ಆತ್ಮನಿರ್ಭರ್ ಭಾರತ ಸ್ವಯಂಪೂರ್ಣ ಗೋವಾ ಕಾರ್ಯಕ್ರಮದ ಫಲಾನುಭವಿಗಳು ಮತ್ತು ಪಾಲುದಾರರ ಜತೆ ಸಂವಾದ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿಗಳ ಭಾಷಣ
October 23rd, 11:01 am
ಸ್ವಯಂಪೂರ್ಣ ಗೋವಾದ ಮೂಲಕ ಆತ್ಮನಿರ್ಭರ್ ಭಾರತದ ಕನಸು ಸಾಕಾರಗೊಳಿಸಿದ ಗೋವಾದ ಮಹಾಜನತೆಯನ್ನು ಸ್ವಾಗತಿಸುತ್ತೇನೆ. ನಿಮ್ಮೆಲ್ಲರ ದಣಿವರಿಯದ ಪ್ರಯತ್ನದ ಫಲವಾಗಿ, ಗೋವಾದಲ್ಲಿ ಗೋವಾ ಜನತೆಯ ನೈಜ ಅಗತ್ಯಗಳನ್ನು ಪೂರೈಸುತ್ತಿರುವುದು ನಿಜಕ್ಕೂ ಸಂತೋಷದ ಸಂಗತಿಯಾಗಿದೆ.ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ಪ್ರಧಾನಮಂತ್ರಿ ಸಂವಾದ
October 23rd, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ʻಆತ್ಮನಿರ್ಭರ ಭಾರತ್ ಸ್ವಯಂಪೂರ್ಣ ಗೋವಾʼ ಅಭಿಯಾನದ ಫಲಾನುಭವಿಗಳು ಮತ್ತು ಪಾಲುದಾರರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.PM Modi launches e-GramSwaraj portal and mobile app on Panchayati Raj Divas
April 24th, 11:07 pm
Interacting with the Sarpanchs from across the country via video conferencing, PM Narendra Modi launched the e-GramSwaraj portal and mobile app.PM Modi launches Swamitva scheme on Panchayati Raj Divas
April 24th, 11:07 pm
While interacting with Sarpanchs from across the country via video conferencing, PM Narendra Modi launched the Swamitva scheme. The scheme is already being run in pilot mode across 6 states.To become self-reliant and self-sufficient is the biggest lesson learnt from Corona pandemic: PM
April 24th, 11:05 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.PM Modi interacts with Sarpanchs from across India via video conferencing on Panchayati Raj Divas
April 24th, 11:04 am
PM Modi interacted with village sarpanchs across the country via video conferencing on the occasion of the National Panchayati Raj Divas. He said the biggest lesson learnt from Coronavirus pandemic is that we have to become self-reliant. He added that the villages have given the mantra of - 'Do gaj doori' to define social distancing in simpler terms amid the battle against COVID-19 virus.New India has to prepare to deal with every situation of water crisis: PM Modi
December 25th, 12:21 pm
On the birth anniversary of former PM Atal Bihari Vajpayee, PM Modi launched Atal Bhujal Yojana and named the Strategic Tunnel under Rohtang Pass after Vajpayee. PM Modi highlighted that the subject of water was very close to Atal ji's heart and the NDA Government at Centre was striving to implement his vision.ಅಟಲ್ ಭೂಜಲ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ
December 25th, 12:20 pm
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ವಾರ್ಷಿಕೋತ್ಸವದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಟಲ್ ಭೂ ಜಲ ಯೋಜನೆ(ಅಟಲ್ ಜಲ) ಮತ್ತು ರೋಹ್ತಾಂಗ್ ಪಾಸ್ ಕಾರ್ಯತಂತ್ರ ಸುರಂಗ ಮಾರ್ಗಕ್ಕೆ ವಾಜಪೇಯಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮಕ್ಕೆ ದೆಹಲಿಯಲ್ಲಿಂದು ಚಾಲನೆ ನೀಡಿದರು.Inspired by Gandhi Ji's vision, we are building a clean, healthy, prosperous and strong New India: PM
October 02nd, 08:04 pm
PM Modi declared rural India free from open defecation. Making a strong pitch to shun single-use plastic, the PM said, Sanitation, conservation of environment and animals were close to Gandhi Ji's heart. Plastic is a major threat to all of them. We have to achieve the goal of eradicating single use plastic from the country by 2022.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸ್ವಚ್ಛ ಭಾರತ ದಿನ ಉದ್ಘಾಟನೆ
October 02nd, 08:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಹಮದಾಬಾದ್ ನಲ್ಲಿಂದು ಸ್ವಚ್ಛ ಭಾರತ ದಿನ 2019 ಉದ್ಘಾಟಿಸಿದರು. ಇದೇ ವೇಳೆ ಅವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನದ ನೆನಪಿಗಾಗಿ ಅಂಚೆ ಚೀಟಿ ಮತ್ತು ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ಅವರು ಸ್ವಚ್ಛ ಭಾರತ್ ಪುರಸ್ಕಾರವನ್ನು ವಿಜೇತರಿಗೆ ವಿತರಿಸಿದರು. ಇದಕ್ಕೂ ಮುನ್ನ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಅವರು, ಮಾಗನ್ ನಿವಾಸ್(ಚರಕ ಗ್ಯಾಲರಿ)ಗೆ ಭೇಟಿ ನೀಡಿದರು ಮತ್ತು ಅಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿದರು.‘ಮನ್ ಕಿ ಬಾತ್’ – 2.0 ನೇ ಮೊದಲ ಕಂತಿನ ಭಾಷಣದ ಕನ್ನಡ ಅವತರಣಿಕೆ
June 30th, 11:30 am
ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ಒಂದು ಸುದೀರ್ಘ ವಿರಾಮದ ನಂತರ ಮತ್ತೊಮ್ಮೆ ನಿಮ್ಮೊಂದಿಗೆ ಮನದ ಮಾತು, ಜನರ ಮಾತು, ಜನಮಾನಸದ ಮಾತು, ಜನರ ಮನದ ಮಾತಿನ ಶೃಂಖಲೆಯನ್ನು ಆರಂಭಿಸುತ್ತಿದ್ದೇವೆ. ಚುನಾವಣೆಯ ಓಡಾಟದಲ್ಲಿ ಬಹಳಷ್ಟು ವ್ಯಸ್ತನಾಗಿದ್ದರೂ ಮನದ ಮಾತಿನ ಮೋಜು ನನಗೆ ಸಿಗುತ್ತಿರಲಿಲ್ಲ. ಏನೋ ಕಳೆದುಕೊಂಡಂತೆ ಭಾಸವಾಗುತ್ತಿತ್ತು.ಸ್ವಚ್ಛ ಶಕ್ತಿ-2019: ಸ್ವಚ್ಛ ಭಾರತಕ್ಕಾಗಿ ಗ್ರಾಮೀಣ ಮಹಿಳಾ ಚಾಂಪಿಯನ್ ಗಳು
February 11th, 06:27 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಫೆಬ್ರವರಿ 12, 2019 ರಂದು ಹರಿಯಾಣದ ಕುರುಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ. ಮಹಿಳಾ ಸರಪಂಚರ ಸಮಾವೇಶ ಸ್ವಚ್ಛ ಶಕ್ತಿ-2019ರಲ್ಲಿ ಪಾಲ್ಗೊಳ್ಳಲಿದ್ದಾರೆ ಮತ್ತು ಸ್ವಚ್ಛ ಶಕ್ತಿ-2019 ಪ್ರಶಸ್ತಿಗಳನ್ನು ವಿತರಿಸಲಿದ್ದಾರೆ. ಪ್ರಧಾನಿಯವರು ಕುರುಕ್ಷೇತ್ರದ ಸ್ವಚ್ಚ ಸುಂದರ್ ಶೌಚಾಲಯಕ್ಕೆ ಭೇಟಿ ನೀಡಲಿದ್ದು ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಹರಿಯಾಣದ ವಿವಿಧ ಅಭಿವೃದ್ಧಿ ಕಾರ್ಯಗಳಿಗೂ ಪ್ರಧಾನಿಯವರು ಶಂಕುಸ್ಥಾಪನೆ/ಉದ್ಘಾಟನೆ ನೆರವೇರಿಸಲಿದ್ದಾರೆ.