ಹೂಡಿಕೆ ಕುರಿತಾದ ಉನ್ನತ ಮಟ್ಟದ ಕಾರ್ಯಪಡೆಯ ಚೊಚ್ಚಲ ಸಭೆ ನಡೆಸಿದ ಭಾರತ-ಸೌದಿ ಅರೇಬಿಯಾ
July 28th, 11:37 pm
ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಡಾ.ಪಿ.ಕೆ. ಮಿಶ್ರಾ ಮತ್ತು ಸೌದಿ ಇಂಧನ ಸಚಿವ ರಾಜಕುಮಾರ ಅಬ್ದುಲ್ ಅಜೀಜ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರ ಸಹ ಅಧ್ಯಕ್ಷತೆಯಲ್ಲಿ ಹೂಡಿಕೆಗಳ ಕುರಿತ ಭಾರತ-ಸೌದಿ ಅರೇಬಿಯಾ ಉನ್ನತ ಮಟ್ಟದ ಕಾರ್ಯಪಡೆಯ ಮೊದಲ ಸಭೆಯು ಇಂದು ವರ್ಚುವಲ್ ಮಾದರಿಯಲ್ಲಿ ನಡೆಯಿತು.ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಚಲವಾದ ನಂಬಿಕೆಯನ್ನು ಪುನರುಚ್ಚರಿಸಿದ ದೇಶವಾಸಿಗಳಿಗೆ ಕೃತಜ್ಞತೆಗಳು: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
June 30th, 11:00 am
'ಮನ್ ಕಿ ಬಾತ್' ರೇಡಿಯೊ ಕಾರ್ಯಕ್ರಮಕ್ಕೆ ಕೆಲವು ತಿಂಗಳ ತನಕ ವಿರಾಮ ನೀಡಿರಬಹುದು. ಆದರೆ ದೇಶ ಮತ್ತು ಸಮಾಜದಲ್ಲಿ 'ಮನ್ ಕಿ ಬಾತ್' ಮನೋಭಾವ, ಪ್ರತಿದಿನ ಮಾಡುವ ಒಳ್ಳೆಯ ಕೆಲಸ, ನಿಸ್ವಾರ್ಥ ಮನೋಭಾವದಿಂದ ಮಾಡುವ ಕೆಲಸ, ಕೆಲಸದಿಂದ ಸಮಾಜದ ಮೇಲಾಗುವ ಸಕಾರಾತ್ಮಕ ಪರಿಣಾಮ – ಇವೆಲ್ಲವನ್ನೂ ಪಟ್ಟುಬಿಡದೆ ನಡೆಸಿತು. ಚುನಾವಣೆಯ ಸುದ್ದಿಗಳ ನಡುವೆ, ಹೃದಯ ಸ್ಪರ್ಶಿಸುವ ಇಂತಹ ಸುದ್ದಿಗಳನ್ನು ನೀವು ಖಂಡಿತವಾಗಿಯೂ ಗಮನಿಸಿದ್ದೀರಿ ಎಂದು ನಾನು ಭಾವಿಸುವೆ.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
June 21st, 06:31 am
ಅಂತಾರಾಷ್ಟ್ರೀಯ ಯೋಗ ದಿನದಂದು ಯೋಗ ಮತ್ತು ಧ್ಯಾನದ ತಪೋಭೂಮಿ ಕಾಶ್ಮೀರದಲ್ಲಿ ಇರುವುದು ನನ್ನ ಸುದೈವವಾಗಿದೆ. ಕಾಶ್ಮೀರ ಮತ್ತು ಶ್ರೀನಗರದ ಪರಿಸರ, ಶಕ್ತಿ ಮತ್ತು ಅನುಭವಗಳು ಯೋಗದಿಂದ ನಾವು ಪಡೆಯುವ ಶಕ್ತಿಯನ್ನು ಅನುಭವಿಸಲು ಅನುವು ಮಾಡಿಕೊಡುತ್ತವೆ. ವಿಶ್ವ ಯೋಗ ದಿನದಂದು ನನ್ನೆಲ್ಲಾ ದೇಶವಾಸಿಗಳಿಗೆ ಮತ್ತು ಪ್ರಪಂಚದ ಮೂಲೆ ಮೂಲೆಯಲ್ಲಿ ಯೋಗಾಭ್ಯಾಸ ಮಾಡುತ್ತಿರುವವರಿಗೆ ನಾನು ಕಾಶ್ಮೀರದ ನೆಲದಿಂದ ಶುಭಾಶಯಗಳನ್ನು ಕೋರುತ್ತೇನೆ.ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ʻಅಂತಾರಾಷ್ಟ್ರೀಯ ಯೋಗ ದಿನ-2024’ ಉದ್ದೇಶಿಸಿಪ್ರಧಾನಮಂತ್ರಿಯವರ ಭಾಷಣ
June 21st, 06:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದ ಶ್ರೀನಗರದಲ್ಲಿ ನಡೆದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ (ಐವೈಡಿ) ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಅಂತಾರಾಷ್ಟ್ರೀಯ ಯೋಗ ದಿನದ ಆಚರಣೆಯ ನೇತೃತ್ವ ವಹಿಸಿದ್ದರು ಮತ್ತು ಯೋಗ ಅಧಿವೇಶನದಲ್ಲಿ ಪಾಲ್ಗೊಂಡರು.ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.
December 26th, 08:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದರು.140 ಕೋಟಿ ಜನರು ಹಲವಾರು ಬದಲಾವಣೆಗಳನ್ನು ಮಾಡುತ್ತಿದ್ದಾರೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
November 26th, 11:30 am
ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ 'ಮನದ ಮಾತಿ' ಗೆ ನಿಮಗೆ ಸ್ವಾಗತ. ಆದರೆ ನವೆಂಬರ್ 26 ಇಂದಿನ ದಿನವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಈ ದಿನವೇ ದೇಶದಲ್ಲಿ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ನಡೆದಿತ್ತು. ಭಯೋತ್ಪಾದಕರು ಮುಂಬೈ ಮತ್ತು ಇಡೀ ದೇಶವನ್ನು ಬೆಚ್ಚಿಬೀಳಿಸಿದ್ದರು. ಆದರೆ ಆ ದಾಳಿಯಿಂದ ಚೇತರಿಸಿಕೊಂಡು ಈಗ ಸಂಪೂರ್ಣ ಧೈರ್ಯದಿಂದ ಭಯೋತ್ಪಾದನೆಯನ್ನು ಹತ್ತಿಕ್ಕುತ್ತಿರುವುದು ಭಾರತದ ಶಕ್ತಿಯಾಗಿದೆ. ಮುಂಬೈ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಎಲ್ಲರಿಗೂ ನಾನು ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಈ ದಾಳಿಯಲ್ಲಿ ಪ್ರಾಣ ತ್ಯಾಗ ಮಾಡಿದ ನಮ್ಮ ವೀರ ಪುರುಷರನ್ನು ಇಂದು ದೇಶ ಸ್ಮರಿಸಿಕೊಳ್ಳುತ್ತಿದೆ.ʻಜಿ-20 ಯೂನಿವರ್ಸಿಟಿ ಕನೆಕ್ಟ್ʼ ಫಿನಾಲೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ಪಠ್ಯಾಂತರ
September 26th, 04:12 pm
ದೇಶದ ವಿವಿಧ ವಿಶ್ವವಿದ್ಯಾಲಯಗಳೇ, ಉಪಕುಲಪತಿಗಳೇ, ಪ್ರಾಧ್ಯಾಪಕರೇ, ವಿವಿಧ ಸಂಸ್ಥೆಗಳ ಪ್ರತಿನಿಧಿಗಳೇ ಮತ್ತು ನನ್ನ ಯುವ ಸ್ನೇಹಿತರೇ! ʻಭಾರತ್ ಮಂಟಪಂʼನಲ್ಲಿ ಇದ್ದುದ್ದಕ್ಕಿಂತ ಹೆಚ್ಚಿನ ಜನರು ಇಂದು ಆನ್‌ಲೈನ್ ಮೂಲಕ ನಮ್ಮೊಂದಿಗೆ ಸಂಪರ್ಕ ಹೊಂದಿದ್ದಾರೆ. ನಾನು 'ಜಿ -20 ಯೂನಿವರ್ಸಿಟಿ ಕನೆಕ್ಟ್' ಕಾರ್ಯಕ್ರಮಕ್ಕೆ ಎಲ್ಲರನ್ನೂ ಸ್ವಾಗತಿಸುತ್ತೇನೆ ಮತ್ತು ಎಲ್ಲಾ ಯುವಕರನ್ನು ಅಭಿನಂದಿಸುತ್ತೇನೆ.ಜಿ-20 ವಿಶ್ವವಿದ್ಯಾಲಯ ಸಂಪರ್ಕ ಅಂತಿಮ(ಯೂನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
September 26th, 04:11 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಭಾರತ್ ಮಂಟಪದಲ್ಲಿಂದು ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಲ್ಪಿಸುವ ಅಂತಿಮ(ಯುನಿವರ್ಸಿಟಿ ಕನೆಕ್ಟ್ ಫಿನಾಲೆ) ಕಾರ್ಯಕ್ರಮ ಉದ್ದೇಶಿಸಿ ಭಾಷಣ ಮಾಡಿದರು. ಜಿ-20 ವಿಶ್ವವಿದ್ಯಾಲಯ ಸಂಪರ್ಕ ಉಪಕ್ರಮವನ್ನು ಭಾರತದ ಯುವಜನರಲ್ಲಿ ಭಾರತದ ಅಧ್ಯಕ್ಷತೆಯ ಜಿ-20 ಶೃಂಗಸಭೆಯ ಬಗ್ಗೆ ತಿಳುವಳಿಕೆ ಮೂಡಿಸಲು ಮತ್ತು ವಿವಿಧ ಜಿ-20 ಕಾರ್ಯಕ್ರಮಗಳಲ್ಲಿ ಅವರ ಭಾಗವಹಿಸುವಿಕೆ ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾಗಿದೆ. ಪ್ರಧಾನ ಮಂತ್ರಿ ಅವರು ಈ ಸಂದರ್ಭದಲ್ಲಿ 4 ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಅವುಗಳೆಂದರೆ ದಿ ಗ್ರ್ಯಾಂಡ್ ಸಕ್ಸಸ್ ಆಫ್ ಜಿ-20 ಭಾರತ್ ಪ್ರೆಸಿಡೆನ್ಸಿ: ದೂರದೃಷ್ಟಿಯ ನಾಯಕತ್ವ, ಅಂತರ್ಗತ ಕಾರ್ಯವಿಧಾನ; ಭಾರತದ ಜಿ-20 ಪ್ರೆಸಿಡೆನ್ಸಿ: ವಸುಧೈವ ಕುಟುಂಬಕಂ; ಜಿ-20 ವಿಶ್ವವಿದ್ಯಾಲಯ ಸಂಪರ್ಕ ಕಾರ್ಯಕ್ರಮದ ಸಂಕಲನ; ಮತ್ತು ಜಿ-20ರಲ್ಲಿ ಭಾರತೀಯ ಸಂಸ್ಕೃತಿಯ ಪ್ರದರ್ಶನ.We have devised many initiatives to take India-Saudi Arabia Strategic Partnership to the next level: PM Modi
September 11th, 03:51 pm
PM Modi expressed his happiness on the 1st meeting of the India-Saudi Arabia Strategic Partnership Council. He added that both countries are among the growing economic powers of the world and the Partnership for Global Investment and Infrastructure on the lines of the India-Middle East-Europe initiative will facilitate the creation of an Economic Corridor aiding the overall economic stability of the region and the world.ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಪಾಲುದಾರಿಕೆ
September 09th, 09:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಗೌರವಾನ್ವಿತ ಶ್ರೀ ಜೋ ಬೈಡನ್ ಅವರು 2023 ರ ಸೆಪ್ಟೆಂಬರ್ 9 ರಂದು ನವದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯ ಹೊರತಾಗಿ ಜಾಗತಿಕ ಮೂಲಸೌಕರ್ಯ ಮತ್ತು ಹೂಡಿಕೆ (ಪಿಜಿಐಐ) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ (ಐಎಂಇಸಿ) ಕುರಿತ ವಿಶೇಷ ಕಾರ್ಯಕ್ರಮದ ಸಹ ಅಧ್ಯಕ್ಷತೆ ವಹಿಸಿದ್ದರು.ಜಾಗತಿಕ ಮೂಲಸೌಕರ್ಯ ಹೂಡಿಕೆಯ ಪಾಲುದಾರಿಕೆ (PGII) ಮತ್ತು ಭಾರತ-ಮಧ್ಯಪ್ರಾಚ್ಯ-ಯುರೋಪ್ ಆರ್ಥಿಕ ಕಾರಿಡಾರ್ ಕುರಿತ ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರ ಹೇಳಿಕೆಗಳು
September 09th, 09:27 pm
ಈ ವಿಶೇಷ ಕಾರ್ಯಕ್ರಮಕ್ಕಾಗಿ ನಾನು ನಿಮ್ಮೆಲ್ಲರಿಗೂ ಆತ್ಮೀಯ ಮತ್ತು ಹೃತ್ಪೂರ್ವಕ ಸ್ವಾಗತವನ್ನು ಕೋರುತ್ತೇನೆ. ನನ್ನ ಸ್ನೇಹಿತ ಅಮೆರಿಕ ಅಧ್ಯಕ್ಷ ಬಿಡೆನ್ ಅವರೊಂದಿಗೆ ಈ ಕಾರ್ಯಕ್ರಮದ ಸಹ-ಅಧ್ಯಕ್ಷರಾಗಲು ನಾನು ಸಂತಸಪಡುತ್ತೇನೆ. ಇಂದು, ನಾವೆಲ್ಲರೂ ಮಹತ್ವದ ಮತ್ತು ಐತಿಹಾಸಿಕ ಒಪ್ಪಂದವನ್ನು ಅಂಗೀಕರಿಸಿರುವುದನ್ನು ನೋಡಿದ್ದೇವೆ. ಮುಂಬರುವ ಸಮಯದಲ್ಲಿ, ಇದು ಭಾರತ, ಪಶ್ಚಿಮ ಏಷ್ಯಾ ಮತ್ತು ಯುರೋಪ್ ನಡುವೆ ಆರ್ಥಿಕ ಏಕೀಕರಣದ ಪರಿಣಾಮಕಾರಿ ಮಾಧ್ಯಮವಾಗಲಿದೆ.ಬ್ರಿಕ್ಸ್ ವಿಸ್ತರಣೆ ಕುರಿತು ಪ್ರಧಾನ ಮಂತ್ರಿ ಹೇಳಿಕೆ
August 24th, 01:32 pm
ಮೊದಲನೆಯದಾಗಿ ಮತ್ತು ಪ್ರಮುಖವಾಗಿ, ಈ ಬ್ರಿಕ್ಸ್ ಶೃಂಗಸಭೆಯ ಯಶಸ್ವಿ ಸಂಘಟನೆಗಾಗಿ ನನ್ನ ಆಪ್ತ ಸ್ನೇಹಿತರಾದ ಅಧ್ಯಕ್ಷ ರಮಾಫೋಸಾ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.ಮಾದಕ ವ್ಯಸನದ ವಿರುದ್ಧದ ಅಭಿಯಾನದಲ್ಲಿ ಯುವಕರ ಹೆಚ್ಚುತ್ತಿರುವ ಭಾಗವಹಿಸುವಿಕೆ ತುಂಬಾ ಉತ್ತೇಜನಕಾರಿಯಾಗಿದೆ: ಮನ್ ಕಿ ಬಾತ್ ಸಂದರ್ಭದಲ್ಲಿ ಪ್ರಧಾನಿ ಮೋದಿ
July 30th, 11:30 am
'ಮನದ ಮಾತಿಗೆ' ನಿಮ್ಮೆಲ್ಲರಿಗೂ ಆತ್ಮೀಯ ಸ್ವಾಗತ. ಜುಲೈ ತಿಂಗಳು ಎಂದರೆ ಮುಂಗಾರಿನ ತಿಂಗಳು, ಮಳೆಯ ಋತುಮಾನ. ಕಳೆದ ಕೆಲವು ದಿನಗಳಿಂದ ಪ್ರಕೃತಿ ವಿಕೋಪದಿಂದ ಚಿಂತೆ ಮತ್ತು ಆತಂಕ ಕವಿದಿತ್ತು. ಯಮುನೆ ಸೇರಿದಂತೆ ಹಲವು ನದಿಗಳ ಪ್ರವಾಹದಿಂದಾಗಿ ಹಲವು ಪ್ರದೇಶಗಳ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಭೂಕುಸಿತವೂ ಸಂಭವಿಸಿದೆ. ಇದೇ ಸಮಯದಲ್ಲಿ, ದೇಶದ ಪಶ್ಚಿಮ ಭಾಗ ಮತ್ತು ಕೆಲವು ದಿನಗಳ ಹಿಂದೆ ಗುಜರಾತ್ ನ ಕೆಲ ಪ್ರದೇಶಗಳಿಗೆ ಬಿಪರ್ಜೋಯ್ ಚಂಡಮಾರುತವು ಸಹ ಅಪ್ಪಳಿಸಿತ್ತು. ಆದರೆ ಸ್ನೇಹಿತರೇ, ಈ ವಿಪತ್ತುಗಳ ಮಧ್ಯೆ, ನಾವು ದೇಶವಾಸಿಗಳೆಲ್ಲರೂ ಮತ್ತೊಮ್ಮೆ ಸಾಮೂಹಿಕ ಪ್ರಯತ್ನದ ಶಕ್ತಿಯನ್ನು ತೋರಿಸಿದ್ದೇವೆ. ಸ್ಥಳೀಯ ಜನತೆ, ನಮ್ಮ ಎನ್‌ಡಿಆರ್‌ಎಫ್ ಯೋಧರು, ಸ್ಥಳೀಯ ಆಡಳಿತ ಇಂತಹ ವಿಪತ್ತುಗಳನ್ನು ಎದುರಿಸಲು ಹಗಲಿರುಳು ಶ್ರಮಿಸಿದ್ದಾರೆ. ಯಾವುದೇ ವಿಪತ್ತನ್ನು ಎದುರಿಸುವಲ್ಲಿ ನಮ್ಮ ಸಾಮರ್ಥ್ಯ ಮತ್ತು ಸಂಪನ್ಮೂಲಗಳು ಬಹು ದೊಡ್ಡ ಪಾತ್ರವನ್ನು ವಹಿಸುತ್ತವೆ - ಆದರೆ ಅದೇ ವೇಳೆ, ನಾವು ತೋರುವ ಸಂವೇದನಶೀಲತೆ ಮತ್ತು ಪರಸ್ಪರರಿಗೆ ಆಸರೆಯಾಗಿ ನಿಲ್ಲುವ ಮನೋಭಾವವು ಮಹತ್ವಪೂರ್ಣವಾಗಿರುತ್ತದೆ. ಸರ್ವಜನ ಹಿತ ಎಂಬ ಭಾವನೆಯೇ ಭಾರತದ ಹೆಗ್ಗುರುತಾಗಿದೆ ಮತ್ತು ಭಾರತದ ಶಕ್ತಿಯಾಗಿದೆ.ಮುಸ್ಲೀಂ ವರ್ಲ್ಡ್ ಲೀಗ್ ಮಹಾಪ್ರಧಾನ ಕಾರ್ಯದರ್ಶಿಯವರ ಜೊತೆ ಸಮಾಲೋಚಿಸಿದ ಪ್ರಧಾನಮಂತ್ರಿ
July 12th, 05:31 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮುಸ್ಲೀಂ ವರ್ಲ್ಡ್ ಲೀಗ್ ನ ಮಹಾಪ್ರಧಾನ ಕಾರ್ಯದರ್ಶಿ ಗೌರವಾನ್ವಿತ ಶೇಖ್ ಡಾ. ಮೊಹಮದ್ ಬಿನ್ ಅಬ್ದುಲ್ ಕರೀಂ ಅಲ್ ಇಸ್ಸಾ ಅವರ ಜೊತೆ ಅಂತರ – ಧರ್ಮ ಸಂವಾದ, ತೀವ್ರಗಾಮಿ ಸಿದ್ಧಾಂತಗಳನ್ನು ಎದುರಿಸುವ, ಜಾಗತಿಕ ಶಾಂತಿಯನ್ನು ಉತ್ತೇಜಿಸುವ, ಭಾರತ – ಸೌದಿ ಅರೆಬಿಯಾ ನಡುವಿನ ಪಾಲುದಾರಿಕೆಯನ್ನು ಗಾಢಗೊಳಿಸುವ ಕುರಿತು ಸಮಾಲೋಚನೆ ನಡೆಸಿದರು.ಸೌದಿ ಅರೇಬಿಯಾದ ಯುವರಾಜ ಹಾಗೂ ಪ್ರಧಾನಮಂತ್ರಿಯೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
June 08th, 10:07 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಸೌದಿ ಅರೇಬಿಯಾದ ಪ್ರಧಾನ ಮಂತ್ರಿ ಮತ್ತು ಘನತೆವೆತ್ತ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲ್ ಅಜೀಜ್ ಅಲ್ ಸೌದ್ ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿದರು.ಗುಜರಾತಿನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಣ ಸಂಘ ಸಮಾವೇಶದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಅನುವಾದ
May 12th, 10:31 am
ಗುಜರಾತಿನ ಜನಪ್ರಿಯ ಮುಖ್ಯಮಂತ್ರಿ ಶ್ರೀ ಭೂಪೇಂದ್ರಭಾಯಿ ಪಟೇಲ್, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ತಮ್ಮ ಜೀವನದುದ್ದಕ್ಕೂ ಶಿಕ್ಷಕರಾಗಿ ತಮ್ಮನ್ನು ಪರಿಚಯಿಸಿಕೊಂಡ ಹಾಗೂ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಧಿಕ ಗೆಲುವಿನಿಂದ ಗೆದ್ದ ಪರಷೋತ್ತಮ್ ರೂಪಾಲಾ ಜಿ, ಸಿ.ಆರ್.ಪಾಟೀಲ್ ಜೀ ಅವರೇ, ಗುಜರಾತ್ ಸರ್ಕಾರದ ಸಚಿವರೇ, ಅಖಿಲ ಭಾರತೀಯ ಪ್ರಾಥಮಿಕ ಶಿಕ್ಷಕ ಸಂಘದ ಎಲ್ಲಾ ಸದಸ್ಯರು, ದೇಶದ ಮೂಲೆ ಮೂಲೆಯಿಂದ ಬಂದಿರುವ ಗೌರವಾನ್ವಿತ ಶಿಕ್ಷಕರು, ಮಹನೀಯರೇ ಮತ್ತು ಮಹಿಳೆಯರೇ!ಗುಜರಾತ್‌ನ ಗಾಂಧಿನಗರದಲ್ಲಿ ನಡೆದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷನದಲ್ಲಿ ಪ್ರಧಾನಮಂತ್ರಿ ಭಾಗಿ
May 12th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಖಿಲ ಭಾರತ ಪ್ರಾಥಮಿಕ ಶಿಕ್ಷಕರ ಒಕ್ಕೂಟದ 29ನೇ ದ್ವೈವಾರ್ಷಿಕ ಸಮ್ಮೇಳನವಾದ ಅಖಿಲ ಭಾರತೀಯ ಶಿಕ್ಷಾ ಸಂಘ ಅಧಿವೇಷದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಆಯೋಜಿಸಲಾದ ವಸ್ತುಪ್ರದರ್ಶನದಲ್ಲೂ ಪ್ರಧಾನಮಂತ್ರಿಯವರು ಹೆಜ್ಜೆ ಹಾಕಿದರು. ಈ ಸಮ್ಮೇಳನದ ವಿಷಯ 'ಶಿಕ್ಷಕರು ಶಿಕ್ಷಣದ ಪರಿವರ್ತನೆಯ ಹೃದಯ ಭಾಗದಲ್ಲಿದ್ದಾರೆ'.ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಾತುಕತೆ
September 20th, 09:44 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸೌದಿ ಅರೇಬಿಯಾ ಸಾಮ್ರಾಜ್ಯದ ಯುವರಾಜ ಹಾಗೂ ವಿದೇಶಾಂಗ ವ್ಯವಹಾರಗಳ ಸಚಿವ ಫೈಸಲ್ ಬಿನ್ ಫರ್ಹಾನ್ ಅಲ್ ಸೌದ್ ಅವರೊಂದಿಗೆ ಮಾತುಕತೆ ನಡೆಸಿದರು.ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ
September 17th, 12:22 pm
ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೆಬಿಯಾದ ಗೌರವಾನ್ವಿತ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಾಜೀಜ್ ಅಲ್ ಸೌದ್ ನಡುವೆ ದೂರವಾಣಿ ಸಮಾಲೋಚನೆ
March 10th, 07:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಸೌದಿ ಅರೆಬಿಯಾದ ಗೌರವಾನ್ವಿತ ದೊರೆ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಾಜೀಜ್ ಅಲ್ ಸೌದ್ ಇಂದು ದೂರವಾಣಿ ಸಮಾಲೋಚನೆ ನಡೆಸಿದರು.