ಯಶಸ್ಸಿಗೆ ಒಂದೇ ಒಂದು ಮಂತ್ರವಿದೆ - 'ದೀರ್ಘಾವಧಿಯ ಯೋಜನೆ ಮತ್ತು ನಿರಂತರ ಬದ್ಧತೆ', ಹೇಳಿದ್ದಾರೆ ಪ್ರಧಾನಿ
March 12th, 06:40 pm
ಪ್ರಧಾನಿ ನರೇಂದ್ರ ಮೋದಿ ಅವರು ಅಹಮದಾಬಾದ್‌ನಲ್ಲಿ 11 ನೇ ಖೇಲ್ ಮಹಾಕುಂಭವನ್ನು ಉದ್ಘಾಟಿಸಿದರು. ಕ್ರೀಡೆಯಲ್ಲಿ ಯಶಸ್ಸಿಗೆ 360 ಡಿಗ್ರಿ ವಿಧಾನದ ಅಗತ್ಯವಿದೆ. ಅದೇ ರೀತಿ, ದೇಶದಲ್ಲಿ ಕ್ರೀಡೆಯನ್ನು ಉತ್ತೇಜಿಸಲು ಭಾರತವು ಸಮಗ್ರ ವಿಧಾನದೊಂದಿಗೆ ಕೆಲಸ ಮಾಡುತ್ತಿದೆ. ಖೇಲೋ ಇಂಡಿಯಾ ಕಾರ್ಯಕ್ರಮವು ಅಂತಹ ಚಿಂತನೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಅಹಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದ ಪ್ರಧಾನಿ
March 12th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಹ್ಮದಾಬಾದ್‌ನಲ್ಲಿ ʻಗುಜರಾತ್ ಪಂಚಾಯತ್ ಮಹಾಸಮ್ಮೇಳನʼ ಉದ್ದೇಶಿಸಿ ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲಾ ಭಾಗಗಳಿಂದ ಪಂಚಾಯತ್ ರಾಜ್ ಪ್ರತಿನಿಧಿಗಳು ಭಾಗವಹಿಸಿದ್ದರು.ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ
January 21st, 07:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ.ಪ್ರಧಾನ ಮಂತ್ರಿ ಅಧ್ಯಕ್ಷತೆಯಲ್ಲಿ 37ನೇ ಪ್ರಗತಿ ಸಭೆ
August 25th, 07:55 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ 37ನೇ ಆವೃತ್ತಿಯ ಪ್ರಗತಿ ಸಭೆ ನಡೆಯಿತು. ಕೇಂದ್ರ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶ ಸರ್ಕಾರಗಳ ಸಕ್ರಿಯ ಮತ್ತು ಕ್ರಿಯಾಶೀಲ ಆಡಳಿತ, ಯೋಜನೆ ಮತ್ತು ಕಾರ್ಯಕ್ರಮಗಳ ಸಕಾಲಿಕ ಅನುಷ್ಠಾನ ಕುರಿತು ಚರ್ಚಿಸುವ ಬಹು-ಮಾದರಿ ವೇದಿಕೆ ಇದಾಗಿದೆ.ನಮಗೆ ಇತಿಹಾಸ ಮತ್ತು ನಂಬಿಕೆಯ ಸಾರವೆಂದರೆ ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್ ಮತ್ತು ಸಬ್ಕಾ ಪ್ರಯಾಸ್: ಪ್ರಧಾನಿ ಮೋದಿ
August 20th, 11:01 am
ಗುಜರಾತ್‌ನ ಸೋಮನಾಥದಲ್ಲಿ ಪ್ರಧಾನಿ ಮೋದಿ ಅವರು ಬಹು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಿದರು. ಪೂಜ್ಯ ದೇವಾಲಯದ ಇತಿಹಾಸವನ್ನು ಪ್ರತಿಬಿಂಬಿಸುತ್ತಾ, ಪ್ರಧಾನಮಂತ್ರಿಯವರು ದೇವಾಲಯದ ಪದೇ ಪದೇ ನಾಶವನ್ನು ನೆನಪಿಸಿಕೊಂಡರು ಮತ್ತು ಪ್ರತಿ ದಾಳಿಯ ನಂತರ ದೇವಾಲಯವು ಹೇಗೆ ಅಭಿವೃದ್ಧಿಗೊಂಡಿದೆ. ಇದು ಸತ್ಯವನ್ನು ಸುಳ್ಳಿನಿಂದ ಸೋಲಿಸಲು ಸಾಧ್ಯವಿಲ್ಲ ಮತ್ತು ನಂಬಿಕೆಯನ್ನು ಭಯೋತ್ಪಾದನೆಯಿಂದ ಹತ್ತಿಕ್ಕಲು ಸಾಧ್ಯವಿಲ್ಲ ಎಂಬ ನಂಬಿಕೆಯ ಸಂಕೇತವಾಗಿದೆ ಎಂದು ಪ್ರಧಾನಿ ಹೇಳಿದರು.ಸೋಮನಾಥದಲ್ಲಿ ಬಹು ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದ ಪ್ರಧಾನಮಂತ್ರಿ
August 20th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಗುಜರಾತ್ ನ ಸೋಮನಾಥದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಅನೇಕ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಉದ್ಘಾಟನೆಗೊಂಡ ಯೋಜನೆಗಳಲ್ಲಿ ಸೋಮನಾಥ್ ಪ್ರೊಮೆನೇಡ್, ಸೋಮನಾಥ್ ಪ್ರದರ್ಶನ ಕೇಂದ್ರ ಮತ್ತು ಹಳೆಯ (ಜುನಾ) ಸೋಮನಾಥ್ ನ ಪುನರ್ನಿರ್ಮಿಸಲಾದ ದೇವಾಲಯದ ಆವರಣವೂ ಸೇರಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರು ಶ್ರೀ ಪಾರ್ವತಿ ದೇವಾಲಯದ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ಕೇಂದ್ರ ಗೃಹ ಸಚಿವ ಶ್ರೀ ಲಾಲ್ ಕೃಷ್ಣ ಆಡ್ವಾಣಿ, ಗುಜರಾತ್ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ ಅಭಿಯಾನ ಮುಂದುವರೆಸಲು ಸಚಿವ ಸಂಪುಟ ಅನುಮೋದನೆ
July 14th, 08:34 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರ ಪ್ರಾಯೋಜಿತ ರಾಷ್ಟ್ರೀಯ ಆಯುಷ್ಯ ಅಭಿಯಾನ[ಎನ್.ಎ.ಎಂ]ವನ್ನು ಮುಂದುವರೆಸಲು ನಿರ್ಧರಿಸಲಾಗಿದೆ. 01-04-2021 ರಿಂದ 31-03-2026 ರ ವರೆಗೆ ಅಭಿಯಾನ ಮುಂದುವರೆಸಲು 4607.30 ಕೋಟಿ ರೂಪಾಯಿ ಹಣ ನಿಗದಿ ಮಾಡಲಾಗಿದೆ [ಕೇಂದ್ರ ಪ್ರಾಯೋಜಕತ್ವದಡಿ 3,000 ಕೋಟಿ ರೂಪಾಯಿ ಮತ್ತು ರಾಜ್ಯದ ಪಾಲು 1607.30 ಕೋಟಿ ರೂಪಾಯಿ]. ಈ ಅಭಿಯಾನವನ್ನು 15-09-2014 ರಂದು ಪ್ರಾರಂಭಿಸಲಾಗಿತ್ತು.PM reviews implementation of PM-SVANidhi Scheme
July 25th, 06:21 pm
PM Modi reviewed implementation of PM-SVANidhi Scheme. The scheme is aimed at facilitating collateral free working capital loan upto Rs.10,000/- of one-year tenure, to approximately, 50 lakh street vendors, to resume their businesses. More than 2.6 lakh applications have been received and over 64,000 have been sanctioned.'Reform with intent, Perform with integrity, Transform with intensity’, says PM
January 06th, 06:33 pm
PM Modi attended centenary celebrations of Kirloskar Brothers Ltd. Speaking at the occasion PM Modi said, Reform with intent, perform with integrity, transform with intensity has been our approach in the last few years.ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ ನ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ
January 06th, 06:32 pm
ನವದೆಹಲಿಯಲ್ಲಿ ಆಯೋಜಿಸಲಾದ ಕಿರ್ಲೊಸ್ಕರ್ ಬ್ರದರ್ಸ್ ಲಿಮಿಟೆಡ್ (ಕೆಬಿಎಲ್) ನ ಶತಮಾನೋತ್ಸವ ಆಚರಣೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರು ಪಾಲ್ಗೊಂಡು ಕೆಬಿಎಲ್ 100 ವರ್ಷ ಪೂರೈಸಿದ ನೆನಪಿಗೆ ಅಂಚೆ ಚೀಟಿ ಬಿಡುಗಡೆ ಮಾಡಿದರು. ‘ಯಾಂತ್ರಿಕ್ ಕಿ ಯಾತ್ರಾ – ದಿ ಮ್ಯಾನ್ ಹೂ ಮೇಡ್ ಮೆಶಿನ್ಸ್’ ಎಂಬ ಕಿರ್ಲೋಸ್ಕರ್ ಬ್ರದರ್ಸ್ ಸಂಸ್ಥಾಪಕ ದಿವಂಗತ ಶ್ರೀ ಲಕ್ಷ್ಮಣರಾವ್ ಕಿರ್ಲೋಸ್ಕರ್ ಅವರ ಜೀವನ ಚರಿತ್ರೆಯ ಹಿಂದಿ ಆವೃತ್ತಿಯನ್ನು ಪ್ರಧಾನ ಮಂತ್ರಿಗಳು ಬಿಡುಗಡೆ ಮಾಡಿದರು.Cabinet clears pension scheme for traders
May 31st, 09:02 pm
India has a rich tradition of trade and commerce. Our traders continue to make a strong contribution to India’s economic growth.BJP forms a government to serve each and every Indian in whatever way we can: PM Modi
May 05th, 11:39 am
Prime Minister Narendra Modi addressed a huge rally of supporters in Bhadohi, Uttar Pradesh today. PM Modi touched upon several crucial issues related to national security, terrorism, political culture in the country and how the country has seen immense transformation under the BJP government since 2014.PM Modi addresses public meeting in Bhadohi, Uttar Pradesh
May 05th, 11:38 am
Prime Minister Narendra Modi addressed a huge rally of supporters in Bhadohi, Uttar Pradesh today. PM Modi touched upon several crucial issues related to national security, terrorism, political culture in the country and how the country has seen immense transformation under the BJP government since 2014.UN’s listing of Masood Azhar as a global terrorist shows India’s efforts against terrorism: PM Modi
May 01st, 08:01 pm
Prime Minister Narendra Modi addressed a massive public meeting, his fourth today, in the Rajasthani capital Jaipur today. PM Modi said, “This ‘Chowkidar’(PM Modi) has worked tirelessly over the last five years to enhance India’s global position on the world stage and our efforts are clearly bearing fruits now.”PM Modi addresses public meeting in Rajasthan
May 01st, 08:00 pm
Prime Minister Narendra Modi addressed a massive public meeting, his fourth today, in the Rajasthani capital Jaipur today. PM Modi said, “This ‘Chowkidar’(PM Modi) has worked tirelessly over the last five years to enhance India’s global position on the world stage and our efforts are clearly bearing fruits now.”PM Modi addresses huge public rally at Jalpaiguri, West Bengal
February 08th, 04:06 pm
Prime Minister Narendra Modi addressed a huge public rally at Jalpaiguri, West Bengal during his visit to the state today. Reminding everyone about the common bond of tea, PM Modi said, “Tea also makes me wonder why Didi is so frustrated with this Chaiwala (PM Modi)? Everyone knows how the Siliguri Municipal Corporation is being treated by the state government these days.ಹಿಮಾಚಲ ಪ್ರದೇಶಕ್ಕೆ ನಾಳೆ ಪ್ರಧಾನಮಂತ್ರಿ ಭೇಟಿ
December 26th, 06:22 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 27, 2018ರಂದು ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ರಾಜ್ಯ ಸರಕಾರ ಒಂದು ವರ್ಷ ಪೂರ್ತಿಗೊಳಿಸಿದ ಸಂಭ್ರಮಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಸರಕಾರದ ಸಾಧನೆಗಳನ್ನು ವಿವರಿಸುವ ದಾಖಲೆಪತ್ರಗಳನ್ನು ಅವರು ಬಿಡುಗಡೆ ಮಾಡಲಿದ್ದಾರೆ. ಕಂಗ್ರಾ ಜಿಲ್ಲೆಯ ಧರ್ಮಶಾಲಾದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ಅವರು ಸಂವಾದ ನಡೆಸಲಿದ್ದಾರೆ."ಐದು ಲೋಕಸಭಾ ಕ್ಷೇತ್ರಗಳ ಬಿಜೆಪಿ ಕಾರ್ಯಕರ್ತರೊಂದಿಗೆ ಪ್ರಧಾನಿ ಸಂವಹನ "
November 03rd, 06:53 pm
ಪ್ರಧಾನಿ ನರೇಂದ್ರ ಮೋದಿ ಇಂದು ಬುಲಂದ್ ಶಹರ್, ಕೋಟಾ, ಕೊರ್ಬಾ, ಸಿಕರ್ ಮತ್ತು ಟಿಕಾಮ್ಗಢ ಲೋಕಸಭಾ ಕ್ಷೇತ್ರಗಳ ಬಿಜೆಪಿ ಬೂತ್ ಕಾರ್ಯಕರ್ತರೊಂದಿಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಸಂವಹನ ನಡೆಸಿದರು. 'ಮೇರಾ ಬೂತ್ ಸಬ್ಸೆ ಮಜ್ಬೂತ್ ' ಕಾರ್ಯಕ್ರಮದ ಸರಣಿಯಲ್ಲಿ ಈ ಸಂವಾದವು ಆರನೆಯದಾಗಿತ್ತು.ಸಾಮಾಜಿಕ ಮಾಧ್ಯಮ ಕಾರ್ನರ್ 7 ಜುಲೈ 2018
July 07th, 06:42 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !48 months of Modi Government: Here’s all you need to know!
May 25th, 06:57 pm
As the Modi Government completes four years in office, here’s everything that you need to know about the initiatives undertaken to transform India.