India’s GDP Soars: A Win For PM Modi’s GDP plus Welfare

December 01st, 09:12 pm

Exceeding all expectations and predictions, India's Gross Domestic Product (GDP) has demonstrated a remarkable annual growth of 7.6% in the second quarter of FY2024. Building on a strong first-quarter growth of 7.8%, the second quarter has outperformed projections with a growth rate of 7.6%. A significant contributor to this growth has been the government's capital expenditure, reaching Rs. 4.91 trillion (or $58.98 billion) in the first half of the fiscal year, surpassing the previous year's figure of Rs. 3.43 trillion.

Congress is a guarantee of instability: PM Modi

November 09th, 09:26 pm

Prime Minister Narendra Modi today; addressed public meetings in Chambi Himachal Pradesh. PM Modi started his first address at Chambi by highlighting that Himachal, today, is in an important stage of development and, thus, it needs a stable and strong government.

PM Modi addresses public meetings in Chambi & Sujanpur, Himachal Pradesh

November 09th, 11:00 am

Prime Minister Narendra Modi today; addressed public meetings in Chambi & Sujanpur, Himachal Pradesh. PM Modi started his first address at Chambi by highlighting that Himachal, today, is in an important stage of development and, thus, it needs a stable and strong government.

Pucca house for the poor is the first step to take them out of poverty: PM Modi

March 29th, 12:42 pm

PM Narendra Modi participated in ‘Grih Pravesham’ of about 5.21 Lakh beneficiaries of Pradhan Mantri Awaas Yojana - Gramin in Madhya Pradesh. PM Modi said that the campaign of providing pucca houses to the poor was not just a government scheme but a commitment to instill confidence in the rural poor.

ಮಧ್ಯಪ್ರದೇಶದಲ್ಲಿ ಪಿಎಂಎವೈ-ಜಿ ಯ 5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ 'ಗೃಹಪ್ರವೇಶ'ದಲ್ಲಿ ಭಾಗಿಯಾದ ಪ್ರಧಾನಮಂತ್ರಿ.

March 29th, 12:41 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮಧ್ಯಪ್ರದೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ವಸತಿ ಯೋಜನೆ- ಗ್ರಾಮೀಣದ ಸುಮಾರು 5.21 ಲಕ್ಷ ಫಲಾನುಭವಿಗಳ 'ಗೃಹಪ್ರವೇಶ'ದಲ್ಲಿ ಪಾಲ್ಗೊಂಡರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಮತ್ತು ರಾಜ್ಯ ಸಚಿವರು, ಸಂಸದರು ಮತ್ತು ರಾಜ್ಯದ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಸರ್ಕಾರ ಸದಾ ಬಡವರು ಮತ್ತು ಮಹಿಳೆಯರ ಏಳಿಗೆಗಾಗಿ ಕೆಲಸ ಮಾಡುತ್ತಿದೆ: ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:09 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

ದೆಹಲಿಯ ದ್ವಾರಕದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿದ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

February 04th, 03:08 pm

ದೆಹಲಿ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದ್ವಾರಕದಲ್ಲಿಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಬೃಹತ್ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ದೆಹಲಿಯ ಜನ ಬಿಜೆಪಿಯ ಪರ ಇದ್ದಾರೆ ಎಂದರು. ಪ್ರತಿಪಕ್ಷಗಳು ರಾತ್ರಿ ಇಡೀ ನಿದ್ದೆ ಮಾಡುತ್ತಿಲ್ಲ ಎಂದು ಅವರು ಹೇಳಿದರು.

Inspired by Gandhi Ji's vision, we are building a clean, healthy, prosperous and strong New India: PM

October 02nd, 08:04 pm

PM Modi declared rural India free from open defecation. Making a strong pitch to shun single-use plastic, the PM said, Sanitation, conservation of environment and animals were close to Gandhi Ji's heart. Plastic is a major threat to all of them. We have to achieve the goal of eradicating single use plastic from the country by 2022.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಸ್ವಚ್ಛ ಭಾರತ ದಿನ ಉದ್ಘಾಟನೆ

October 02nd, 08:03 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಅಹಮದಾಬಾದ್ ನಲ್ಲಿಂದು ಸ್ವಚ್ಛ ಭಾರತ ದಿನ 2019 ಉದ್ಘಾಟಿಸಿದರು. ಇದೇ ವೇಳೆ ಅವರು ಮಹಾತ್ಮ ಗಾಂಧಿ ಅವರ 150ನೇ ಜನ್ಮ ದಿನದ ನೆನಪಿಗಾಗಿ ಅಂಚೆ ಚೀಟಿ ಮತ್ತು ಬೆಳ್ಳಿ ನಾಣ್ಯಗಳನ್ನು ಬಿಡುಗಡೆ ಮಾಡಿದರು. ಅಲ್ಲದೆ ಅವರು ಸ್ವಚ್ಛ ಭಾರತ್ ಪುರಸ್ಕಾರವನ್ನು ವಿಜೇತರಿಗೆ ವಿತರಿಸಿದರು. ಇದಕ್ಕೂ ಮುನ್ನ ಅವರು ಸಬರಮತಿ ಆಶ್ರಮದಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿ ಅವರು, ಮಾಗನ್ ನಿವಾಸ್(ಚರಕ ಗ್ಯಾಲರಿ)ಗೆ ಭೇಟಿ ನೀಡಿದರು ಮತ್ತು ಅಲ್ಲಿ ಮಕ್ಕಳ ಜೊತೆ ಸಂವಾದ ನಡೆಸಿದರು.

PM Modi addresses National Traders' Convention

April 19th, 04:54 pm

PM Narendra Modi addressed the National Traders' Convention in Delhi. PM Modi said that BJP-led NDA government in the last five years at the Centre worked to simplify lives and businesses of traders by scraping 1,500 archaic laws and simplifying processes. Taking a swipe at previous UPA government, PM Modi further added, Traders are the biggest stakeholder in our economy, but opposition parties remember you only on special occasions.

ಬಿಹಾರದ ಪಾಟ್ನಾದಲ್ಲಿ ಎನ್.ಡಿ.ಎ. ರಾಲಿಯನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

March 03rd, 01:52 pm

ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಹಾರದ ಪಟ್ನಾದಲ್ಲಿ ಪ್ರತಿಷ್ಠಿತ ಗಾಂಧಿ ಮೈದಾನದಲ್ಲಿ ಎನ್ಡಿಎಯ ಬೃಹತ್ ರಾಲಿಯನ್ನುದ್ದೇಶಿಸಿ ಮಾತನಾಡಿದರು.

PM Modi interacts with BJP Karyakartas from Baramati, Gadchiroli, Hingoli, Nanded & Nandurbar

January 23rd, 06:58 pm

Interacting with the BJP Karyakartas from five Lok Sabha constituencies in Maharashtra, PM Narendra Modi said that it is only the Bharatiya Janata Party, which is democratic in its functioning. He said that the BJP has always stood by the people despite facing political violence in several states.

It is only the Bharatiya Janata Party, which is democratic in its functioning: PM Modi

January 23rd, 06:58 pm

Interacting with the BJP Karyakartas from five Lok Sabha constituencies in Maharashtra, PM Narendra Modi said that it is only the Bharatiya Janata Party, which is democratic in its functioning. He said that the BJP has always stood by the people despite facing political violence in several states.

"ಅಭಿವೃದ್ಧಿಯ ಹೊಸ ಎತ್ತರಕ್ಕೆ ಭಾರತವನ್ನು ಕೊಂಡೊಯ್ಯುವುದು ನಮ್ಮ ಉದ್ದೇಶ: ಪ್ರಧಾನಿ ಮೋದಿ "

September 22nd, 04:55 pm

ಅಭಿವೃದ್ಧಿಯ ಹೊಸ ಎತ್ತರಕ್ಕೆ ಭಾರತವನ್ನು ಕೊಂಡೊಯ್ಯುವುದು ನಮ್ಮ ಉದ್ದೇಶ: ಪ್ರಧಾನಿ ಮೋದಿ ಪ್ರಧಾನಿ ನರೇಂದ್ರ ಮೋದಿ ಇಂದು ಛತ್ತೀಸ್ಗಢದಲ್ಲಿ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು . ಬೃಹತ್ ಕಿಸಾನ್ ಸಮ್ಮೇಳನವನ್ನು ಉದ್ಧೇಶಿಸಿ ಮಾತನಾಡುತ್ತಾ ಪ್ರಧಾನಮಂತ್ರಿ ಅವರು, ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರು ನೂತನ ಮೂರು ರಾಜ್ಯಗಳಾದ ಉತ್ತರಾಖಂಡ್, ಝಾರ್ಖಂಡ್ ಮತ್ತು ಛತ್ತೀಸ್ ಗಡ್ ಗಳನ್ನು ನಿರ್ಮಿಸಿದ್ದರು, ಅವರ ಅಭಿವೃದ್ಧಿಯ ಸಂಕಲ್ಪ ಯೋಜನೆಯ ಫಲವಾಗಿ ಇಂದು ಈ ಎಲ್ಲ ರಾಜ್ಯಗಳೂ ಶೀಘ್ರವಾಗಿ ಪ್ರಗತಿಪಥದಲ್ಲಿ ಸಾಗುತ್ತಿವೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು.

ಛತ್ತೀಸ್ ಗಡ್ ನಲ್ಲಿ ಪ್ರಧಾನಮಂತ್ರಿ : ಜಂಜ್ಗಿರ್ – ಚಂಪಾದ ಕಿಸಾನ್ ಸಮ್ಮೇಳನದಲ್ಲಿ ಭಾಷಣ ; ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ

September 22nd, 04:50 pm

ಛತ್ತೀಸ್ ಗಡ್ ಗೆ ಭೇಟಿ ನೀಡಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜಂಜ್ಗಿರ್ – ಚಂಪಾದಲ್ಲಿ ಸಾಂಪ್ರದಾಯಿಕ ಕೈಮಗ್ಗ ಮತ್ತು ಕೃಷಿ ಕುರಿತಾದ ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದರು.

ಪ್ರಧಾನಮಂತ್ರಿ ಅವರಿಂದ ಇಂಧನ ಮತ್ತು ಗಣಿ ಮೂಲಸೌಕರ್ಯ ವಲಯಗಳ ಪ್ರಗತಿ ಪರಿಶೀಲನೆ

August 07th, 10:38 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಮಂಗಳವಾರದಂದು ಇಂಧನ, ನವೀಕರಿಸಬಹುದಾದ ಇಂಧನ, ನೈಸರ್ಗಿಕ ಅನಿಲ, ಕಲ್ಲಿದ್ದಲು ಮತ್ತು ಗಣಿ ಮುಂತಾದ ಪ್ರಮುಖ ಮೂಲಸೌಕರ್ಯ ವಲಯಗಳ ಪ್ರಗತಿ ಪರಿಶೀಲನೆಯನ್ನು ನಡೆಸಿದರು. ಎರಡು ಗಂಟೆಗಳ ಕಾಲ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಧಾನ ಮಂತ್ರಿ ಕಾರ್ಯಾಲಯ, ಮೂಲಸೌಕರ್ಯ ವಲಯ ಸಂಬಂಧಿತ ಸಚಿವಾಲಯಗಳು ಮತ್ತು ನೀತಿ ಆಯೋಗದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

People who have not seen darkness, don't understand the meaning of illumination: PM Modi

July 19th, 10:30 am

Interacting with beneficiaries of rural electrification, PM Modi said it was unfortunate that even after 70 years of independence, 18,000 villages lacked electricity. He attacked the previous UPA government for not being able to fulfill its promise of power for all by 2009. He mentioned how the NDA Government, not only focussed on electrification but also reformed the distribution systems across the country.

ವಿಡಿಯೋ ಬ್ರಿಜ್ ಮೂಲಕ ದೇಶಾದ್ಯಂತದ ಗ್ರಾಮೀಣ ವಿದ್ಯುದ್ದೀಕರಣ ಮತ್ತು ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ

July 19th, 10:30 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2014ರಿಂದ ವಿದ್ಯುತ್ ಸೌಲಭ್ಯ ಪಡೆದಿರುವ ದೇಶಾದ್ಯಂತದ ಹಳ್ಳಿಗಳ ನಾಗರಿಕರೊಂದಿಗೆ ಸಂವಾದ ನಡೆಸಿದರು. ಪ್ರಧಾನಮಂತ್ರಿ ಪ್ರತಿ ಮನೆಗೂ ಸಹಜ ವಿದ್ಯುತ್ ಯೋಜನೆ – ಸೌಭಾಗ್ಯ ಯೋಜನೆಯ ಫಲಾನುಭವಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು. ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಯವರು ವಿಡಿಯೋ ಸಂವಾದದ ಮೂಲಕ ನಡೆಸುತ್ತಿರುವ ಸರಣಿಯ 10ನೇ ಸಂವಾದ ಇದಾಗಿತ್ತು.

ನಮ್ಮ ಎಲ್ಲಾ ಪ್ರಯತ್ನಗಳು ಹೊಸ ಭಾರತವನ್ನು ನಿರ್ಮಿಸುವ ಗುರಿಯನ್ನು ಹೊಂದಿವೆ: ಜೈಪುರದಲ್ಲಿ ಪ್ರಧಾನಿ ಮೋದಿ

July 07th, 02:21 pm

ರಾಜಸ್ಥಾನದಲ್ಲಿ 13 ಮೂಲಭೂತ ಸೌಕರ್ಯ ಯೋಜನೆಗಳಿಗೆ ಪ್ರಧಾನಮಂತ್ರಿ ಶಂಕುಸ್ಥಾಪನೆ ಮಾಡಿದರು . ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಏಕೈಕ ಗುರಿ ಅಂತರ್ಗತ ಮತ್ತು ಎಲ್ಲ ಬೆಳವಣಿಗೆಯನ್ನು ಹೊಂದಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಹೊಸ ಭಾರತವನ್ನು ನಿರ್ಮಿಸುವ ಪ್ರಯತ್ನದಲ್ಲಿ ಭ್ರಷ್ಟಾಚಾರವನ್ನು ತಡೆದುಕೊಳ್ಳಲಾಗುವುದಿಲ್ಲ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ, ಕೇಂದ್ರದ ಅನೇಕ ಉಪಕ್ರಮಗಳು ಮತ್ತು ರಾಜಸ್ಥಾನದ ಬಿಜೆಪಿ ಸರಕಾರಗಳು ರಾಜ್ಯದ ಜನರ ಜೀವನದಲ್ಲಿ ಧನಾತ್ಮಕ ವ್ಯತ್ಯಾಸವನ್ನು ಹೇಗೆ ಸಾಧಿಸುತ್ತಿವೆ ಎಂದು ಪ್ರಧಾನಿ ಮೋದಿ ಹೈಲೈಟ್ ಮಾಡಿದರು.

ಪ್ರಧಾನ ಮಂತ್ರಿಯವರಿಂದ ಮೂಲಸೌಕರ್ಯ ಯೋಜನೆಗಳಿಗೆ ಶಿಲಾನ್ಯಾಸ; ಕಲ್ಯಾಣ ಕಾರ್ಯಕ್ರಮಗಳ ಫಲಾನುಭವಿಗಳ ಅನುಭವ ಹಂಚಿಕೆಗೆ ಸಾಕ್ಷಿ; ಜೈಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ.

July 07th, 02:21 pm

ಅವರು ಬಳಿಕ ಭಾರತ ಸರಕಾರ ಮತ್ತು ರಾಜಸ್ಥಾನ ಸರಕಾರದ ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳ ಅನುಭವ ಹಂಚಿಕೆಯ ದೃಶ್ಯ-ಶ್ರಾವ್ಯ ಪ್ರದರ್ಶಿಕೆಯನ್ನು ವೀಕ್ಷಿಸಿದರು. ಈ ಪ್ರದರ್ಶಿಕೆಯನ್ನು ರಾಜಸ್ಥಾನ ಮುಖ್ಯಮಂತ್ರಿ ಶ್ರೀಮತಿ ವಸುಂಧರಾ ರಾಜೇ ಅವರು ಸಮನ್ವೀಕರಿಸಿದ್ದರು. ಪ್ರಧಾನ ಮಂತ್ರಿ ಉಜ್ವಲ ಯೋಜನಾ, ಪ್ರಧಾನ ಮಂತ್ರಿ ಮುದ್ರಾ ಯೋಜನಾ ಮತ್ತು ಪ್ರಧಾನ ಮಂತ್ರಿ ಆವಾಸ್ ಯೋಜನಾ ಸಹಿತ ವಿವಿಧ ಯೋಜನೆಗಳು ಇದರಲ್ಲಿ ಅಡಕಗೊಂಡಿದ್ದವು.