ಕೃಷಿ ವಲಯದಲ್ಲಿ ಬಜೆಟ್ ಅನುಷ್ಠಾನ ಕುರಿತ ವೆಬಿನಾರ್ನಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
March 01st, 11:03 am
ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಕುರಿತಾದ ವೆಬಿನಾರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೆಬಿನಾರ್ನಲ್ಲಿ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ವಲಯದ ತಜ್ಞರು, ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ವಲಯದ ಪ್ರತಿನಿಧಿಗಳು ಹಾಗೂ ಗ್ರಾಮೀಣ ಆರ್ಥಿಕತೆಗೆ ಹಣಕಾಸು ನೆರವು ನೀಡುವ ಬ್ಯಾಂಕ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಕೃಷಿ ಸಚಿವರೂ ವೆಬಿನಾರ್ನಲ್ಲಿ ಉಪಸ್ಥಿತರಿದ್ದರು.ಕೃಷಿ ಮತ್ತು ರೈತರ ಕಲ್ಯಾಣ ಕುರಿತಾದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ವೆಬಿನಾರ್ನಲ್ಲಿ ಪ್ರಧಾನಿ ಭಾಷಣ
March 01st, 11:02 am
ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದ ಬಜೆಟ್ ಪ್ರಸ್ತಾವಗಳ ಪರಿಣಾಮಕಾರಿ ಅನುಷ್ಠಾನ ಕುರಿತಾದ ವೆಬಿನಾರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಈ ವೆಬಿನಾರ್ನಲ್ಲಿ ಕೃಷಿ, ಹೈನುಗಾರಿಕೆ, ಮೀನುಗಾರಿಕೆ ವಲಯದ ತಜ್ಞರು, ಸಾರ್ವಜನಿಕ, ಖಾಸಗಿ ಮತ್ತು ಸಹಕಾರಿ ವಲಯದ ಪ್ರತಿನಿಧಿಗಳು ಹಾಗೂ ಗ್ರಾಮೀಣ ಆರ್ಥಿಕತೆಗೆ ಹಣಕಾಸು ನೆರವು ನೀಡುವ ಬ್ಯಾಂಕ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಕೇಂದ್ರ ಕೃಷಿ ಸಚಿವರೂ ವೆಬಿನಾರ್ನಲ್ಲಿ ಉಪಸ್ಥಿತರಿದ್ದರು.ಕೇರಳದಲ್ಲಿ ದೇಶದ ಚೊಚ್ಚಲ ಪೂರ್ಣ ಪ್ರಮಾಣದ ಕ್ರೂಸ್ ಟರ್ಮಿನಲ್ ಉದ್ಘಾಟನೆ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾಷಣ
February 14th, 04:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಪ್ರಧಾನಮಂತ್ರಿ ಅವರಿಂದ ಕೇರಳದ ಕೊಚ್ಚಿಯಲ್ಲಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಹಾಗು ಉದ್ಘಾಟನೆ
February 14th, 04:39 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೇರಳದ ಕೊಚ್ಚಿಯಲ್ಲಿಂದು ಹಲವು ಯೋಜನೆಗಳನ್ನು ಉದ್ಘಾಟಿಸಿ, ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಕೇರಳದ ರಾಜ್ಯಪಾಲರು, ಕೇರಳದ ಮುಖ್ಯಮಂತ್ರಿ, ಕೇಂದ್ರ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್, ಕೇಂದ್ರದ ಸಹಾಯಕ ಸಚಿವರಾದ ಶ್ರೀ ಮನ್ಸುಖ್ ಮಾಂಡವೀಯ, ಶ್ರೀ ವಿ. ಮುರಳೀಧರನ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Submarine OFC project connecting Andaman-Nicobar to rest of the world is a symbol of our commitment towards ease of living: PM
August 10th, 12:35 pm
PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.PM Modi launches submarine Optical Fibre Cable facility in Andaman and Nicobar Islands
August 10th, 10:14 am
PM Narendra Modi launched the submarine Optical Fibre Cable facility in Andaman and Nicobar Islands via video conferencing. In his address the PM said, This submarine OFC project that connects Andaman Nicobar Islands to the rest of the world is a symbol of our commitment towards ease of living. Thousands of families in Andaman-Nicobar will now get its access, the residents will reap the benefits of internet connectivity.ನಮ್ಮ ಮಂತ್ರ 'ಪಿ ಫಾರ್ ಪಿ - ಪೋರ್ಟ್ಸ್ ಫಾರ್ ಪ್ರೊಸ್ಪರಿಟಿ ': ಪ್ರಧಾನಿ ಮೋದಿ
October 22nd, 02:48 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಹೇಜ್ ನಲ್ಲಿ ಭಾರೀ ಸಭೆಯನ್ನುದ್ದೇಶಿಸಿ ಮಾತನಾಡಿದರು . ರೋ-ರೋ ದೋಣಿ ಸೇವೆ ಇಂದು ಬಿಡುಗಡೆಯಾಗಿದ್ದು, ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿದೆ. ರೋ-ರೋ ಫೆರ್ರಿ ಪ್ರಾರಂಭಿಸಿದ ಬಳಿಕ, ಜಲ ಸಾರಿಗೆ ಪ್ರಚಾರ ಮಾಡುವ ಮೂಲಕ ನಾವು ಜಾರಿ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನಿ ಹೇಳಿದರು.ಗುಜರಾತ್ ನ ದಹೇಜ್ ನಲ್ಲಿ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಭಾಷಣ
October 22nd, 02:45 pm
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದಹೇಜ್ ನಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದರು . ರೋ-ರೋ ದೋಣಿ ಸೇವೆ ಇಂದು ಬಿಡುಗಡೆಯಾಗಿದ್ದು, ನಮ್ಮ ದೇಶದ ಪ್ರವಾಸೋದ್ಯಮಕ್ಕೆ ಹೊಸ ಆಯಾಮ ನೀಡಲಿದೆ. ರೋ-ರೋ ಫೆರ್ರಿ ಪ್ರಾರಂಭಿಸಿದ ಬಳಿಕ, ಜಲ ಸಾರಿಗೆ ಪ್ರಚಾರ ಮಾಡುವ ಮೂಲಕ ನಾವು ಜಾರಿ ವೆಚ್ಚವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನಿ ಹೇಳಿದರು.