ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 01:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜಲ ಸಂಚಯ್ ಜನ ಭಾಗೀದಾರಿʼ ಉಪಕ್ರಮಕ್ಕೆ ಚಾಲನೆ ನೀಡಿದರು

September 06th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗುಜರಾತಿನ ಸೂರತ್‌ ನಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ 'ಜಲ ಸಂಚಯ್ ಜನ ಭಾಗೀದಾರಿ' ಉಪಕ್ರಮಕ್ಕೆ ಚಾಲನೆ ನೀಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದ ಅಡಿಯಲ್ಲಿ, ಮಳೆ ನೀರು ಕೊಯ್ಲು ಹೆಚ್ಚಿಸಲು ಮತ್ತು ದೀರ್ಘಾವಧಿಯ ನೀರಿನ ಸುಸ್ಥಿರತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಾದ್ಯಂತ ಸುಮಾರು 24,800 ಮಳೆ ನೀರು ಕೊಯ್ಲು ರಚನೆಗಳನ್ನು ನಿರ್ಮಿಸಲಾಗುತ್ತಿದೆ.

One has to keep up with the changing times and embrace global best practices: PM

December 15th, 02:40 pm

PM Modi unveiled various developmental projects in Gujarat. Speaking about the farm laws, PM Modi said, Farmers are being misled about the agriculture reforms. He pointed out that the agriculture reforms that have taken place is exactly what farmer bodies and even opposition parties have been asking over the years.

PM unveils key projects in Gujarat

December 15th, 02:30 pm

Prime Minister Shri Narendra Modi today unveiled various developmental projects in Gujarat.These projects include a desalination plant, a hybrid renewable energy park, and a fully mated milk processing and packing plant. The Chief Minister of Gujarat was present on the occasion.

ಡಿಸೆಂಬರ್ 15ರಂದು ಕಚ್ ಗೆ ಪ್ರಧಾನಿ ಭೇಟಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ

December 13th, 06:47 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗುಜರಾತ್ ರಾಜ್ಯದ ಕಚ್ ನ ಧೋರ್ಡೋಗೆ 2020ರ ಜನವರಿ 15ರಂದು ಭೇಟಿ ನೀಡಲಿದ್ದು, ರಾಜ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳಲ್ಲಿ ಉಪ್ಪುನೀರು ಶುದ್ಧೀಕರಣ ಘಟಕ, ಹೈಬ್ರೀಡ್ ನವೀಕರಿಸಬಹುದಾದ ಇಂಧನ ಉದ್ಯಾನ ಮತ್ತು ಸಂಪೂರ್ಣ ಸ್ವಯಂಚಾಲಿತ ಹಾಲು ಸಂಸ್ಕರಣೆ ಮತ್ತು ಪೊಟ್ಟಣೀಕರಣ ಸ್ಥಾವರ ಸೇರಿವೆ. ಈ ಕಾರ್ಯಕ್ರಮದಲ್ಲಿ ಗುಜರಾತ್ ಮುಖ್ಯಮಂತ್ರಿ ಉಪಸ್ಥಿತರಿರುತ್ತಾರೆ. ಪ್ರಧಾನಮಂತ್ರಿ ವೈಟ್ ರಾನ್‌ ಗೆ ಭೇಟಿ ನೀಡಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲಿದ್ದಾರೆ.

PM Modi inaugurates Garvi Gujarat Bhawan

September 02nd, 07:35 pm

PM Narendra Modi inaugurated Garvi Gujarat Bhawan at Akbar Road in New Delhi. Addressing a gathering on the occasion, the PM congratulated all workers who worked hard to build the structure for complete it before time. The PM also took note of the progress Gujarat has made over the years.

The entire nation agrees that the menace of terror has to be eliminated: PM Modi

March 04th, 12:31 pm

Launching several development works from Gujarat's Jamnagar, PM Modi appealed for water conservation. PM Modi said, Having seen the hardships we face due to water shortage, it becomes our responsibility to conserve every drop of water. This benefits our present and future generations.

ಗುಜರಾತಿನ ಜಾಮ್ ನಗರಕ್ಕೆ ಪ್ರಧಾನಮಂತ್ರಿ ಭೇಟಿ

March 04th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಗುಜರಾತಿನ ಜಾಮ್ ನಗರದಲ್ಲಿ ಬಾಂದ್ರಾ-ಜಾಮ್ ನಗರ ಹಂಸಫರ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಿದರು. ಅವರು 750 ಹಾಸಿಗೆಗಳ ಗುರು ಗೋವಿಂದ ಸಿಂಗ್ ಆಸ್ಪತ್ರೆಯ ವಿಸ್ತರಿತ ಕಟ್ಟಡವನ್ನು ರಾಷ್ಟ್ರಕ್ಕೆ ಸಮರ್ಪಿಸಿದರು ಮತ್ತು ವಿವಿಧ ಎಸ್.ಎ.ಯು.ಎನ್.ಐ. ಯೋಜನೆಗಳನ್ನು ಅನಾವರಣಗೊಳಿಸಿದರು. ಅವರು ಜಾಮ್ ನಗರದಲ್ಲಿ ಆಜಿ-3 ಯಿಂದ ಖಿಜಾಡಿಯಾ ನಡುವಣ 51 ಕಿಲೋ ಮೀಟರ್ ಉದ್ದದ ಪೈಪ್ ಲೈನ್ ಸಹಿತ ವಿವಿಧ ಅಭಿವೃದ್ದಿ ಯೋಜನೆಗಳನ್ನು ಆರಂಭಗೊಳಿಸಿದರು.

ಮಾರ್ಚ್ 4 ಮತ್ತು 5 ರಂದು ಗುಜರಾತ್ ಗೆ ಭೇಟಿ ನೀಡಲಿರುವ ಪ್ರಧಾನ ಮಂತ್ರಿಗಳು

March 03rd, 10:16 pm

ಜಾಮ್ ನಗರದಲ್ಲಿ ನಾಳೆ ಪ್ರಧಾನಮಂತ್ರಿಗಳಿಂದ ಸೌನಿ ಯೋಜನೆಗಳ ಉದ್ಘಾಟನೆ, ನಾಳೆ1 ನೇ ಹಂತದ ಅಹ್ಮದಾಬಾದ್ ಮೆಟ್ರೋ ರೈಲು ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನ ಮಂತ್ರಿಗಳು

125 crore Indians are our high command, says PM Narendra Modi

December 04th, 08:05 pm

Prime Minister Narendra Modi today attacked the Congress party for defaming Gujarat. He said that Congress cannot tolerate or accept leaders from Gujarat and hence always displayed displeasure towards them and the people of the state.

ನಮಗೆ ಅಭಿವೃದ್ಧಿ ಚುನಾವಣೆಗಳನ್ನು ಗೆಲ್ಲುವುವುದು ಅಲ್ಲ , ಆದರೆ ನಾಗರಿಕರಿಗೆ ಸೇವೆ ಸಲ್ಲಿಸುವುದು : ಪ್ರಧಾನಿ ಮೋದಿ

November 29th, 11:20 am

ಪ್ರಧಾನಿ ನರೇಂದ್ರ ಮೋದಿ ಗುಜರಾತ್ ನ ಮೊರ್ಬಿ, ಪ್ರಾಚಿ, ಪಾಲಿಟನಾ ಮತ್ತು ನವ್ಸಾರಿಗಳಲ್ಲಿ ಸಾರ್ವಜನಿಕ ಸಭೆ ನಡೆಸಿದರು. ಭ್ರಷ್ಟಾಚಾರ ಮತ್ತು ವಂಶೀಯ ರಾಜಕೀಯದಲ್ಲಿ ಭಾರೀ ಪ್ರಮಾಣದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅವರು ಕಾಂಗ್ರೆಸ್ ಪಕ್ಷದವರನ್ನು ಟೀಕಿಸಿದರು . ಸೋಮನಾಥ ದೇವಸ್ಥಾನವನ್ನು ಉದ್ಘಾಟಿಸಲು ಡಾ. ರಾಜೇಂದ್ರ ಪ್ರಸಾದ್ ಗುಜರಾತ್ ಗೆ ಬಂದಾಗ ಅವರು ಕಾಂಗ್ರೆಸ್ ಪಕ್ಷದ ಅಡ್ಡಿಯ ಬಗ್ಗೆ ಮಾತನಾಡಿದರು.

ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2017

June 29th, 09:34 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

Let's embrace the latest technology in the sphere of water conservation: PM Modi

June 29th, 06:03 pm

PM Narendra Modi today dedicated several projects to the nation. He dedicated the third link of phase I of SAUNI project, remodeled Nyari Dam and an express feeder line for linking Aji Dam and Nyari dam. Shri Modi also launched Smart Rajkot Hackathon.

ಸವೂನಿ ಯೋಜನೆಯಡಿ ಅಜಿ ಅಣೆಕಟ್ಟೆ ತುಂಬುವುದಕ್ಕೆ ಪ್ರಧಾನಿ ಚಾಲನೆ

June 29th, 06:02 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು, ಸವೂನಿ ಯೋಜನೆ ಅಡಿಯಲ್ಲಿ ರಾಜಕೋಟ್ ಬಳಿಯ ಅಜಿ ಅಣೆಕಟ್ಟೆ ತುಂಬರುವ ಯೋಜನೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಭೀಕರ ಜಲ ಕೊರತೆಯನ್ನು ಎದುರಿಸುತ್ತಿದ್ದ ಗುಜರಾತ್ ಆ ಹಳೆಯ ದಿನಗಳಿಂದ ಹೊರಬಂದಿದೆ ಎಂದರು.

ಸೋಶಿಯಲ್ ಮೀಡಿಯಾ ಕಾರ್ನರ್ - ಏಪ್ರಿಲ್ 18

April 18th, 07:24 pm

ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !

ಬೋಟಡ್ ನಲ್ಲಿ ಎಸ್.ಎ.ಯು.ಎನ್.ಐ. ಯೋಜನೆ ಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡಿದ ಪ್ರಧಾನಿ

April 17th, 05:55 pm

ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಬೋಟಡ್ ನಲ್ಲಿಂದು, ಎಸ್.ಎ.ಯು.ಎನ್.ಐ. (ಸೌರಾಷ್ಟ್ರ ನರ್ಮದಾ ಅವತರಣ್ ಇರಿಗೇಷನ್) ಯೋಜನೆಯ ಮೊದಲ ಹಂತ (ಲಿಂಕ್ 2)ನ್ನು ದೇಶಕ್ಕೆ ಸಮರ್ಪಣೆ ಮಾಡಿದರು. ಎಸ್.ಎ.ಯು.ಎನ್.ಐ. ಯೋಜನೆಯ ಎರಡನೇ ಹಂತ (ಲಿಂಕ್ 2)ಕ್ಕೆ ಅವರು ಶಂಕುಸ್ಥಾಪನೆ ನೆರವೇರಿಸಿದರು.

PM Narendra Modi inaugurates SAUNI project in Jamnagar, Gujarat

August 30th, 11:59 pm

PM Modi unveiled a plaque to launch the Saurashtra Narmada Irrigation (SAUNI) Project in Gujarat. Addressing a gathering, the PM stated it had always been his firm belief that water was most important for the farmer. The PM emphasized the need for water conservation and spoke about various initiatives taken by the Union Govt for welfare of farmers, such as crop insurance.

Social Media Corner 30th August

August 30th, 07:07 pm

Your daily does of governance updates from Social Media. Your tweets on governance get featured here daily. Keep reading and sharing!

Ground breaking ceremony of SAUNI Yojana performed in Rajkot

February 17th, 06:54 pm

Ground breaking ceremony of SAUNI Yojana performed in Rajkot

Water was seen a reason behind Guj's problems, now it will be reason for Guj's progress: Shri Modi at Saurashtra Narmada Jal Avtaran Jan Jagruti Mahayagya

May 05th, 12:18 pm

Water was seen a reason behind Guj's problems, now it will be reason for Guj's progress: Shri Modi at Saurashtra Narmada Jal Avtaran Jan Jagruti Mahayagya