದ ವಿಷಯವಾಗಿದೆ. ಇದು ಇನ್ನೂ ನಮಗೆ ಮಾರ್ಗದರ್ಶನ ನೀಡುತ್ತಿದೆ. ಜುಯಲ್ ಓರಾಮ್ ಜಿ ಉಲ್ಲೇಖಿಸಿದಂತೆ, ಅವರು ನನಗೆ ತಂದೆಯಂತಿದ್ದಾರೆ. ಕರಿಯಾ ಮುಂಡಾ ಜಿ ಅವರು ಜಾರ್ಖಂಡ್‌ನಿಂದ ಇಲ್ಲಿಗೆ ವಿಶೇಷವಾಗಿ ಪ್ರಯಾಣಿಸಿದ್ದಾರೆ. ಬಿಹಾರದ ಉಪಮುಖ್ಯಮಂತ್ರಿ ಮತ್ತು ನನ್ನ ಸ್ನೇಹಿತ ವಿಜಯ್ ಕುಮಾರ್ ಸಿನ್ಹಾ ಜಿ, ಸಾಮ್ರಾಟ್ ಚೌಧರಿ ಜಿ, ಬಿಹಾರ ಸರ್ಕಾರದ ಸಚಿವರು, ಸಂಸದರು, ವಿಧಾನಸಭಾ ಸದಸ್ಯರು, ಇತರೆ ಸಾರ್ವಜನಿಕ ಪ್ರತಿನಿಧಿಗಳು, ದೇಶದ ಮೂಲೆ ಮೂಲೆಗಳಿಂದ ಬಂದಿರುವ ಗಣ್ಯ ಅತಿಥಿಗಳು ಮತ್ತು ಜಮುಯಿಯ ನನ್ನ ಪ್ರೀತಿಯ ಸಹೋದರ, ಸಹೋದರಿಯರೆ.ಜನಜಾತಿಯ ಗೌರವ್ ದಿವಸ್ ಸಂದರ್ಭದಲ್ಲಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಚಾಲನೆ
November 15th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಿಹಾರದ ಜಮುಯಿಯಲ್ಲಿಂದು ಜನಜಾತಿಯ ಗೌರವ್ ದಿವಸ್ ಅಂಗವಾಗಿ ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ ವಾರ್ಷಿಕೋತ್ಸವಕ್ಕೆ ಚಾಲನೆ ನೀಡಿ, ಸುಮಾರು 6,640 ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.The BJP-NDA government will fight the mafia-driven corruption in recruitment: PM Modi in Godda, Jharkhand
November 13th, 01:47 pm
Attending and addressing rally in Godda, Jharkhand, PM Modi expressed gratitude to the women of the state for their support. He criticized the local government for hijacking benefits meant for women, like housing and water supply. PM Modi assured that under the BJP-NDA government, every family in Jharkhand will get permanent homes, water, gas connections, and free electricity. He also promised solar panels for households, ensuring free power and compensation for any surplus electricity generated.We ensured that government benefits directly reach beneficiaries without intermediaries: PM Modi in Sarath, Jharkhand
November 13th, 01:46 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.PM Modi engages lively audiences in Jharkhand’s Sarath & Godda
November 13th, 01:45 pm
PM Modi addressed a large gathering in Jharkhand's Sarath. He said, Today, the first phase of voting is happening in Jharkhand. The resolve to protect livelihood, daughters, and land is visible at every booth. There is strong support for the guarantees that the BJP has given for the future of women and youth. It is certain that the JMM-Congress will be wiped out in the Santhali region this time.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.‘Imandari Ka Yug’ has started in India: PM Modi in Jharkhand
April 06th, 12:59 pm
At a public meeting in Jharkhand, PM Modi said, more the development, more of changes for better would be ushered in the people’s lives. PM Modi said the fight against corruption and black money will continue. PM Modi urged people to resolve to build a New India when the country marks 75 years of independence in 2022.ಜಾರ್ಖಂಡ್ ನಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ
April 06th, 12:58 pm
ಪ್ರಧಾನಮಂತ್ರಿಯವರು 311 ಕಿ.ಮೀ. ಉದ್ದದ ಗೋವಿಂದಪುರ್-ಜಮ್ತಾರ –ದುಮ್ಕಾ-ಸಾಹೇಬ್ ಗಂಜ್ ಹೆದ್ದಾರಿ ಉದ್ಘಾಟಿಸಿದರು ಮತ್ತು ಸಾಹೇಬ್ ಗಂಜ್ ಜಿಲ್ಲಾ ನ್ಯಾಯಾಲಯ ಆವರಣ ಮತ್ತು ಸಾಹೇಬ್ ಗಂಜ್ ಜಿಲ್ಲಾ ಆಸ್ಪತ್ರೆಯಲ್ಲಿ ಸೌರ ವಿದ್ಯುತ್ ಸೌಲಭ್ಯವನ್ನು ದೇಶಕ್ಕೆ ಸಮರ್ಪಿಸಿದರು.