22ನೇ ʻಭಾರತ-ರಷ್ಯಾ ವಾರ್ಷಿಕ ಶೃಂಗಸಭೆʼ ಬಳಿಕ ಉಭಯ ದೇಶಗಳ ಜಂಟಿ ಹೇಳಿಕೆ

July 09th, 09:54 pm

1. 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಗಾಗಿ ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಜುಲೈ 8 ಮತ್ತು 9ರಂದು ರಷ್ಯಾ ಒಕ್ಕೂಟಕ್ಕೆ ಅಧಿಕೃತ ಭೇಟಿ ನೀಡಿದರು.

ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

July 04th, 01:29 pm

ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.

ಎಸ್.ಸಿ.ಒ ಶೃಂಗಸಭೆಯಲ್ಲಿ ಪ್ರಧಾನ ಮಂತ್ರಿಯವರ ಭಾಷಣ

July 04th, 01:25 pm

ಭಾರತ 2017 ರಲ್ಲಿ ಕಝಖ್ ಎಸ್.ಸಿ.ಒ ಸದಸ್ಯ ದೇಶವಾಗಿ ಭಾಗವಹಿಸಿದ್ದನ್ನು ಭಾರತ ಸ್ಮರಿಸಿಕೊಳ್ಳುತ್ತಿದೆ. ಅಲ್ಲಿಂದ ಈ ವರೆಗೆ ನಾವು ಎಸ್.ಸಿ.ಒ ಅಧ್ಯಕ್ಷತೆಯ ಒಂದು ಸಂಪೂರ್ಣ ವೃತ್ತವನ್ನು ಪೂರೈಸಿದ್ದೇವೆ. ಭಾರತ 2020 ರಲ್ಲಿ ಕೌನ್ಸಿಲ್ ಆಫ್ ಹೆಡ್ಸ್ ಆಫ್ ಗವರ್ನಮೆಂಟ್ ಸಭೆ ಮತ್ತು ಕೌನ್ಸಿಲ್ ಆಫ್ ಹೆಡ್ಸ್ ಆಫ್ ಸ್ಟೇಟ್ ಸಭೆಯಲ್ಲಿ 2023 ರಲ್ಲಿ ಆಯೋಜಿಸಿತ್ತು. ಎಸ್.ಸಿ.ಒ ನಮ್ಮ ವಿದೇಶಾಂಗ ನೀತಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ.

ಕಜಕಿಸ್ತಾನದ ಅಧ್ಯಕ್ಷರಿಂದ ಪ್ರಧಾನಮಂತ್ರಿ ಅವರಿಗೆ ದೂರವಾಣಿ ಕರೆ

June 25th, 06:21 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕಜಕಿಸ್ತಾನದ ಅಧ್ಯಕ್ಷ ಘನತೆವೆತ್ತ ಶ್ರೀ ಕಾಸಿಮ್‌ ಜೊಮಾರ್ಟ್‌ ಟೊಕಯೆವ್‌ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆ ಉದ್ದೇಶಿಸಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

July 04th, 12:30 pm

23ನೇ ಶಾಂಘೈ ಸಹಕಾರ ಸಂಘಟನೆ(ಎಸ್‌ಸಿಒ)ಯ ಶೃಂಗಸಭೆಗೆ ನಿಮ್ಮೆಲ್ಲರನ್ನು ಇಂದು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಕಳೆದ 2 ದಶಕಗಳಲ್ಲಿ ಎಸ್‌ಸಿಒ ಸಂಘಟನೆಯು ಇಡೀ ಏಷ್ಯಾ ವಲಯದಲ್ಲಿ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಗೆ ಮಹತ್ವದ ವೇದಿಕೆಯಾಗಿ ಹೊರಹೊಮ್ಮಿದೆ. ಭಾರತ ಮತ್ತು ಏಷ್ಯಾ ಭಾಗದ ನಡುವೆ ಇರುವ ಸಾವಿರಾರು ವರ್ಷಗಳ ಸಾಂಸ್ಕೃತಿಕ ಮತ್ತು ಜನರಿಂದ ಜನರ ಸಂಬಂಧಗಳು ನಮ್ಮ ಹಂಚಿಕೆಯ ಪರಂಪರೆಗೆ ಜೀವಂತ ಸಾಕ್ಷಿಯಾಗಿವೆ. ನಾವು ಈ ಪ್ರದೇಶವನ್ನು ವಿಸ್ತೃತ ನೆರೆಹೊರೆ ಎಂದು ನೋಡುವುದಿಲ್ಲ, ಆದರೆ ವಿಶಾಲ ಕುಟುಂಬ ಎಂದು ನೋಡುತ್ತೇವೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು.

December 16th, 03:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ರಷ್ಯಾ ಒಕ್ಕೂಟದ ಅಧ್ಯಕ್ಷರಾದ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು.

ಎಸ್.ಸಿ.ಒ ಶೃಂಗ ಸಭೆ ಅಂಗವಾಗಿ ಟರ್ಕಿ ಅಧ್ಯಕ್ಷ ಗೌರವಾನ್ವಿತ ರೆಸಿಪ್ ತಯ್ಯಿಪ್ ಎರ್ಡೋಗನ್ ಅವರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ

September 16th, 11:41 pm

ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಅವರು 2022 ರ ಸೆಪ್ಟೆಂಬರ್ 16 ರಂದು ಎಸ್.ಸಿ.ಒ ಶೃಂಗಸಭೆ ಹಿನ್ನೆಲೆಯಲ್ಲಿ ಟರ್ಕಿ ಗೌರವಾನ್ವಿತ ಅಧ್ಯಕ್ಷ ರೆಸಿಪ್ ತಯ್ಯಿಪ್ ಎರ್ಡೋಗಾನ್ ಅವರನ್ನು ಭೇಟಿ ಮಾಡಿದರು.

ಎಸ್.ಸಿ.ಒ ಶೃಂಗಸಭೆ ಅಂಗವಾಗಿ ಇರಾನ್ ಅಧ್ಯಕ್ಷರೊಂದಿಗೆ ಸಭೆ ನಡೆಸಿದ ಪ್ರಧಾನಮಂತ್ರಿ

September 16th, 11:06 pm

ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಕೌನ್ಸಿಲ್ ಆಫ್ ಸ್ಟೇಟ್ ಮುಖ್ಯಸ್ಥರ – ಎಸ್.ಸಿ.ಒ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹಾಗೂ ಇಸ್ಲಾಮಿಕ್ ಗಣರಾಜ್ಯ ಇರಾನ್ ನ ಗೌರವಾನ್ವಿತ ಅಧ್ಯಕ್ಷ ಶ್ರೀ ಇಬ್ರಾಹಿಂ ರೈಸಿ ಅವರನ್ನು ಭೇಟಿ ಮಾಡಿದರು. ಅಧ್ಯಕ್ಷರಾದ ರೈಸಿ ಅವರು 2021 ರಲ್ಲಿ ಅಧಿಕಾರ ಸ್ವೀಕರಿಸಿದ ನಂತರ ಪ್ರಧಾನಮಂತ್ರಿ ಹಾಗೂ ಇರಾನ್ ಅಧ್ಯಕ್ಷ ರೈಸಿ ಅವರ ನಡುವೆ ನಡೆದ ಮೊದಲ ಭೇಟಿ ಇದಾಗಿದೆ.

ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

September 16th, 08:42 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶಾಂಘೈ ಸಹಕಾರ ಸಂಘಟನೆಯ (ಎಸ್ ಸಿಒ) 22ನೇ ಸಭೆಯ ನೇಪಥ್ಯದಲ್ಲಿ ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು.

ಪ್ರಧಾನಮಂತ್ರಿ ಮತ್ತು ಉಜ್ಬೇಕಿಸ್ತಾನದ ಅಧ್ಯಕ್ಷರ ನಡುವೆ ದ್ವಿಪಕ್ಷೀಯ ಸಭೆ

September 16th, 08:34 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉಜ್ಬೇಕಿಸ್ತಾನದ ಸಮರ್ಕಂಡ್ ನಲ್ಲಿ ಶಾಂಘೈ ಸಹಕಾರ ಸಂಘಟನೆಯ (ಎಸ್.ಸಿ.ಒ) ಮುಖ್ಯಸ್ಥರ ಮಂಡಳಿಯ 22ನೇ ಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಶೌಕತ್ ಮಿರ್ಜಿಯೊಯೆವ್ ಅವರನ್ನು ಭೇಟಿಯಾದರು.

ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭಾಷಣ

September 16th, 01:30 pm

ಇಂದು, ಇಡೀ ಜಗತ್ತು ಸಾಂಕ್ರಾಮಿಕ ರೋಗದ ನಂತರ ಆರ್ಥಿಕ ಚೇತರಿಕೆಯ ಸವಾಲುಗಳನ್ನು ಎದುರಿಸುತ್ತಿರುವಾಗ ಎಸ್‌ಸಿಒ ಪಾತ್ರವು ಬಹಳ ಮುಖ್ಯವಾಗಿದೆ. ಎಸ್‌ ಸಿ ಒ ಸದಸ್ಯ ರಾಷ್ಟ್ರಗಳು ಜಾಗತಿಕ ಜಿಡಿಪಿಯ ಸುಮಾರು 30 ಪ್ರತಿಶತದಷ್ಟು ಕೊಡುಗೆ ನೀಡುತ್ತವೆ ಮತ್ತು ವಿಶ್ವದ ಜನಸಂಖ್ಯೆಯ 40 ಪ್ರತಿಶತದಷ್ಟು ಜನರು ಎಸ್‌ಸಿಒ ದೇಶಗಳಲ್ಲಿ ವಾಸಿಸುತ್ತಿದ್ದಾರೆ. ಭಾರತವು ಎಸ್‌ಸಿಒ ಸದಸ್ಯರ ನಡುವೆ ಹೆಚ್ಚಿನ ಸಹಕಾರ ಮತ್ತು ಪರಸ್ಪರ ನಂಬಿಕೆಯನ್ನು ಬೆಂಬಲಿಸುತ್ತದೆ. ಉಕ್ರೇನ್‌ನಲ್ಲಿನ ಸಾಂಕ್ರಾಮಿಕ ಮತ್ತು ಬಿಕ್ಕಟ್ಟು ಜಾಗತಿಕ ಪೂರೈಕೆ ಸರಪಳಿಯಲ್ಲಿ ಅನೇಕ ಅಡೆತಡೆಗಳನ್ನು ಉಂಟುಮಾಡಿತು, ಈ ಕಾರಣದಿಂದಾಗಿ ಇಡೀ ಪ್ರಪಂಚವು ಹಿಂದೆಂದೂ ಕಾಣದಂತಹ ಇಂಧನ ಮತ್ತು ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿದೆ. ನಮ್ಮ ಪ್ರದೇಶದಲ್ಲಿ ವಿಶ್ವಾಸಾರ್ಹ, ಚೇತರಿಸಿಕೊಳ್ಳಬಲ್ಲ ಮತ್ತು ವೈವಿಧ್ಯಮಯ ಪೂರೈಕೆ ಸರಪಳಿಗಳನ್ನು ಅಭಿವೃದ್ಧಿಪಡಿಸಲು ಎಸ್‌ ಸಿ ಒ ಪ್ರಯತ್ನಗಳನ್ನು ಮಾಡಬೇಕು. ಇದಕ್ಕೆ ಉತ್ತಮ ಸಂಪರ್ಕದ ಅಗತ್ಯವಿರುತ್ತದೆ, ಜೊತೆಗೆ ನಾವೆಲ್ಲರೂ ಪರಸ್ಪರ ಸಾರಿಗೆಯ ಸಂಪೂರ್ಣ ಹಕ್ಕುಗಳನ್ನು ನೀಡುವುದು ಸಹ ಮುಖ್ಯವಾಗಿದೆ.

ಎಸ್.ಸಿ.ಒ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಮರ್ಕಂಡ್ ಗೆ ಆಗಮಿಸಿದ ಪ್ರಧಾನಮಂತ್ರಿ

September 15th, 10:01 pm

ಉಜ್ಬೇಕಿಸ್ತಾನದ ಅಧ್ಯಕ್ಷ ಗೌರವಾನ್ವಿತ ಶ್ರೀ ಶವ್ಕತ್ ಮಿರ್ಜಿಯೋವ್ ಅವರ ಆಹ್ವಾನದ ಮೇರೆಗೆ ಶಾಂಘೈ ಸಹಕಾರ ಸಂಘಟನೆ [ಎಸ್.ಸಿ.ಒ] ಮುಖ್ಯಸ್ಥರ 22 ನೇ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉಜ್ಬೇಕಿಸ್ತಾನದ ಸಮರ್ಕಂಡ್ಗೆ ಇಂದು ಆಗಮಿಸಿದರು.

ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

September 15th, 02:15 pm

ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.

ಶಾಂಘೈ ಸಹಕಾರ ಸಂಘಟನೆ ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆಯಲ್ಲಿ ವರ್ಚುವಲ್ ಮೂಲಕ ಪಾಲ್ಗೊಂಡ ಪ್ರಧಾನಮಂತ್ರಿ

September 17th, 05:21 pm

ಶಾಂಘೈ ಸಹಕಾರ ಸಂಘಟನೆ [ಸಿ.ಎಸ್.ಒ] ಮಂಡಳಿಯ ರಾಜ್ಯ ಮುಖ್ಯಸ್ಥರ 21 ನೇ ಸಭೆ ಮತ್ತು ಆಪ್ಘಾನಿಸ್ತಾನ ಕುರಿತ ಜಂಟಿ ಎಸ್.ಸಿ.ಒ-ಸಿ.ಎಸ್.ಟಿ.ಒ ಔಟ್ ರೀಚ್ ಅಧಿವೇಶನದಲ್ಲಿ ಪ್ರಧಾನಮಂತ್ರಿ ಅವರು ವಿಡಿಯೋ ಸಂದೇಶದ ಮೂಲಕ ಪಾಲ್ಗೊಂಡಿದ್ದರು.

ಆಪ್ಘಾನಿಸ್ತಾನ ಕುರಿತ ಎಸ್‌ ಸಿ ಒ –ಸಿ ಎಸ್ ಟಿ ಒ ಔಟ್‌ರೀಚ್ ಶೃಂಗಸಭೆಯಲ್ಲಿ ಪ್ರಧಾನಿಯವರ ಭಾಷಣ

September 17th, 05:01 pm

ಅಫ್ಘಾನಿಸ್ತಾನದ ಪರಿಸ್ಥಿತಿಯ ಕುರಿತು ಎಸ್‌ಸಿಒ ಮತ್ತು ಸಿ.ಎಸ್.ಟಿ. ನಡುವೆ ವಿಶೇಷ ಸಭೆಯನ್ನು ಆಯೋಜಿಸಿದ್ದಕ್ಕಾಗಿ ಅಧ್ಯಕ್ಷ ರೆಹಮಾನ್ ಅವರಿಗೆ ಧನ್ಯವಾದ ಹೇಳುವ ಮೂಲಕ ನನ್ನ ಮಾತು ಆರಂಭಿಸುತ್ತೇನೆ.

ಎಸ್‌ಸಿಒ ಮಂಡಳಿಯ ಮುಖ್ಯಸ್ಥರ 21ನೇ ಸಭೆಯನ್ನು ಉದ್ದೇಶಿಸಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ

September 17th, 12:22 pm

ಎಲ್ಲಕ್ಕಿಂತ ಮೊದಲು ನಾನು ಅಧ್ಯಕ್ಷರಾದ ರೆಹಮಾನ್‌ ಅವರನ್ನು ಅಭಿನಂದಿಸಲು ಇಷ್ಟ ಪಡುತ್ತೇನೆ. ಎಸ್‌ಸಿಒ ಮಂಡಳಿಯ ಅಧ್ಯಕ್ಷೀಯ ಅವಧಿಯನ್ನು ಯಶಸ್ವಿಯಾಗಿ ನಿಭಾಯಿಸಿರುವುದಕ್ಕೆ ಅಭಿನಂದನಾರ್ಹರಾಗಿದ್ದಾರೆ. ತಾಜಿ಼ಕ್‌ನ ಅಧ್ಯಕ್ಷತೆಯೊಂದಿಗೆ ಜಾಗತಿಕವಾಗಿ ಸವಾಲುಗಳಿರುವ ಈ ಅವಧಿಯಲ್ಲಿ ಸಂಸ್ಥೆಯನ್ನು ಸಮರ್ಥವಾಗಿ ಮುನ್ನಡೆಸಿದ್ದಾರೆ. ತಜ಼ಕಿಸ್ತಾನದ ಸ್ವಾತಂತ್ರ್ಯದ ಮೂವತ್ತನೇ ಶುಭ ಸಂದರ್ಭದಲ್ಲಿ ಭಾರತದ ಪರವಾಗಿ ತಾಜಿಕ್‌ ಸಹೋದರ ಸಹೋದರಿಯರಿಗೆ ಹಾಗೂ ಸನ್ಮಾನ್ಯ ಅಧ್ಯಕ್ಷರಾದ ರೆಹಮಾನ್‌ ಅವರಿಗೆ ನಾನು ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.

21st Meeting of SCO Council of Heads of State in Dushanbe, Tajikistan

September 15th, 01:00 pm

PM Narendra Modi will address the plenary session of the Summit via video-link on 17th September 2021. This is the first SCO Summit being held in a hybrid format and the fourth Summit that India will participate as a full-fledged member of SCO.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ರಷ್ಯಾದ ಒಕ್ಕೂಟದ ಅಧ್ಯಕ್ಷ ಹೆಚ್‌ಇ ಶ್ರೀ ವ್ಲಾಡಿಮಿರ್ ಪುಟಿನ್ ನಡುವೆ ದೂರವಾಣಿ ಸಂಭಾಷಣೆv

August 24th, 08:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೂರವಾಣಿಯಲ್ಲಿ ರಷ್ಯಾದ ಒಕ್ಕೂಟದ ಅಧ್ಯಕ್ಷ ಹೆಚ್.ಇ. ಶ್ರೀ ವ್ಲಾಡಿಮಿರ್ ಪುಟಿನ್ ಜೊತೆ ದೂರವಾಣಿ ಸಂಭಾಷಣೆ ನಡೆಸಿದರು.

ಶಾಂಘೈ ಸಹಕಾರ ಸಂಘಟನೆ ಶೃಂಗ 2020ರಲ್ಲಿ ಪ್ರಧಾನಮಂತ್ರಿಯವರ ಭಾಷಣ

November 10th, 03:39 pm

ಮೊದಲಿಗೆ ನಾನು ಎಸ್.ಸಿ.ಓ.ಗೆ ಸಮರ್ಥ ನಾಯಕತ್ವ ನೀಡಿದ ಮತ್ತು ಕೋವಿಡ್ 19 ಸಾಂಕ್ರಾಮಿಕ ಒಡ್ಡಿರುವ ಸವಾಲುಗಳ ನಡುವೆಯೂ ಈ ಶೃಂಗಸಭೆಯನ್ನು ಆಯೋಜಿಸಿರುವುದಕ್ಕಾಗಿ ಅಧ್ಯಕ್ಷ ಪುಟಿನ್ ಅವರಿಗೆ ಅಭಿನಂದನೆಗಳನ್ನು ಸಲ್ಲಿಸಬಯಸುತ್ತೇನೆ. ಈ ನೋವಿನ ಸನ್ನಿವೇಶದ ನಡುವೆಯೂ ನಾವು ಎಸ್.ಸಿ.ಓ. ಅಡಿಯಲ್ಲಿ ಏಕತೆ ಮತ್ತು ಸಹಕಾರದ ಕಾರ್ಯಕ್ರಮ ವಿಶಾಲ ಮತ್ತು ಮುನ್ನೋಟದ ಕಾರ್ಯಸೂಚಿಯನ್ನು ಮುಂದುವರಿಸಬಹುದು ಎಂಬುದು ನನಗೆ ಸಂತೋಷತಂದಿದೆ.

ಎಸ್.ಸಿ.ಓ. ಮಂಡಳಿಯ ರಾಷ್ಟ್ರದ ಮುಖ್ಯಸ್ಥರುಗಳ 20ನೇ ಶೃಂಗಸಭೆ

November 10th, 03:30 pm

ಇದು ವರ್ಚುವಲ್ ಸ್ವರೂಪದಲ್ಲಿ ನಡೆದ ಪ್ರಥಮ ಎಸ್.ಸಿ.ಓ. ಶೃಂಗಸಭೆಯಾಗಿದ್ದು, 2017ರಲ್ಲಿ ಭಾರತ ಪೂರ್ಣಕಾಲಿಕ ಸದಸ್ಯನಾದ ತರುವಾಯ ಭಾಗವಹಿಸಿದ ಮೂರನೇ ಸಭೆಯಾಗಿತ್ತು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಎಸ್.ಸಿ.ಓ. ನಾಯಕರುಗಳನ್ನುದ್ದೇಶಿಸಿ ಮಾಡಿದ ತಮ್ಮ ಭಾಷಣದಲ್ಲಿ, ಕೋವಿಡ್ 19 ಸಾಂಕ್ರಾಮಿಕದಿಂದ ಎದುರಾಗಿರುವ ಈ ಸವಾಲು ಮತ್ತು ಸಂಕಷ್ಟದ ನಡುವೆಯೂ ಸಭೆಯನ್ನು ಆಯೋಜಿಸಿದ ಅಧ್ಯಕ್ಷ ಪುಟಿನ್ ಅವರನ್ನು ಅಭಿನಂದಿಸಿದರು.