IPS Probationers interact with PM Modi
July 31st, 11:02 am
PM Narendra Modi had a lively interaction with the Probationers of Indian Police Service. The interaction with the Officer Trainees had a spontaneous air and the Prime Minister went beyond the official aspects of the Service to discuss the aspirations and dreams of the new generation of police officers.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐ.ಪಿ.ಎಸ್. ಪ್ರೊಬೆಶನರಿಗಳನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ಅವರ ಭಾಷಣ
July 31st, 11:01 am
ನಿಮ್ಮೆಲ್ಲರೊಂದಿಗೆ ಮಾತನಾಡುವುದು ನನಗೆ ಆನಂದದ ಸಂಗತಿ. ಪ್ರತೀ ವರ್ಷ ನಿಮ್ಮಂತಹ ಯುವ ಮಿತ್ರರ ಜೊತೆ ಸಂವಾದ ನಡೆಸಬೇಕು ಎನ್ನುವುದು ನನ್ನ ಆಶಯ. ಇದರಿಂದ ನಿಮ್ಮ ಚಿಂತನೆಗಳನ್ನು ತಿಳಿದುಕೊಳ್ಳಲು ಸಹಾಯವಾಗುತ್ತದೆ. ನಿಮ್ಮ ಮಾತುಗಳು, ಪ್ರಶ್ನೆಗಳು, ಮತ್ತು ವಿಚಾರ ಮಾಡುವ ಗುಣ ಭವಿಷ್ಯದ ಸವಾಲುಗಳನ್ನು ನಿಭಾಯಿಸಲು ನನಗೂ ಸಹಾಯ ಮಾಡುತ್ತದೆ.ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳೊಂದಿಗೆ ಪ್ರಧಾನಮಂತ್ರಿ ಸಂವಾದ
July 31st, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಐಪಿಎಸ್ ಪ್ರಶಿಕ್ಷಣಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು. ಅವರು ತರಬೇತಿಯಲ್ಲಿರುವ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಷಾ ಮತ್ತು ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಐಪಿಎಸ್ ಪರೀಕ್ಷಾರ್ಥಿ ಅಧಿಕಾರಿಗಳ ಜತೆ ಪ್ರಧಾನಮಂತ್ರಿ ಸಂವಾದ
July 30th, 11:50 pm
ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ಆಯೋಜಿತವಾಗಿರುವ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಐಪಿಎಸ್ ಪರೀಕ್ಷಾರ್ಥಿ ಅಧಿಕಾರಿಗಳ ಜತೆ ಸಂವಾದ ನಡೆಸುತ್ತಿದ್ದಾರೆ. ಬೆಳಗ್ಗೆ 11 ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ಆರಂಭವಾಗಿದೆ. ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶ್ಹಾ ಮತ್ತು ಗೃಹ ಖಾತೆ ಸಹಾಯಕ ಸಚಿವ ಶ್ರೀ ನಿತ್ಯಾನಂದ ರಾಯ್ ಅವರು ಸಂವಾದದಲ್ಲಿ ಪಾಲ್ಗೊಂಡಿದ್ದಾರೆ.‘ದೀಕ್ಷಾಂತ ಪರೇಡ್’ ಐಪಿಎಸ್ ಪ್ರೊಬೇಷನರಿ ಅಧಿಕಾರಿಗಳನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ವಿಡಿಯೋ ಕಾನ್ಫರೆನ್ಸ್ ಭಾಷಣ
September 04th, 11:07 am
ಸಚಿವ ಸಂಪುಟದ ನನ್ನ ಸಹೋದ್ಯೋಗಿಗಳಾದ ಶ್ರೀ ಅಮಿತ್ ಶಾ ಜಿ, ಡಾ. ಜಿತೇಂದ್ರ ಸಿಂಗ್ ಜಿ, ಜಿ.ಕಿಷನ್ ರೆಡ್ಡಿ ಜಿ ಅವರೇ, ದೀಕ್ಷಾಂತ (ಘಟಿಕೋತ್ಸವ) ಪರೇಡ್ ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಸರ್ದಾರ್ ವಲ್ಲಭಭಾಯ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ಅಧಿಕಾರಿಗಳೇ ಮತ್ತು ಭಾರತೀಯ ಪೊಲೀಸ್ ಸೇವೆಗಳನ್ನು ಮುನ್ನಡೆಸಲು ಅತ್ಯಂತ ಉತ್ಸಾಹದಿಂದ ಸಜ್ಜಾಗಿರುವ 71ನೇ ಆರ್ ಆರ್ ನ ನನ್ನ ಯುವ ಮಿತ್ರರೇ..ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಪ್ರಧಾನಿ ಸಂವಾದ
September 04th, 11:06 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ನಡೆದ “ದೀಕ್ಷಾಂತ್ ಪೆರೇಡ್ ಕಾರ್ಯಕ್ರಮ’’ದ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿಗಳೊಂದಿಗೆ ಸಂವಾದ ನಡೆಸಿದರು.ಐಪಿಎಸ್ ಪ್ರೊಬೇಷನರಿಗಳ ಜೊತೆಗೆ ಸಂವಾದ ನಡೆಸಲಿರುವ ಪ್ರಧಾನಮಂತ್ರಿ
September 03rd, 05:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರ್ದಾರ್ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿ (ಎಸ್ ವಿಪಿಎನ್ ಪಿಎ)ಯಲ್ಲಿ 2020ರ ಸೆಪ್ಟಂಬರ್ 4ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ದೀಕ್ಷಾಂತ ಪೆರೇಡ್ ವೇಳೆ ಐಪಿಎಸ್ ಪ್ರೊಬೇಷನರಿಗಳನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.ತೇಕನ್ಪುರದಲ್ಲಿ ಡಿಜಿಪಿ / ಐಜಿಪಿಗಳ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ಭಾಷಣ
January 08th, 05:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರಮೋದಿ ಅವರಿಂದು ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ನಡೆದ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶದ ಸಮಾರೋಪ ಸಮಾರಂಭ ಉದ್ದೇಶಿಸಿ ಭಾಷಣ ಮಾಡಿದರು.ಸಾಮಾಜಿಕ ಮಾಧ್ಯಮ ಕಾರ್ನರ್ 7 ಜನವರಿ 2018
January 07th, 07:09 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ತೇಕನ್ಪುರಕ್ಕೆ ಆಗಮಿಸಿದ ಪ್ರಧಾನಿ, ಡಿಜಿಪಿಗಳು ಮತ್ತು ಐಜಿಪಿಗಳ ಸಮಾವೇಶದಲ್ಲಿ ಭಾಗಿ
January 07th, 06:17 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರ ಸಮಾವೇಶಕ್ಕಾಗಿ ಇಂದು ಮಧ್ಯಪ್ರದೇಶದ ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಗೆ ಆಗಮಿಸಿದರು.ತೇಕನ್ಪುರದ ಬಿ.ಎಸ್.ಎಫ್. ಅಕಾಡಮಿಯಲ್ಲಿ ವಾರ್ಷಿಕ ಡಿ.ಜಿ.ಪಿ. ಸಮಾವೇಶದಲ್ಲಿ ಭಾಗಿಯಾಗಲಿರುವ ಪ್ರಧಾನಿ
January 06th, 01:09 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಧ್ಯಪ್ರದೇಶದ ತೇಕನ್ಪುರದಲ್ಲಿನ ಬಿ.ಎಸ್.ಎಫ್. ಅಕಾಡಮಿಯಲ್ಲಿ ಜನವರಿ 7 ಮತ್ತು 8ರಂದು ನಡೆಯಲಿರುವ ಡಿಜಿಪಿಗಳು ಮತ್ತು ಐಜಿಪಿಗಳ ವಾರ್ಷಿಕ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.ಸೋಶಿಯಲ್ ಮೀಡಿಯಾ ಕಾರ್ನರ್ - ನವೆಂಬರ್ 27
November 27th, 07:12 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !ಹೈದ್ರಾಬಾದ್ ನಲ್ಲಿ ಡಿಜಿಪಿ/ಐಜಿಪಿಗಳ ಸಮಾವೇಶದಲ್ಲಿ ಪಾಲ್ಗೊಂಡ ಪ್ರಧಾನಿ
November 26th, 06:45 pm
PM Narendra Modi addressed the DGsP/IGsP Conference in Hyderabad. PM Modi called for a qualitative change in the police force through a collective training effort. He said that technology and human interface are both important for the police force to keep progressing. PM also recalled terror attack in Mumbai on 26th November 2008 and noted the sacrifices of the police personnel.