ಕೇಂದ್ರ-ರಾಜ್ಯ ವಿಜ್ಞಾನ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಕನ್ನಡ ಭಾಷಾಂತರ

September 10th, 10:31 am

ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್ ಜೀ, ಕೇಂದ್ರ ಸಚಿವ ಸಂಪುಟದ ನನ್ನ ಸಹೋದ್ಯೋಗಿ ಡಾ. ಜಿತೇಂದ್ರ ಸಿಂಗ್ ಜೀ, ವಿವಿಧ ರಾಜ್ಯ ಸರ್ಕಾರಗಳ ಸಚಿವರೇ, ನವೋದ್ಯಮಗಳ ಜಗತ್ತಿನ ಎಲ್ಲಾ ಸಹೋದ್ಯೋಗಿಗಳೇ, ವಿದ್ಯಾರ್ಥಿಗಳೇ, ಇತರ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!

PM inaugurates ‘Centre-State Science Conclave’ in Ahmedabad via video conferencing

September 10th, 10:30 am

PM Modi inaugurated the ‘Centre-State Science Conclave’ in Ahmedabad. The Prime Minister remarked, Science is like that energy in the development of 21st century India, which has the power to accelerate the development of every region and the development of every state.

ಕೋಲ್ಕತ್ತಾದಲ್ಲಿ ಪ್ರೊ.ಎಸ್.ಎನ್.ಬೋಸ್ ಅವರ 125ನೇ ಜನ್ಮ ದಿನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಸಂಸ್ಮರಣಾ ಸಮಾರಂಭದ ಸಮಾರೋಪವನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಮಾಡಿದ ಭಾಷಣ:

January 01st, 11:30 am

ದೇಶಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗಮಾಡಿದ ಮಹಾನ್ ಚೇತನವನ್ನು ಸ್ಮರಿಸುವ ಅಮೂಲ್ಯವಾದ ಅವಕಾಶ ಸಿಕ್ಕಿರುವ ದಿನವಿದು. ಇದು ಅವಿಶ್ರಾಂತವಾಗಿ ಕೆಲಸ ಮಾಡುವ ಪ್ರಿಯವಾದ ಕ್ಷಣ. ದೇಶಕ್ಕಾಗಿ ನಮ್ಮನ್ನು ನಾವು ಅರ್ಪಿಸಿಕೊಳ್ಳುವುದು ನಮ್ಮೆಲ್ಲರನ್ನೂ ಒಟ್ಟಾಗಿಸುತ್ತದೆ. ಸಮಯ, ದಿನ ಮತ್ತು ಅವಧಿಯನ್ನು ಮೀರಿ ಅದು ನಮ್ಮನ್ನು ಸಮೀಪಿಸುತ್ತದೆ.

ಡಿಸೆಂಬರ್ 31 ಮತ್ತು ಜನವರಿ 1ರಂದು ಎರಡು ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಲಿರುವ ಪ್ರಧಾನಿ

December 30th, 02:25 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 31 ಹಾಗೂ ಜನವರಿ 1ರಂದು ಎರಡು ಮಹತ್ವದ ವಿಡಿಯೋ ಸಂವಾದದ ಮೂಲಕ ಭಾಷಣ ಮಾಡಲಿದ್ದಾರೆ.