ಬ್ಯಾಡ್ಮಿಂಟನ್ ಪುರುಷರ ಡಬಲ್ ನಲ್ಲಿ ಚಿನ್ನದ ಪದಕ ಗೆದ್ದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 07th, 03:45 pm

ಹ್ಯಾಂಗ್ ಜೌನಲ್ಲಿ ನಡೆದ ಏಷ್ಯನ್ ಗೇಮ್ ನ ಬ್ಯಾಡ್ಮಿಂಟನ್ ಪುರುಷರ ಡಬಲ್ಸ್ ನಲ್ಲಿ ಚಿನ್ನದ ಪದಕ ಗೆದ್ದ ಸಾತ್ವಿಕ್ ಸಾಯಿರಾಜ್ ರಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

​​​​​​​ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಪುರುಷರ ಬ್ಯಾಡ್ಮಿಂಟನ್ ತಂಡಕ್ಕೆ ಪ್ರಧಾನ ಮಂತ್ರಿ ಅಭಿನಂದನೆ

October 01st, 11:19 pm

ಅವರ ಅಸಾಧಾರಣ ತಂಡ ಕೆಲಸ, ಕೌಶಲ್ಯ ಮತ್ತು ದೃಢನಿಶ್ಚಯವನ್ನು ಅವರು ಶ್ಲಾಘಿಸಿದ್ದಾರೆ ಮತ್ತು ಅವರು ರಾಷ್ಟ್ರವನ್ನು ಹೆಮ್ಮೆಪಡುವಂತೆ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿಗೆ ಪ್ರಧಾನಿ ಅಭಿನಂದನೆ

April 30th, 10:22 pm

ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

PM congratulates Satwik Sairaj Rankireddy and Chirag Shetty for clinching Gold Medal in Men's Doubles Badminton

August 08th, 08:14 pm

The Prime Minister, Shri Narendra Modi has congratulated Satwik Sairaj Rankireddy and Chirag Shetty for winning Gold Medal in Men's Doubles Badminton at Birmingham CWG 2022.