ಉದ್ಯಮಿಗಳೊಂದಿಗೆ ಪ್ರಧಾನಿ ಸಂವಾದ
March 23rd, 07:15 pm
ಸಕ್ರಿಯ ನಾಯಕತ್ವಕ್ಕಾಗಿ ಪ್ರಧಾನ ಮಂತ್ರಿಯವರಿಗೆ ಧನ್ಯವಾದ ಹೇಳಿದ ಉದ್ಯಮ ಪ್ರತಿನಿಧಿಗಳು: COVID-19 ರ ಸವಾಲನ್ನು ಎದುರಿಸಲು ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನು ಹಂಚಿಕೊಂಡ ಉದ್ಯಮಿಗಳುಕಾರ್ಯದರ್ಶಿಗಳ ಜೊತೆ ಪ್ರಧಾನ ಮಂತ್ರಿ ಸಂವಾದ
June 10th, 08:56 pm
ಚುನಾವಣಾ ತೀರ್ಪು ಯಥಾಸ್ಥಿತಿಯನ್ನು ಬದಲಿಸುವ ಜನತೆಯ ಆಶೋತ್ತರಗಳನ್ನು ಮತ್ತು ಅವರಿಗಾಗಿ ಉತ್ತಮ ಬದುಕಿನ ನಿರೀಕ್ಷೆಯನ್ನು ಪ್ರತಿಬಿಂಬಿಸುತ್ತದೆ: ಪ್ರಧಾನ ಮಂತ್ರಿ ಶ್ರೀ ಮೋದಿ.ಸಹಾಯಕ ಕಾರ್ಯದರ್ಶಿಗಳ ವಿದಾಯ ಸಭೆ : 2016ರ ಶ್ರೇಣಿಯ ಐ.ಎ.ಎಸ್ ಅಧಿಕಾರಿಗಳಿಂದ ಪ್ರಧಾನಮಂತ್ರಿ ಅವರಿಗೆ ವಿಷಯ ಮಂಡನೆ
September 27th, 06:56 pm
2016ರ ಶ್ರೇಣಿಯ ಐ.ಎ.ಎಸ್ ಅಧಿಕಾರಿಗಳು, ಸಹಾಯಕ ಕಾರ್ಯದರ್ಶಿಗಳ ವಿದಾಯ ಸಭೆಯ ಅಂಗವಾಗಿ , ಕೃಷಿ ಆದಾಯ ಹೆಚ್ಚಳ, ಮಣ್ಣಿನ ಆರೋಗ್ಯ ಕಾರ್ಡ್ ಕುಂದುಕೊರತೆಗಳ ಪರಿಹಾರ, ನಾಗರೀಕ ಸೇವೆಗಳು, ಇಂಧನ ಕ್ಷೇತ್ರ ಸುಧಾರಣೆ , ಪ್ರವಾಸಿಗರ ಸೌಲಭ್ಯಗಳು, ಇ- ಹರಾಜುಗಳು, ಮತ್ತು ಸ್ಮಾರ್ಟ್ ನಗರಾಭಿವೃದ್ಧಿ ಪರಿಹಾರಗಳು ಸೇರಿದಂತೆ ಆಯ್ದ 8 ವಿಷಯಗಳನ್ನು ಆಧರಿಸಿದ ಮಾಹಿತಿ-ವಿವರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ನೀಡಿದರು.Democracy is not any agreement, it is about participation: PM Modi
April 21st, 11:01 pm
Democracy is not any agreement, it is about participation: PM Modiನಾಗರಿಕ ಸೇವಾ ದಿನದ ಅಂಗವಾಗಿ ನಾಗರಿಕ ಸೇವಾ ಅಧಿಕಾರಿಗಳನ್ನುದ್ದೇಶಿಸಿ ಭಾಷಣ ಮಾಡಿದ ಪ್ರಧಾನಮಂತ್ರಿ
April 21st, 05:45 pm
ನಾಗರಿಕ ಸೇವಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನಾಗರಿಕ ಸೇವಾ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಸಂದರ್ಭ ಮೆಚ್ಚುಗೆ ಸೂಚಿಸಲು, ಮೌಲ್ಯಮಾಪನ ಮಾಡಲು ಮತ್ತು ಆತ್ಮಾವಲೋಕನ ಮಾಡಿಕೊಳ್ಳಲು ಸಕಾಲ ಎಂದು ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಪ್ರಶಸ್ತಿ ನಾಗರಿಕ ಸೇವಾ ಅಧಿಕಾರಿಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ ಎಂದ ಅವರು, ಪ್ರಶಸ್ತಿ ವಿಜೇತರೆಲ್ಲರನ್ನೂ ಅಭಿನಂದಿಸಿದರು. ಈ ಪ್ರಶಸ್ತಿಗಳು ಸರ್ಕಾರದ ಆದ್ಯತೆಗಳನ್ನು ಸೂಚಿಸುತ್ತವೆ ಎಂದೂ ಸಹ ಅವರು ಹೇಳಿದರು.ಸಹಾಯಕ ಕಾರ್ಯದರ್ಶಿಗಳ ಸಮಾರೋಪ ಅಧಿವೇಶನ: ಪ್ರಧಾನಮಂತ್ರಿಯವರಿಗೆ ಪ್ರಾತ್ಯಕ್ಷಿಕೆ ತೋರಿಸಿದ 2015ರ ಐ.ಎ.ಎಸ್. ಅಧಿಕಾರಿಗಳ ತಂಡ
September 26th, 02:36 pm
ಆಡಳಿತದ ವಿವಿಧ ಧ್ಯೇಯಗಳಿಗೆ ಸಂಬಂಧಿಸಿದಂತೆ ಅಂದರೆ ಅಪಘಾತ ಸಂತ್ರಸ್ತರಿಗೆ ತ್ವರಿತ ಸ್ಪಂದನೆ, ವೈಯಕ್ತಿಕ ಇಂಗಾಲ ಹೆಜ್ಜೆಗುರುತುಗಳ ಶೋಧನೆ, ಹಣಪೂರಣ, ಗ್ರಾಮೀಣ ಆದಾಯ ಸುಧಾರಣೆ, ದತ್ತಾಂಶ ಚಾಲಿತ ಗ್ರಾಮೀಣ ಪ್ರಗತಿ, ಪಾರಂಪರಿಕ ಪ್ರವಾಸೋದ್ಯಮ, ರೈಲ್ವೆ ಸುರಕ್ಷತೆ ಮತ್ತು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆ ಕುರಿತಂತೆ ಆಯ್ದ 8 ಪ್ರಾತ್ಯಕ್ಷಿಕೆಗಳನ್ನು ಅಧಿಕಾರಿಗಳು ಮಂಡಿಸಿದರು.ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿಯವರ ಮೂರನೇ ಸಂವಾದ
August 27th, 04:04 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶನಿವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 80ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳ ತಂಡವನ್ನು ಭೇಟಿ ಮಾಡಿ ಅವರೊಂದಿಗೆ ಮಾತುಕತೆ ನಡೆಸಿದರು. 2022ರ ಹೊತ್ತಿಗೆ ನವ ಭಾರತ ನಿರ್ಮಾಣ ಮಾಡುವ ಸ್ಪಷ್ಟ ಉದ್ದೇಶಗಳೊಂದಿಗೆ ಕಾರ್ಯ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಹೆಚ್ಚುವರಿ ಕಾರ್ಯದರ್ಶಿಗಳು ಮತ್ತು ಜಂಟಿ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಸಂವಾದ
August 24th, 09:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬುಧವಾರ ಭಾರತ ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ 70ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಯದರ್ಶಿಗಳು ಹಾಗೂ ಜಂಟಿ ಕಾರ್ಯದರ್ಶಿಗಳನ್ನು ಭೇಟಿ ಮಾಡಿ, ಅವರೊಂದಿಗೆ ಸಂವಾದ ನಡೆಸಿದರು. ಇದು ಇಂಥ ಐದು ಸಂವಾದಗಳ ಪೈಕಿ ಮೊದಲನೆಯದಾಗಿದೆ.ಕೇಂದ್ರ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಔಪಚಾ
June 05th, 09:25 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರಿಂದು ಭಾರತ ಸರ್ಕಾರದ ಸಚಿವಾಲಯಗಳ ಎಲ್ಲ ಉನ್ನತ ಅಧಿಕಾರಿಗಳು- ಕಾರ್ಯದರ್ಶಿಗಳನ್ನು ಔಪಚಾರಿಕವಾಗಿ ಭೇಟಿ ಮಾಡಿದರು. “ಈ ಹಿಂದಿನ ಶತಮಾನಗಳ ಆಡಳಿತಾತ್ಮಕ ವ್ಯವಸ್ಥೆ’’ಯಿಂದ ಮೇಲೇರುವಂತೆ ಬಲವಾಗಿ ಪ್ರತಿಪಾದಿಸಿದ ಪ್ರಧಾನಮಂತ್ರಿಯವರು, ಕಾರ್ಯದರ್ಶಿಗಳಿಗೆ ಮಾನವಕುಲದ ಆರನೇ ಒಂದು ಭಾಗದ ಜನರ ಜೀವನ ಪರಿವರ್ತನೆ ಮಾಡುವ ಅವಕಾಶವಿದೆ ಎಂದು ಹೇಳಿದರು. ದೇಶ 75ನೇ ಸ್ವಾತಂತ್ರ್ಯೋತ್ಸವ ಆಚರಿಸಲಿರುವ 2022ರ ಹೊತ್ತಿಗೆ ಸಾಧಿಸಿ ತೋರಿಸಲು ಸಮಗ್ರ ಗುರಿಗಳನ್ನು ಗುರುತಿಸುವಂತೆ ತಿಳಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು, ನವದೆಹಲಿಯಲ್ಲಿಆಡಳಿತ ಪರವಾದ ಮತ್ತು ಸಕಾಲದಲ್ಲಿ ಅನುಷ್ಠಾನ ಕುರಿತ ಐಸಿಟಿ ಆಧಾರಿತ ಬಹು ಮಾದರಿ ವೇದಿಕೆ ಪ್ರಗತಿಯ ಮೂಲಕ ನಡೆದಹದಿನೇಳನೇಸಂವಾದದ ಅಧ್ಯಕ್ಷತೆ ವಹಿಸಿದ್ದರು
February 22nd, 05:36 pm
PM Narendra Modi chaired 17th PRAGATI meeting & reviewed progress made in host of key sectors. PM emphasized the need for improving efficiency & fixing accountability at all levels in telecom sector. During a review of the progress of the PMAY-Urban, the PM underlined the Government’s commitment to provide Housing for All by 2022. He urged all Secretaries and Chief Secretaries to review the situation with regard to “Ease of Doing Business.”ಶಿಕ್ಷಣ ಮತ್ತು ಬಿಕ್ಕಟ್ಟು ನಿರ್ವಹಣೆ ಕುರಿತಂತೆ ಪ್ರಧಾನಮಂತ್ರಿಯವರಿಗೆ ತಮ್ಮ ಕಲ್ಪನೆಗಳನ್ನು ಮಂಡಿಸಿದ ಎರಡು ಕಾರ್ಯದರ್ಶಿಗಳ ಗುಂಪು
January 13th, 09:51 pm
Two Groups of Secretaries to the Government of India, today presented ideas on Education and Crisis Management, to Prime Minister Narendra Modi. The PM emphasized that the Union Government is open to new ideas. He urged all Secretaries to continue thinking holistically and give top priority to concrete outcomes.ಆರೋಗ್ಯ, ನೈರ್ಮಲ್ಯ ಮತ್ತು ನಗರಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಕುರಿತಂತೆ ಪ್ರಧಾನಮಂತ್ರಿಯವರಿಗೆ ತಮ್ಮ ಕಲ್ಪನೆ ಮಂಡಿಸಿದ ಕಾರ್ಯದರ್ಶಿಗಳ ಎರಡು ಗುಂಪು
January 08th, 09:11 pm
ಭಾರತ ಸರ್ಕಾರದ ಕಾರ್ಯದರ್ಶಿಗಳ ಎರಡು ಗುಂಪು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಆರೋಗ್ಯ, ನೈರ್ಮಲ್ಯ ಮತ್ತು ನಗರಾಭಿವೃದ್ಧಿ ಹಾಗೂ ವಾಣಿಜ್ಯ ಮತ್ತು ಕೈಗಾರಿಕೆ ಕುರಿತಂತೆ ತಮ್ಮ ಕಲ್ಪನೆಗಳನ್ನು ಮಂಡಿಸಿದರು.ಪಾಟ್ನಾದಲ್ಲಿ ಶ್ರೀ ಗುರು ಗೋವಿಂದ ಸಿಂಗ್ ಜೀ ಮಹಾರಾಜ್ ಅವರ 350ನೇ ಜಯಂತಿ ಆಚರಣೆಯಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ
January 05th, 07:57 pm
A Group of Secretaries to the Government of India, today presented ideas on agriculture and allied sectors to PM Modi.ಕಾರ್ಯದರ್ಶಿಗಳ ಮೂರು ಗುಂಪಿನಿಂದ ಪ್ರಧಾನಿಯವರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ, ಹಾಗೂ ಇಂಧನ ಮತ್ತು ಪರಿಸರ ಕುರಿತಂತೆ ಕಲ್ಪನೆಗಳ ಮಂಡನೆ
January 04th, 07:14 pm
Three Groups of Secretaries to the Government of India, today presented ideas for transformative change in different areas of governance, to PM Modi. Discussions were held on governance, science and technology and energy and environment.ಸೋಶಿಯಲ್ ಮೀಡಿಯಾ ಕಾರ್ನರ್ - ಜನವರಿ 4
January 04th, 07:12 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !“ಸಾರಿಗೆ ಮತ್ತು ಸಂವಹನ” ಕುರಿತ ಕಲ್ಪನೆಗಳನ್ನು ಪ್ರಧಾನಮಂತ್ರಿಯವರಿಗೆ ಸಾದರ ಪಡಿಸಿದ ಕಾರ್ಯದರ್ಶಿಗಳ ಗುಂಪು
January 03rd, 10:11 pm
As a follow-up to PM Modi’s exhortation, Groups of Secretaries to the Government of India, today began the second of round of presentations on ideas for transformative change in various areas of governance. Today, the first group presented their ideas on the “transport and communications” sectors.ಭಾರತ ಸರ್ಕಾರದ ಕಾರ್ಯದರ್ಶಿಗಳೊಂದಿಗೆ ಪ್ರಧಾನಿ ಸಭೆ
October 27th, 08:46 pm
PM Narendra Modi met all Secretaries to the Government of India. Cabinet Ministers and Ministers of State for Independent Charge were also present at the meeting. PM was briefed on the work done so far, as a follow up to the reports presented by the eight Groups of Secretaries to the Prime Minister in January this year.PM’s interaction through PRAGATI
January 27th, 06:01 pm
Two Groups of Secretaries present ideas and suggestions to PM
January 21st, 05:40 pm
Two Groups of Secretaries present ideas and suggestions to PM
January 20th, 10:54 pm