ಸಿಒಪಿ26 ಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ರಾಷ್ಟ್ರೀಯ ಘೋಷಣೆ

November 01st, 11:25 pm

ಹಾಗಾಗಿ ಪ್ಯಾರಿಸ್‌ನಲ್ಲಿ ನಡೆದಿದ್ದ ಸಮ್ಮೇಳನ ನನಗೆ ಕೇವಲ ಸಮ್ಮೇಳನವಾಗಿರಲಿಲ್ಲ. ನನಗದು ಸಂವೇದನೆಯಾಗಿತ್ತು. ಬದ್ಧತೆಯಾಗಿತ್ತು. ಭಾರತವು ವಿಶ್ವಕ್ಕೆ ಕೇವಲ ಭಾಷೆಗಳನ್ನು ನೀಡುತ್ತಿಲ್ಲ. ಆಣೆ ಪ್ರಮಾಣಗಳನ್ನು ಮಾಡುತ್ತಿಲ್ಲ. ಈ ಭಾಷೆಯನ್ನು ಭಾರತದ 125 ಜನಸಂಖ್ಯೆಯ ಜನರು ತಮಗೆ ತಾವೇ ಆಣೆ ಪ್ರಮಾಣ ಮಾಡಿಕೊಂಡಿದ್ದಾರೆ...

ಗ್ಲಾಸ್ಗೊದಲ್ಲಿ ನಡೆದ ಸಿಒಪಿ26 ವಿಶ್ವ ನಾಯಕರ ಸಮಾವೇಶದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಯುಕೆ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ದ್ವಿಪಕ್ಷೀಯ ಮಾತುಕತೆ

November 01st, 11:18 pm

ಗ್ಲಾಸ್ಗೊದಲ್ಲಿ ನವೆಂಬರ್ 1ರಂದು ಜರುಗಿದ ಸಿಒಪಿ26 ವಿಶ್ವ ನಾಯಕರ ಸಮಾವೇಶದ ನೇಪಥ್ಯದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಯುನೈಟೆಡ್ ಕಿಂಗ್|ಡಂ ಪ್ರಧಾನ ಮಂತ್ರಿ ಬೊರಿಸ್ ಜಾನ್ಸನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ಗ್ಲಾಸ್ಗೋದಲ್ಲಿ ಕಾಪ್ 26 ಶೃಂಗಸಭೆಯಲ್ಲಿ 'ಕ್ರಮ ಮತ್ತು ಏಕತೆಯ-ನಿರ್ಣಾಯಕ ದಶಕ' ಕುರಿತ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿಯವರ ಭಾಷಣ

November 01st, 09:48 pm

ನನ್ನ ಸ್ನೇಹಿತರಾದ ಬೋರಿಸ್ ಅವರೇ, ಅಳವಡಿಕೆಯಂತಹ ಪ್ರಮುಖ ವಿಷಯದ ಕುರಿತಂತೆ ನನ್ನ ಅಭಿಪ್ರಾಯಗಳನ್ನು ಮಂಡಿಸಲು ನನಗೆ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು!