PM Modi addresses public meetings in Telangana’s Kamareddy & Maheshwaram
November 25th, 02:15 pm
Ahead of the Telangana assembly election, PM Modi addressed emphatic public meetings in Kamareddy and Maheshwaram today. He said, “Whenever I come to Telangana, I see a wave of hope among the people here. This wave is the wave of expectation. It is the wave of change. It is the wave of the sentiment that Telangana should achieve the height of development that it deserves.”Only BJP can guarantee social justice to people of Telangana and take the state on golden path of development: PM Modi
November 11th, 05:30 pm
Election fervour intensified in Telangana as Prime Minister Narendra Modi addressed the huge crowd in Secunderabad today ahead of the state assembly election. At the event, PM Modi said, “After independence, you have seen many governments in the country. Our government is such that its top priority is the welfare of the poor and the underprivileged have to be given priority. The mantra on which BJP works is ‘Sabka Saath, Sabka Vikas, Sabka Vishwas aur Sabka Prayas’. We are committed to ensuring social justice.”PM Modi’s election campaign electrifies Telangana’s Secunderabad
November 11th, 05:00 pm
Election fervour intensified in Telangana as Prime Minister Narendra Modi addressed the huge crowd in Secunderabad today ahead of the state assembly election. At the event, PM Modi said, “After independence, you have seen many governments in the country. Our government is such that its top priority is the welfare of the poor and the underprivileged have to be given priority. The mantra on which BJP works is ‘Sabka Saath, Sabka Vikas, Sabka Vishwas aur Sabka Prayas’. We are committed to ensuring social justice.”ಭಾರತ್ ಗೌರವ್ ಪ್ರವಾಸಿ ರೈಲುಗಳಲ್ಲಿ ಗಂಗಾ ಪುಷ್ಕರಲಾ ಯಾತ್ರೆ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ: ಪ್ರಧಾನಿ
May 01st, 03:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣದ ಸಿಕಂದರಾಬಾದ್ ರೈಲ್ವೆ ನಿಲ್ದಾಣದಿಂದ ಪ್ರಾರಂಭವಾದ ಭಾರತ್ ಗೌರವ್ ಪ್ರವಾಸಿ ರೈಲಿನ ಗಂಗಾ ಪುಷ್ಕರಲಾ ಯಾತ್ರೆ ದೇಶದ ಪೂಜ್ಯ ನಗರಗಳಾದ ಪುರಿ, ಕಾಶಿ ಮತ್ತು ಅಯೋಧ್ಯೆಯ ಮೂಲಕ ಸಂಚರಿಸಲಿದ್ದು, ಇದು ದೇಶದಲ್ಲಿ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲಿದೆ ಎಂದು ಹೇಳಿದ್ದಾರೆ.ಹೈದರಾಬಾದ್ ಮತ್ತು ಸಿಕಂದರಾಬಾದ್ ನಲ್ಲಿ 90 ಕಿ.ಮೀ ವರೆಗೆ ಎಂ.ಎಂ.ಟಿ.ಎಸ್. ರೈಲ್ ನೆಟ್ವರ್ಕ್ ವಿಸ್ತರಣೆಯನ್ನು ಶ್ಲಾಘಿಸಿದ ಪ್ರಧಾನಮಂತ್ರಿ
April 21st, 10:19 am
ಹೈದರಾಬಾದ್ ಮತ್ತು ಸಿಕಂದರಾಬಾದ್ ನಲ್ಲಿ 90 ಕಿ.ಮೀ ವರೆಗೆ ಎಂ.ಎಂ.ಟಿ.ಎಸ್. ರೈಲ್ ನೆಟ್ವರ್ಕ್ ವಿಸ್ತರಣೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆVande Bharat realizes the spirit of ‘India First Always First': PM Modi
April 12th, 11:01 am
PM Modi flagged off Rajasthan’s first Vande Bharat Express train. The PM said that the central government has done unprecedented work for the connectivity that is so important for a state like Rajasthan which has tourism as an important part of its economy.PM Modi flags off Vande Bharat Express connecting Ajmer and Delhi Cantt
April 12th, 11:00 am
PM Modi flagged off Rajasthan’s first Vande Bharat Express train. The PM said that the central government has done unprecedented work for the connectivity that is so important for a state like Rajasthan which has tourism as an important part of its economy.True spirit of the Constitution is realized when work is done with the spirit of Sabka Vikas: PM Modi in Telangana
April 08th, 12:30 pm
PM Modi laid foundation stone and dedicated to the nation various projects worth over Rs. 11,300 crores in Hyderabad, Telangana. He highlighted that India is one of the few countries to have made record investments towards modern infrastructure. Rs 10 lakh crores have been earmarked for development of modern infrastructure in India in this year’s Budget, he said.PM lays foundation stone and dedicates to the nation various projects worth over Rs. 11,300 crores in Hyderabad, Telangana
April 08th, 12:10 pm
PM Modi laid foundation stone and dedicated to the nation various projects worth over Rs. 11,300 crores in Hyderabad, Telangana. He highlighted that India is one of the few countries to have made record investments towards modern infrastructure. Rs 10 lakh crores have been earmarked for development of modern infrastructure in India in this year’s Budget, he said.Vande Bharat Express between Secunderabad and Tirupati will particularly benefit spiritual tourism and boost economic growth: PM
April 07th, 11:10 am
The Prime Minister, Shri Narendra Modi has remarked that Vande Bharat Express is synonymous with pride, comfort and connectivity.Redevelopment of Secunderabad Railway Station will benefit countless people: PM
April 07th, 11:07 am
The Prime Minister, Shri Narendra Modi has remarked that the redevelopment of Secunderabad Railway Station is an important infrastructure upgradation project that will benefit countless peopleಏಪ್ರಿಲ್ 8 ಮತ್ತು 9 ರಂದು ತೆಲಂಗಾಣ, ತಮಿಳುನಾಡು ಮತ್ತು ಕರ್ನಾಟಕಕ್ಕೆ ಪ್ರಧಾನಿ ಭೇಟಿ
April 05th, 07:19 pm
ಏಪ್ರಿಲ್ 8, 2023 ರಂದು, ಬೆಳಿಗ್ಗೆ 11:45 ಕ್ಕೆ ಪ್ರಧಾನ ಮಂತ್ರಿಯವರು ಸಿಕಂದರಾಬಾದ್ ರೈಲು ನಿಲ್ದಾಣವನ್ನು ತಲುಪುತ್ತಾರೆ. ಅಲ್ಲಿ ಸಿಕಂದರಾಬಾದ್-ತಿರುಪತಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಮಧ್ಯಾಹ್ನ 12:15 ರ ಸುಮಾರಿಗೆ, ಹೈದರಾಬಾದ್‌ನ ಪರೇಡ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವ ಪ್ರಧಾನಿ, ಅಲ್ಲಿ ಅವರು ಹೈದರಾಬಾದ್‌ನ ಬೀಬಿನಗರ ಏಮ್ಸ್ ಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೂ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಪ್ರಧಾನಿಯವರು ಸಿಕಂದರಾಬಾದ್ ರೈಲು ನಿಲ್ದಾಣದ ಪುನರಾಭಿವೃದ್ಧಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ ಮತ್ತು ರೈಲ್ವೆಗೆ ಸಂಬಂಧಿಸಿದ ಇತರ ಅಭಿವೃದ್ಧಿ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.ಚಂದೌಸಿ ಮತ್ತು ಸಿಕಂದರಾಬಾದ್‌ನ ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವನ್ನು ಘೋಷಿಸಿದ ಪ್ರಧಾನಮಂತ್ರಿ
March 17th, 09:27 pm
ಚಂದೌಸಿ ಮತ್ತು ಸಿಕಂದರಾಬಾದ್‌ನ ಸಂತ್ರಸ್ತರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿ.ಎಂ.ಎನ್.ಆರ್.ಎಫ್.) ಪರಿಹಾರವನ್ನು ಘೋಷಿಸಿದ್ದಾರೆ.ಸಿಕಂದರಾಬಾದ್ ವಿಶಾಖಪಟ್ಟಣಂ ನಡುವೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್ಪ್ರೆಸ್ ಗೆ ಚಾಲನೆ ನೀಡುವ ಸಂಧರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
January 15th, 10:30 am
ನಮಸ್ಕಾರ! ತೆಲಂಗಾಣ ರಾಜ್ಯಪಾಲ ಡಾ. ತಮಿಳಿಸೈ ಸೌಂದರರಾಜನ್ ಜಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಜಿ, ಕೇಂದ್ರ ಪ್ರವಾಸೋದ್ಯಮ ಸಚಿವ ಜಿ. ಕಿಶನ್ ರೆಡ್ಡಿ ಜಿ, ತೆಲಂಗಾಣ ಸಚಿವರಾದ ಮೊಹಮ್ಮದ್ ಮಹಮ್ಮದ್ ಅಲಿಗಾರು ಮತ್ತು ಟಿ. ಶ್ರೀನಿವಾಸ್ ಯಾದವ್, ಸಂಸತ್ತಿನ ನನ್ನ ಸಹೋದ್ಯೋಗಿಗಳು ಮತ್ತು ನನ್ನ ಸ್ನೇಹಿತರಾದ ಬಂಡಿ ಸಂಜಯ್ ಗಾರು ಮತ್ತು ಕೆ. ಲಕ್ಷ್ಮಣ್ ಗಾರು, ಇತರ ಎಲ್ಲ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ!ಸಿಕಂದರಾಬಾದ್‌ನಿಂದ ವಿಶಾಖಪಟ್ಟಣಂಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ
January 15th, 10:11 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಸಿಕಂದರಾಬಾದ್-ವಿಶಾಖಪಟ್ಟಣ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ಈ ರೈಲು ಭಾರತೀಯ ರೈಲ್ವೇಯಿಂದ ಪರಿಚಯಿಸಲಾದ ಎಂಟನೇ ವಂದೇ ಭಾರತ್ ಎಕ್ಸ್‌ಪ್ರೆಸ್ ಆಗಿದೆ ಮತ್ತು ತೆಲುಗು ಭಾಷಿಕ ರಾಜ್ಯಗಳಾದ ತೆಲಂಗಾಣ ಮತ್ತು ಆಂಧ್ರಪ್ರದೇಶದೊಡನೆ ಸಂಪರ್ಕ ಕಲ್ಪಿಸುವ ಮೊದಲನೆಯ ರೈಲಾಗಿದೆ, ಇದು ಸುಮಾರು 700 ಕಿ.ಮೀ. ದೂರ ಕ್ರಮಿಸುತ್ತದೆ. ರೈಲು ಆಂಧ್ರಪ್ರದೇಶದ ವಿಶಾಖಪಟ್ಟಣ, ರಾಜಮಂಡ್ರಿ ಮತ್ತು ವಿಜಯವಾಡ ನಿಲ್ದಾಣಗಳಲ್ಲಿ ಮತ್ತು ತೆಲಂಗಾಣದ ಖಮ್ಮಂ, ವಾರಂಗಲ್ ಮತ್ತು ಸಿಕಂದರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಯನ್ನು ಹೊಂದಿರುತ್ತದೆ.ಜನವರಿ 15 ರಂದು ಸಿಕಂದರಾಬಾದ್‌ನಿಂದ ವಿಶಾಖಪಟ್ಟಣಂ ಅನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಮಂತ್ರಿ ಚಾಲನೆ ನೀಡಲಿದ್ದಾರೆ.
January 13th, 05:05 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಡೀಯೋ ಕಾನ್ಫರೆನ್ಸಿಂಗ್ ಮೂಲಕ ಜನವರಿ 15 ರಂದು ಬೆಳಿಗ್ಗೆ 10:30 ಕ್ಕೆ ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ಅನ್ನು ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಲಿದ್ದಾರೆ.ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
September 13th, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.