ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ದೇಶದ 60 ವರ್ಷಗಳನ್ನು ವ್ಯರ್ಥ ಮಾಡಿದವು: ಬಿಹಾರದ ಚಂಪಾರಣ್‌ನಲ್ಲಿ ಪ್ರಧಾನಿ ಮೋದಿ
May 21st, 11:30 am
ಬಿಹಾರದ ಚಂಪಾರಣ್‌ನಲ್ಲಿ ನಡೆದ ಉತ್ಸಾಹಭರಿತ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
May 21st, 11:00 am
ಪ್ರಧಾನಿ ಮೋದಿಯವರು ಬಿಹಾರದ ಚಂಪಾರಣ್ ಮತ್ತು ಮಹಾರಾಜ್‌ಗಂಜ್‌ನಲ್ಲಿ ಉತ್ಸಾಹಭರಿತ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡುತ್ತಾ, ತಮ್ಮ ನಾಯಕತ್ವದಲ್ಲಿ ಭಾರತ ಕೈಗೊಂಡಿರುವ ಪರಿವರ್ತಕ ಪ್ರಯಾಣ ಮತ್ತು ಈ ವೇಗವನ್ನು ಮುಂದುವರೆಸುವ ತುರ್ತು ಅಗತ್ಯವನ್ನು ಒತ್ತಿ ಹೇಳಿದರು. ಪಿಎಂ ಮೋದಿ ಅವರು ತಮ್ಮ ಸರ್ಕಾರದ ಮಹತ್ವದ ಸಾಧನೆಗಳನ್ನು ಎತ್ತಿ ತೋರಿಸುತ್ತಾ ಪ್ರತಿಪಕ್ಷಗಳ ವೈಫಲ್ಯಗಳನ್ನು ವಿಶೇಷವಾಗಿ ಇಂಡಿ ಮೈತ್ರಿಕೂಟವನ್ನು ಬಹಿರಂಗಪಡಿಸಿದರು.ರಾಜಸ್ಥಾನದ ಮಾನ್ ಗಢ್ ಹಿಲ್ಸ್ ನಲ್ಲಿ ನಡೆದ 'ಮಂಗರ್ ಧಾಮ್ ಕಿ ಗೌರವ್ ಗಾಥಾ' ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
November 01st, 11:20 am
ರಾಜಸ್ಥಾನದ ಮಾನ್ಯ ಮುಖ್ಯಮಂತ್ರಿ ಶ್ರೀ ಅಶೋಕ್ ಗೆಹ್ಲೋಟ್ ಜಿ, ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಬುಡಕಟ್ಟು ಸಮುದಾಯದ ಅತ್ಯಂತ ಎತ್ತರದ ನಾಯಕ ಶ್ರೀ ಮಂಗುಭಾಯಿ ಪಟೇಲ್, ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಜಿ ಚೌಹಾಣ್, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಜಿ ಮತ್ತು ಶ್ರೀ ಅರ್ಜುನ್ ಮೇಘವಾಲ್ ಜಿ, ವಿವಿಧ ಸಂಘಟನೆಗಳ ಪ್ರಮುಖರು, ಸಂಸದರು, ಶಾಸಕರು ಮತ್ತು ಬುಡಕಟ್ಟು ಸಮುದಾಯದ ಸೇವೆಗೆ ಇಡೀ ಜೀವನವನ್ನೇ ಮುಡಿಪಾಗಿಟ್ಟ ನನ್ನ ಹಳೆಯ ಸ್ನೇಹಿತ ಮತ್ತು ಸಹೋದರ ಮಹೇಶ್ ಜಿ ಮತ್ತು ನನ್ನ ಪ್ರೀತಿಯ ಬುಡಕಟ್ಟು ಬಂಧುಗಳು ಮತ್ತು ದೂರದೂರುಗಳಿಂದ ಮಂಗರ್ ಧಾಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಂದಿರುವ ಸಹೋದರ, ಸಹೋದರಿಯರೆ!‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗಿ
November 01st, 11:16 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ‘ಮಂಗರ್ ಧಾಮ್ ಕಿ ಗೌರವ್ ಗಾಥಾ’ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಬುಡಕಟ್ಟು ಸಮುದಾಯಗಳ ಬೆಳಕಿಗೆ ಬಾರದ ಅವಿಸ್ಮರಣೀಯ ವೀರರು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ತ್ಯಾಗ, ಬಲಿದಾನಗೈದ ಹುತಾತ್ಮರಿಗೆ ಅವರು ಗೌರವ ನಮನ ಸಲ್ಲಿಸಿದರು. ಕಾರ್ಯಕ್ರಮ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಅವರು ಧುನಿ ದರ್ಶನ ಪಡೆದು, ಗೋವಿಂದ ಗುರುಗಳ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.ಕೋಲ್ಕೋತ್ತಾದ ವಿಕ್ಟೋರಿಯಾ ಸ್ಮಾರಕ ಸಭಾಂಗಣದಲ್ಲಿ ಬಿಪ್ಲೋಬಿ ಭಾರತ್ ಗ್ಯಾಲರಿ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಅವತರಣಿಕೆ.
March 23rd, 06:05 pm
ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ ಧನ್ಕಾರ್ ಜೀ, ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕಿಶನ್ ರೆಡ್ಡಿ ಜೀ, ವಿಕ್ಟೋರಿಯಾ ಸ್ಮಾರಕ ಸಭಾಂಗಣಕ್ಕೆ ಸಂಬಂಧಿಸಿದ ಎಲ್ಲಾ ಗಣ್ಯರೇ, ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳೇ, ಕಲೆ ಮತ್ತು ಸಂಸ್ಕೃತಿಗೆ ಸಂಬಂಧಿಸಿದ ದಿಗ್ಗಜಗಳೇ, ಮಹಿಳೆಯರೇ ಮತ್ತು ಮಹನೀಯರೇ!.ʻಶಾಹೀದ್ ದಿವಸʼದಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲರಿʼ ಉದ್ಘಾಟಿಸಿದ ಪ್ರಧಾನಿ
March 23rd, 06:00 pm
ಶಹೀದ್ ದಿವಸ್ ಆಚರಣೆ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕೋಲ್ಕತಾದ ವಿಕ್ಟೋರಿಯಾ ಮೆಮೋರಿಯಲ್ ಹಾಲ್‌ನಲ್ಲಿ ʻಬಿಪ್ಲೋಬಿ ಭಾರತ್ ಗ್ಯಾಲʼರಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಪಶ್ಚಿಮ ಬಂಗಾಳದ ರಾಜ್ಯಪಾಲ ಶ್ರೀ ಜಗದೀಪ್ ಧನಕರ್ ಮತ್ತು ಕೇಂದ್ರ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಜರ್ಮನಿಯ ಚಾನ್ಸಲರ್ ಜೊತೆ ಗಾಂಧಿ ಸ್ಮೃತಿಗೆ ಭೇಟಿ ನೀಡಿದ ಪ್ರಧಾನಮಂತ್ರಿ
November 01st, 07:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜರ್ಮನಿಯ ಚಾನ್ಸಲರ್ ಡಾ. ಆಂಗೆಲಾ ಮರ್ಕೆಲಾ ಅವರೊಂದಿಗೆ ನವದೆಹಲಿಯಲ್ಲಿಂದು ಗಾಂಧಿ ಸ್ಮೃತಿಗೆ ಭೇಟಿ ನೀಡಿದ್ದರು.ಮಹಾತ್ಮಾ ಗಾಂಧಿ ಅವರ ಪರಂಪರೆಗೆ ಗೌರವ ಸಲ್ಲಿಕೆ
January 31st, 02:06 am
ಮಹಾತ್ಮಾ ಗಾಂಧಿ ಅವರ ಜೀವಿತ ಕಾಲದಲ್ಲಿದ್ದಂತೆ , ಇಂದಿನ ವಿಶ್ವದಲ್ಲಿ ಈಗಲೂ ಪ್ರಸ್ತುತರು ಎಂದು ನನ್ನ ಭಾವನೆ: ಶ್ರೀ ನರೇಂದ್ರ ಮೋದಿ.Swadeshi was a weapon in the freedom movement, today handloom has become a huge weapon to fight poverty: PM Modi
January 30th, 04:30 pm
PM Modi dedicated the National Salt Satyagraha Memorial to the nation in Dandi, Gujarat. PM Modi while addressing the programme, remembered Gandhi Ji’s invaluable contributions and said, “Bapu knew the value of salt. He opposed the British to make salt costly.” The PM also spoke about Mahatma Gandhi’s focus on cleanliness and said, “Gandhi Ji chose cleanliness over freedom. We are marching ahead on the path shown by Bapu.”ಗುಜರಾತ್ ನ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ
January 30th, 04:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾತ್ಮಾ ಗಾಂಧಿ ಅವರ ಪುಣ್ಯ ತಿಥಿಯ ದಿನವಾದ ಇಂದು ಗುಜರಾತ್ ನ ನವಸಾರಿ ಜಿಲ್ಲೆಯ ದಂಡಿಯಲ್ಲಿ ರಾಷ್ಟ್ರೀಯ ಉಪ್ಪಿನ ಸತ್ಯಾಗ್ರಹ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಿದರು.UDAN has immensely helped to boost air connectivity in India: PM Modi
January 30th, 01:30 pm
Inaugurating the new terminal building of Surat Airport, PM Narendra Modi reiterated the Centre’s commitment to enhance ease of living as well as ease of doing business in the country. Highlighting NDA government’s focus on strengthening infrastructure and connectivity, the PM said that due to the UDAN Yojana, citizens were being benefitted as several airports were either being upgraded or extended throughout the country.ಸೂರತ್ ನಲ್ಲಿ ಪ್ರಧಾನ ಮಂತ್ರಿಯವರು ಇಂದು
January 30th, 01:30 pm
ಇಂದು ಪ್ರಧಾನ ಮಂತ್ರಿ ಶ್ರೀ. ನರೇಂದ್ರ ಮೋದಿಯವರು ಸೂರತ್ ಗೆ ಭೇಟಿ ನೀಡಿದರು. ಅವರು ಸೂರತ್ ವಿಮಾನ ನಿಲ್ದಾಣದ ಟರ್ಮಿನಲ್ ಕಟ್ಟಡ ವಿಸ್ತರಣೆಗೆ ಅಡಿಪಾಯ ಹಾಕಿದರು, ಇದು ಸೂರತ್ ಮತ್ತು ದಕ್ಷಿಣ ಗುಜರಾತ್ ಪ್ರಾಂತ್ಯಕ್ಕೆ ಉತ್ತಮ ಸಂಪರ್ಕ ಮತ್ತು ಸಮೃದ್ಧಿಯನ್ನು ಒದಗಿಸಲಿದೆ.2019 ರಲ್ಲಿ ಭಾರತದ ಪ್ರಗತಿ ಮುಂದುವರೆಸಬಹುದು ಮತ್ತು ಮೇಲುಗೈ ಸಾಧಿಸಬಹುದು: ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ
December 30th, 11:30 am
ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ ಹಲವಾರು ಪ್ರಮುಖ ವಿಷಯಗಳ ಬಗ್ಗೆ ಮಾತನಾಡಿದರು. ಪ್ರಧಾನಿ ಮೋದಿ 2018 ರಲ್ಲಿ ಭಾರತದ ಸಾಧನೆಗಳನ್ನು ನೆನಪಿಸಿಕೊಂಡರು ಮತ್ತು ಹೊಸ ವರ್ಷದ ಶುಭಾಶಯವನ್ನು ದೇಶಕ್ಕೆ ನೀಡಿದರು . ತಮ್ಮ ಭಾಷಣದಲ್ಲಿ ಪ್ರಧಾನ ಮಂತ್ರಿ ಪ್ರಯಾಗ್ ರಾಜ್ ನಲ್ಲಿ ಮುಂಬರುವ ಕುಂಭ ಮೇಳದ ಬಗ್ಗೆ ಮಾತನಾಡುತ್ತಾ, ಗುರು ಗೋಬಿಂದ್ ಸಿಂಗ್ ಜಿ, ಮಹಾತ್ಮಾ ಗಾಂಧಿ ಮತ್ತು ಸರ್ದಾರ್ ಪಟೇಲ್ ಅವರಂತಹ ಶ್ರೇಷ್ಠರ ಆಲೋಚನೆಗಳು ಮತ್ತು ಬೋಧನೆಗಳನ್ನು ನೆನಪಿಸಿಕೊಂಡರು.ಪ್ರಧಾನಮಂತ್ರಿಯವರ ಸ್ವಾತಂತ್ರ್ಯ ದಿನದ ಭಾಷಣ 2018 – ಮುಖ್ಯಾಂಶಗಳು
August 15th, 09:33 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿನ ವೇದಿಕೆಯಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.72ನೇ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಕೆಂಪುಕೋಟೆಯ ಮೇಲಿಂದ ಪ್ರಧಾನಮಂತ್ರಿಯವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣ
August 15th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.72ನೇ ಸ್ವಾತಂತ್ರ್ಯ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲಿನ ವೇದಿಕೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದ ಕನ್ನಡ ರೂಪಾಂತರ – ಆಗಸ್ಟ್ 15, 2018
August 15th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 72ನೇ ಸ್ವಾತಂತ್ರ್ಯ ದಿನದ ಸಂದರ್ಭದಲ್ಲಿ ದೆಹಲಿಯ ಕೆಂಪುಕೋಟೆಯ ಮೇಲಿಂದ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.We are taking forward Mahatma Gandhi's ideals through Swachhagraha movement: PM Modi
April 10th, 01:32 pm
On the occasion of Mahatma Gandhi’s Champaran Satyagraha centenary, Prime Minister Narendra Modi has addressed 20,000 ‘Swachhagrahis’ in Bihar’s Motihari, which is in the East Champaran district. PM Modi flagged off a number of railway projects, including India’s first 12,000 horsepower high-speed electric locomotive under the Make In India project. Also, he laid the foundation stone for various road projects that will improve connectivity and further the transformation of Bihar.ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಪ್ರಧಾನಿ ಅವರ ಭಾಷಣ, ಮೋತಿಹಾರಿಯಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ
April 10th, 01:30 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮೋತಿಹಾರಿಯಲ್ಲಿ ನಡೆದ ಸ್ವಚ್ಛಾಗ್ರಹಿಗಳ ರಾಷ್ಟ್ರೀಯ ಸಮಾವೇಶದಲ್ಲಿ ಮಾತನಾಡಿದರು. ಚಂಪಾರಣ್ಯದಲ್ಲಿ ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಸತ್ಯಾಗ್ರಹದ ಶತಮಾನೋತ್ಸವದ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಚಂಪಾರಣ್ನಲ್ಲಿನಾಳೆಸ್ವಚ್ಛಗ್ರಹಿಗಳನ್ನುದ್ದೇಶಿಸಿಪ್ರಧಾನಮಂತ್ರಿಭಾಷಣ
April 09th, 02:57 pm
ಪ್ರಧಾನಮಂತ್ರಿಶ್ರೀನರೇಂದ್ರಮೋದಿಅವರುನಾಳೆಬಿಹಾರದಲ್ಲಿನಡೆಯಲಿರುವಚಂಪಾರಣ್ಸತ್ಯಾಗ್ರಹದಶತಮಾನೋತ್ಸವಕಾರ್ಯಕ್ರಮದಸಮಾರೋಪಸಮಾರಂಭದಲ್ಲಿಭಾಗವಹಿಸಲಿದ್ದಾರೆ.Indian diaspora across the world are ‘permanent ambassadors’ of the country, says PM Modi
January 09th, 11:33 am
While addressing the inaugural session of PIO-Parliamentary conference in New Delhi today, PM Narendra Modi said that Indian diaspora across the world were true and permanent ambassadors of the country. He said that in whichever part of the world Indians went, they not only retained their Indianness but also integrated the lifestyle of that nation.