ಅಂತಾರಾಷ್ಟ್ರೀಯ ಅಭಿಧಮ್ಮ ದಿನ ಉದ್ಘಾಟಿಸಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಅನುವಾದ
October 17th, 10:05 am
ಸಂಸ್ಕೃತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಜೀ, ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವರಾದ ಶ್ರೀ ಕಿರೆನ್ ರಿಜಿಜು ಜೀ, ಬಂದಂತ್ ರಾಹುಲ್ ಬೊಧಿ ಮಹಥೆರೋ ಜೀ, ವೆನವರಬಲ್ ಜುಂಗ್ ಚುಪ್ ಚೋಡೆನ್ ಜೀ, ಮಹಾಸಂಘದ ಎಲ್ಲಾ ಗಣ್ಯ ಸದಸ್ಯರೇ, ರಾಯಭಾರಿ ಸಮುದಾಯದ ಸದಸ್ಯರೇ,. ಬೌದ್ಧ ಚಿಂತಕರೇ, ಬೌದ್ಧ ಧರ್ಮದ ಅನುಯಾಯಿಗಳೇ, ಮಹಿಳೆಯರೇ ಮತ್ತು ಮಹನೀಯರೇ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆ ಎಂದು ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು
October 17th, 10:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ಅಂತಾರಾಷ್ಟ್ರೀಯ ಅಭಿಧಮ್ಮ ದಿವಸ್ ಆಚರಣೆ ಮತ್ತು ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಗುರುತಿಸುವ ಸಮಾರಂಭದಲ್ಲಿ ಭಾಷಣ ಮಾಡಿದರು. ಅಭಿಧಮ್ಮ ದಿನವನ್ನು ಅಭಿಧಮ್ಮನಿಗೆ ಕಲಿಸಿದ ನಂತರ ಭಗವಾನ್ ಬುದ್ಧನು ಆಕಾಶಲೋಕದಿಂದ ಇಳಿದದ್ದನ್ನು ಸ್ಮರಿಸಲಾಗುತ್ತದೆ. ಪಾಲಿಯನ್ನು ಶಾಸ್ತ್ರೀಯ ಭಾಷೆಯಾಗಿ ಇತ್ತೀಚೆಗೆ ಗುರುತಿಸಿರುವುದು ಈ ವರ್ಷದ ಅಭಿಧಮ್ಮ ದಿವಸ್ ಆಚರಣೆಯ ಮಹತ್ವವನ್ನು ಹೆಚ್ಚಿಸುತ್ತದೆ, ಏಕೆಂದರೆ ಭಗವಾನ್ ಬುದ್ಧನ ಅಭಿಧಮ್ಮದ ಬೋಧನೆಗಳು ಮೂಲತಃ ಪಾಲಿ ಭಾಷೆಯಲ್ಲಿ ಲಭ್ಯವಿದೆ.ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸ್ವರ್ಣವೇದ ಮಂದಿರದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
December 18th, 12:00 pm
ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಮಹೇಂದ್ರ ನಾಥ್ ಪಾಂಡೆ ಜೀ, ಉತ್ತರ ಪ್ರದೇಶ ಸರ್ಕಾರದ ಸಚಿವ ಅನಿಲ್ ಜೀ, ಸದ್ಗುರು ಆಚಾರ್ಯ ಪೂಜ್ಯ ಶ್ರೀ ಸ್ವತಂತ್ರ ದೇವ್ ಜೀ ಮಹಾರಾಜ್, ಪೂಜ್ಯ ಶ್ರೀ ವಿಜ್ಞಾನ್ ದೇವ್ ಜೀ ಮಹಾರಾಜ್, ಇತರ ಗಣ್ಯ ವ್ಯಕ್ತಿಗಳು, ದೇಶಾದ್ಯಂತ ನೆರೆದಿರುವ ಎಲ್ಲಾ ಭಕ್ತರು ಮತ್ತು ನನ್ನ ಕುಟುಂಬ ಸದಸ್ಯರೇ!ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸ್ವರ್ವೇದ್ ಮಹಾಮಂದಿರ ಉದ್ಘಾಟಿಸಿದ ಪ್ರಧಾನ ಮಂತ್ರಿ
December 18th, 11:30 am
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಇಂದು ಕಾಶಿಗೆ ಭೇಟಿ ನೀಡುತ್ತಿರುವ ಎರಡನೇ ದಿನವಾಗಿದೆ. ಕಾಶಿಯಲ್ಲಿ ಕಳೆದ ಪ್ರತಿ ಕ್ಷಣವೂ ಅಭೂತಪೂರ್ವ ಅನುಭವಗಳಿಂದ ತುಂಬಿದೆ. 2 ವರ್ಷಗಳ ಹಿಂದೆ ಅಖಿಲ ಭಾರತೀಯ ವಿಹಂಗಮ ಯೋಗ ಸಂಸ್ಥಾನದ ವಾರ್ಷಿಕ ಆಚರಣೆ ನೆನಪಿಸಿಕೊಂಡ ಪ್ರಧಾನಿ, ಈ ವರ್ಷದ ಶತಮಾನೋತ್ಸವ ಆಚರಣೆಯ ಭಾಗವಾಗಲು ಅವಕಾಶ ಸಿಕ್ಕಿದ್ದಕ್ಕೆ ಕೃತಜ್ಞತೆ ಸಲ್ಲಿಸಿದರು. ವಿಹಂಗಮ ಯೋಗ ಸಾಧನವು 100 ವರ್ಷಗಳ ಅವಿಸ್ಮರಣೀಯ ಪ್ರಯಾಣ ಸಾಧಿಸಿದೆ. ಹಿಂದಿನ ಶತಮಾನದಲ್ಲಿ ಜ್ಞಾನ ಮತ್ತು ಯೋಗದ ಕಡೆಗೆ ಮಹರ್ಷಿ ಸದಾಫಲ್ ದೇವ್ ಜೀ ಅವರ ಕೊಡುಗೆಗಳನ್ನು ಸ್ಮರಿಸಿದರು. ದೈವಿಕ ಬೆಳಕು ವಿಶ್ವಾದ್ಯಂತ ಲಕ್ಷಾಂತರ ಜನರ ಜೀವನವನ್ನು ಪರಿವರ್ತಿಸಿದೆ. ಈ ಸುಸಂದರ್ಭದಲ್ಲಿ ಪ್ರಧಾನ ಮಂತ್ರಿ ಅವರು 25,000 ಕುಂಡಿಯ ಸ್ವರ್ವೇದ್ ಜ್ಞಾನ ಮಹಾಯಜ್ಞದ ಸಂಘಟನೆ ಗಮನಿಸಿ, ಮಹಾಯಜ್ಞದ ಪ್ರತಿ ಅರ್ಪಣೆಯೂ ವಿಕ್ಷಿತ್ ಭಾರತ್ ಸಂಕಲ್ಪವನ್ನು ಬಲಪಡಿಸುತ್ತದೆ. ಮಹರ್ಷಿ ಸದಾಫಲ್ ದೇವ್ ಜೀ ಅವರ ಮುಂದೆ ತಲೆಬಾಗಿ ತಮ್ಮ ದರ್ಶನ ಪಡೆದ ಎಲ್ಲಾ ಸಂತರಿಗೆ ನಮನ ಸಲ್ಲಿಸಿದರು.ಜಿ20 ಸಂಸ್ಕೃತಿ ಸಚಿವರ ಸಭೆಯಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಪಠ್ಯ
August 26th, 10:15 am
ಕಾಶಿ ಎಂದೂ ಕರೆಯಲ್ಪಡುವ ವಾರಣಾಸಿಗೆ ಸುಸ್ವಾಗತ. ನನ್ನ ಸಂಸದೀಯ ಕ್ಷೇತ್ರವಾಗಿರುವ ವಾರಣಾಸಿಯಲ್ಲಿ ನೀವೆಲ್ಲರೂ ಭೇಟಿಯಾಗುತ್ತಿರುವುದು ನನಗೆ ಸಂತಸ ತಂದಿದೆ. ಕಾಶಿ ಕೇವಲ ವಿಶ್ವದ ಅತ್ಯಂತ ಹಳೆಯ ಜೀವಂತ ನಗರವಲ್ಲ. ಇಲ್ಲಿಂದ ಸ್ವಲ್ಪ ದೂರದಲ್ಲಿ ಬುದ್ಧನು ತನ್ನ ಮೊದಲ ಧರ್ಮೋಪದೇಶವನ್ನು ನೀಡಿದ ಸಾರನಾಥ ಇದೆ. ಕಾಶಿಯನ್ನು सुज्ञान, धर्म, और सत्यराशि'’ (ಸುಜ್ಞಾನ್, ಧರ್ಮ, ಔರ್ ಸತ್ಯರಾಶಿ) ಎಂದರೆ, ಜ್ಞಾನ, ಕರ್ತವ್ಯ ಮತ್ತು ಸತ್ಯದ ನಿಧಿ ನಗರ ಎಂದು ಕೂಡಾ ಹೇಳಲಾಗುತ್ತದೆ. ಇದು ನಿಜವಾಗಿಯೂ ಭಾರತದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ರಾಜಧಾನಿಯಾಗಿದೆ. ಗಂಗಾ ಆರತಿಯನ್ನು ವೀಕ್ಷಿಸಲು, ಸಾರನಾಥಕ್ಕೆ ಭೇಟಿ ನೀಡಲು ಮತ್ತು ಕಾಶಿಯ ಖಾದ್ಯಭಕ್ಷ್ಯಗಳ ಸವಿರುಚಿ ಆಸ್ವಾದನೆ ಮಾಡಲು ನಿಮ್ಮ ಕಾರ್ಯಕ್ರಮಗಳ ನಡುವೆ ಸ್ವಲ್ಪ ಸಮಯವನ್ನು ಇಟ್ಟುಕೊಂಡಿದ್ದೀರಿ ಎಂದು ನಾನು ಭಾವಿಸುತ್ತೇನೆ.ʻಜಿ-20 ಸಂಸ್ಕೃತಿ ಸಚಿವರ ಸಭೆʼಯನ್ನು ಉದ್ದೇಶಿಸಿ ಪ್ರಧಾನಿ ಭಾಷಣ
August 26th, 09:47 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದ ʻಜಿ 20 ಸಂಸ್ಕೃತಿ ಸಚಿವರ ಸಭೆʼಯನ್ನುದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.The journey of solution for problems is the journey of Buddha : PM Modi
April 20th, 10:45 am
PM addressed the Global Buddhist Summit where he offered flowers to the statue of Lord Buddha and as a tribute he offers Chivar Dana to 19 monks. He reiterated the Buddhist principle of Buddha is beyond inpidual, It is a perception.ನವದೆಹಲಿಯಲ್ಲಿ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನ ಉದ್ದೇಶಿಸಿ ಪ್ರಧಾನಿ ಭಾಷಣ
April 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಹೋಟೆಲ್ ಅಶೋಕದಲ್ಲಿ ನಡೆದ ಜಾಗತಿಕ ಬೌದ್ಧ ಶೃಂಗಸಭೆಯ ಉದ್ಘಾಟನಾ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದರು. ಪ್ರಧಾನಮಂತ್ರಿಯವರು ಛಾಯಾಚಿತ್ರ ಪ್ರದರ್ಶನದ ಮೂಲಕ ನಡೆದು ಬುದ್ಧನ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು. ಅವರು ಹತ್ತೊಂಬತ್ತು ಪ್ರಸಿದ್ಧ ಸನ್ಯಾಸಿಗಳಿಗೆ ಸನ್ಯಾಸಿ ಉಡುಪುಗಳನ್ನು (ಚಿವರ್ ದಾನ) ಅರ್ಪಿಸಿದರು.ನೇಪಾಳದಲ್ಲಿ 2566 ನೇ ಬುದ್ಧ ಜಯಂತಿ ಮತ್ತು ಲುಂಬಿನಿ ದಿನ 2022 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಭಾಷಾಂತರ.
May 16th, 09:45 pm
ಈ ಹಿಂದಿನಂತೆ ವೈಶಾಖ ಪೂರ್ಣಿಮೆಯ ದಿನದಂದು ನನಗೆ ಭಗವಾನ್ ಬುದ್ಧ ಅವರಿಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಅವರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶಗಳು ಲಭಿಸುತ್ತಿವೆ. ಮತ್ತು ಇಂದು ನನಗೆ ಭಾರತದ ಮಿತ್ರ ರಾಷ್ಟ್ರವಾದ ನೇಪಾಳದಲ್ಲಿರುವ ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡುವ ಸದವಕಾಶ ದೊರಕಿದೆ. ಕೆಲ ಸಮಯದ ಹಿಂದೆ ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡುವ ಅವಕಾಶ ದೊರಕಿರುವುದು ನನಗೆ ಮರೆಯಲಾಗದ ಸಂಗತಿ. ಭಗವಾನ್ ಬುದ್ಧ ಹುಟ್ಟಿದ ಸ್ಥಳದಲ್ಲಿರುವ ಶಕ್ತಿ, ಅಲ್ಲಿರುವ ಜಾಗೃತ ಪ್ರಜ್ಞೆ, ಮನಃಶಾಂತಿ ಒಂದು ವಿಭಿನ್ನ ಆನುಭವ. ಈ ಸ್ಥಳದಲ್ಲಿ 2014 ರಲ್ಲಿ ನನಗೆ ನೀಡಲಾದ ಮಹಬೋಧಿ ವೃಕ್ಷದ ಸಸಿ ಈಗ ಮರವಾಗಿ ಬೆಳೆಯುತ್ತಿರುವುದನ್ನು ನೋಡುವುದಕ್ಕೆ ನನಗೆ ಅಪಾರ ಸಂತೋಷವಾಗುತ್ತಿದೆ. .ನೇಪಾಳದ ಲುಂಬಿನಿಯಲ್ಲಿ ಬುದ್ಧ ಜಯಂತಿ ಆಚರಣೆ
May 16th, 03:11 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಅವರೊಂದಿಗೆ ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಕೂಡ ಇದ್ದರು.ಪ್ರಧಾನಮಂತ್ರಿ ಅವರಿಂದ ಕೇದಾರನಾಥದಲ್ಲಿ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ
November 05th, 10:20 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇದಾರನಾಥದಲ್ಲಿಂದು ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು ಮತ್ತು ಪೂರ್ಣಗೊಂಡಿರುವ ಹಲವು ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಅವರು ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಿದರು ಮತ್ತು ಶ್ರೀ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಅಲ್ಲದೆ, ಅವರು ಹಾಲಿ ನಡೆಯುತ್ತಿರುವ ಹಾಗೂ ಪೂರ್ಣಗೊಂಡಿರುವ ಮೂಲಸೌಕರ್ಯ ಯೋಜನೆಗಳನ್ನು ಪರಿಶೀಲಿಸಿದರು.ಉತ್ತರ ಪ್ರದೇಶದ ವಾರಣಾಸಿಯಲ್ಲಿ ದೇವ್ ದೀಪಾವಳಿ ಮಹೋತ್ಸವದಲ್ಲಿ ಪ್ರಧಾನಮಂತ್ರಿ ಭಾಷಣ
November 30th, 06:12 pm
ಕಾಶಿಯ ಎಲ್ಲಾ ಜನತೆಗೆ ಮತ್ತು ದೇಶದ ಜನತೆಗೆ ಕಾರ್ತಿಕ ಪೂರ್ಣಿಮಾ ದೇವ ದೀಪಾವಳಿಯ ಅಂಗವಾಗಿ ಹೃದಯಪೂರ್ವಕ ಶುಭಾಶಯಗಳು. ಗುರು ನಾನಕ್ ದೇವ್ ಜೀ ಅವರ ಪ್ರಕಾಶ ಪರ್ವಕ್ಕಾಗಿ ನಿಮಗೆಲ್ಲಾ ಅಭಿನಂದನೆಗಳು.ವಾರಣಾಸಿಯ ದೇವ್ ದೀಪಾವಳಿ ಮಹೋತ್ಸವದಲ್ಲಿ ಪಾಲ್ಗೊಂಡ ಪ್ರಧಾನಿ
November 30th, 06:11 pm
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿಯವರು, ಇದು ಕಾಶಿಗೆ ಮತ್ತೊಂದು ವಿಶೇಷ ಸಂದರ್ಭವಾಗಿದೆ ಎಂದರು. 100 ವರ್ಷಗಳ ಹಿಂದೆ ಕಳವಾಗಿದ್ದ ಅನ್ನಪೂರ್ಣ ಮಾತೆಯ ವಿಗ್ರಹವು ಈಗ ಮತ್ತೆ ಕಾಶಿಗೆ ಮರಳುತ್ತಿದೆ. ಇದು ಕಾಶಿಗೆ ದೊಡ್ಡ ಭಾಗ್ಯವಾಗಿದೆ. ನಮ್ಮ ದೇವರು ಮತ್ತು ದೇವತೆಗಳ ಈ ಪ್ರಾಚೀನ ವಿಗ್ರಹಗಳು ನಮ್ಮ ನಂಬಿಕೆಯ ಸಂಕೇತ ಮತ್ತು ನಮ್ಮ ಅಮೂಲ್ಯವಾದ ಪರಂಪರೆಯಾಗಿವೆ ಎಂದು ಅವರು ಹೇಳಿದರು.ವಾರಾಣಸಿಯಲ್ಲಿ ನಾನಾ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಪಠ್ಯ
November 09th, 10:28 am
ನಾವು ಕೊರೊನಾ ವಿರುದ್ಧ ಹೋರಾಡುತ್ತಿದ್ದರೂ ನಮ್ಮ ರೈತರು ಕೃಷಿ ಕಾರ್ಯಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಹಾಗಾಗಿ ಈ ಬಾರಿ ವಾರಾಣಸಿ ಸೇರಿದಂತೆ ಇಡೀ ಪೂರ್ವಾಂಚಲ ಪ್ರದೇಶದಲ್ಲಿ ಉತ್ತಮ ಇಳುವರಿ ಬಂದಿದೆ. ರೈತರ ಪರಿಶ್ರಮ, ಅದು ಅವರಿಗಾಗಿ ಮಾತ್ರವಲ್ಲ, ಅದರಿಂದ ಇಡೀ ದೇಶಕ್ಕೆ ಒಳಿತಾಗಿದೆ. ಅನ್ನದಾತನ ಕಠಿಣ ಪರಿಶ್ರಮ ಅತ್ಯಂತ ಶ್ಲಾಘನೀಯ. ಉತ್ತರ ಪ್ರದೇಶದ ಜನಪ್ರಿಯ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ ಜಿ, ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಶ್ರೀ ಕೇಶವ್ ಪ್ರಸಾದ್ ಮೌರ್ಯ ಜಿ. ಉತ್ತರ ಪ್ರದೇಶ ಸರ್ಕಾರದ ಸಚಿವರುಗಳೇ, ಶಾಸಕರೇ ಮತ್ತು ವಾರಾಣಸಿಯ ಎಲ್ಲಾ ಚುನಾಯಿತ ಸಾರ್ವಜನಿಕ ಪ್ರತಿನಿಧಿಗಳೇ, ಈ ಕಾರ್ಯಕ್ರಮದಲ್ಲಿ ನನ್ನೊಂದಿಗಿರುವ ಎಲ್ಲ ವಾರಾಣಸಿಯ ಎಲ್ಲಾ ನೆಚ್ಚಿನ ಸಹೋದರ ಸಹೋದರಿಯರೆ,PM Modi lays foundation stone and inaugurates multiple development projects in Varanasi
November 09th, 10:28 am
Prime Minister Narendra Modi inaugurated and laid the foundation stone of various development projects in Uttar Pradesh’s Varanasi via video conferencing, including those related to agriculture, tourism and infrastructure. PM Modi also laid stress on 'vocal for local' during the festive season and said that it would strengthen the local economy.Lasting solutions can come from the ideals of Lord Buddha: PM Modi
July 04th, 09:05 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.PM Modi addresses Dharma Chakra Diwas celebration via video conferencing
July 04th, 09:04 am
PM Narendra Modi addressed Dharma Chakra Diwas celebration via video conferencing. He said, Buddhism teaches respect — Respect for people. Respect for the poor. Respect for women. Respect for peace and non-violence. Therefore, the teachings of Buddhism are the means to a sustainable planet.Buddha is an example that strong will-power can bring a change in society: PM Modi
May 07th, 09:08 am
PM Modi addressed Vesak Global Celebration on Buddha Purnima via video conferencing. He said in the testing times of COVID-19, every nation has to come together to fight it. He said Buddha is an example that strong will-power can bring a change in society. Referring to the COVID warriors, the PM hailed their crucial role in curing people and maintaining the law and order.PM Modi addresses Virtual Vesak Global Celebration on Buddha Purnima
May 07th, 09:07 am
PM Modi addressed Vesak Global Celebration on Buddha Purnima via video conferencing. He said in the testing times of COVID-19, every nation has to come together to fight it. He said Buddha is an example that strong will-power can bring a change in society. Referring to the COVID warriors, the PM hailed their crucial role in curing people and maintaining the law and order.ನವದೆಹಲಿಯಲ್ಲಿ ನಡೆದ ಬುದ್ಧಜಯಂತಿ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗಿ
April 30th, 03:55 pm
ಬುದ್ಧ ಜಯಂತಿ ಅಂಗವಾಗಿ ನವದೆಹಲಿಯ ಇಂದಿರಾ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಿದ್ದರು.