ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ

August 28th, 08:48 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

August 28th, 08:46 pm