No power can stop the country whose youth is moving ahead with the resolve of Nation First: PM Modi

January 28th, 01:37 pm

Prime Minister Narendra Modi addressed the National Cadet Corps Rally at Cariappa Ground in New Delhi. The PM talked about the steps being taken to strengthen the NCC in the country in a period when the country is moving forward with new resolutions. He elaborated on the steps being taken to open the doors of the defence establishments for girls and women.

ಕಾರಿಯಪ್ಪ ಮೈದಾನದಲ್ಲಿ ಎನ್‌ಸಿಸಿ ಪ್ರಧಾನಮಂತ್ರಿ ರ‍್ಯಾಲಿಯನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ

January 28th, 01:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಾರಿಯಪ್ಪ ಮೈದಾನದಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸಿದರು, ಹಾಗೆಯೇ ಎನ್‌ಸಿಸಿ ತುಕಡಿಗಳಿಂದ ಪಥ ಸಂಚಲನವನ್ನು ಪರಾಮರ್ಶಿಸಿದರು ಮತ್ತು ಎನ್‌ಸಿಸಿ ಕೆಡೆಟ್‌ಗಳು ಸೇನಾ ಚಟುವಟಿಕೆ, ಸ್ಲಿಥರಿಂಗ್, ಮೈಕ್ರೋಲೈಟ್ ಫ್ಲೈಯಿಂಗ್, ಪ್ಯಾರಾಸೈಲಿಂಗ್ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸುವುದನ್ನು ವೀಕ್ಷಿಸಿದರು. ಅತ್ಯುತ್ತಮ ಕೆಡೆಟ್‌ಗಳು ಪ್ರಧಾನಿಯವರಿಂದ ಪದಕ ಮತ್ತು ಲಾಠಿ(ಅಧಿಕಾರಿಯ ದಂಡ)ಯನ್ನೂ ಪಡೆದರು.

ನವದೆಹಲಿಯ ಜಜ್ಜರ್ ಕ್ಯಾಂಪಸ್‌ನಲ್ಲಿರುವ ನ್ಯಾಷನಲ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇನ್ಫೋಸಿಸ್ ಫೌಂಡೇಶನ್ ವಿಶ್ರಾಮ್ ಸದನ್ ಉದ್ಘಾಟನೆಯಲ್ಲಿ ಪ್ರಧಾನಮಂತ್ರಿಯವರ ಭಾಷಣ

October 21st, 10:31 am

ಹರಿಯಾಣ ಮುಖ್ಯಮಂತ್ರಿ ಶ್ರೀ ಮನೋಹರ್ ಲಾಲ್ ಖಟ್ಟರ್ ಜೀ, ಕೇಂದ್ರ ಆರೋಗ್ಯ ಸಚಿವ ಶ್ರೀ ಮನ್ಸುಖ್ ಮಾಂಡವಿಯ ಜಿ, ಕೇಂದ್ರ ಆರೋಗ್ಯ ರಾಜ್ಯ ಸಚಿವರಾದ ಡಾ. ಭಾರತಿ ಪವಾರ್ ಜಿ, ಹರಿಯಾಣ ಆರೋಗ್ಯ ಸಚಿವರಾದ ಶ್ರೀ ಅನಿಲ್ ವಿಜ್ ಜಿ, ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷರಾದ ಶ್ರೀಮತಿ ಸುಧಾ ಮೂರ್ತಿ ಜೀ, ಸಂಸತ್ತಿನ ನನ್ನ ಸಹೋದ್ಯೋಗಿಗಳು, ಶಾಸಕರು, ಇತರ ಗಣ್ಯರು ಮತ್ತು ನನ್ನ ಸಹೋದರ ಸಹೋದರಿಯರೆ.

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಇನ್ಫೋಸಿಸ್ ಪ್ರತಿಷ್ಠಾನದ ವಿಶ್ರಾಮ್ ಸದನ್ ಉದ್ಘಾಟಿಸಿದ ಪ್ರಧಾನ ಮಂತ್ರಿ

October 21st, 10:30 am

ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಮಹಾಸಂಸ್ಥೆ ಎಐಐಎಂಎಸ್ ನ ಝಾಜ್ಜಾರ್ ಕ್ಯಾಂಪಸ್ ನಲ್ಲಿರುವ ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆಯಲ್ಲಿ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನ ನಿರ್ಮಿಸಿರುವ ವಿಶ್ರಾಮ್ ಸದನವನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವೀಡಿಯೊ ಕಾನ್ಫರೆನ್ಸ್ ಮೂಲಕ ಲೋಕಾರ್ಪಣೆ ಮಾಡಿದರು.

‘ಮನದ ಮಾತು’ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 25-08-2019 ರಂದು ಮಾಡಿದ ‘ಮನ್ ಕಿ ಬಾತ್’ – 3ನೇ ಕಂತಿನ ಭಾಷಣದ ಕನ್ನಡ ಅವತರಣಿಕೆ

August 25th, 11:30 am

ನನ್ನ ಪ್ರಿಯ ದೇಶವಾಸಿಗಳೇ ನಮಸ್ಕಾರ. ನಮ್ಮ ದೇಶ ಈ ಮಧ್ಯೆ ಒಂದೆಡೆ ಮಳೆಯ ಆನಂದವನ್ನು ಅನುಭವಿಸುತ್ತಿದ್ದರೆ ಇನ್ನೊಂದೆಡೆ ಭಾರತದ ಪ್ರತಿಯೊಂದು ಮೂಲೆಯಲ್ಲೂ ಒಂದಲ್ಲಾ ಒಂದು ಬಗೆಯ ಉತ್ಸವ ಮತ್ತು ಜಾತ್ರೆ, ದೀಪಾವಳಿವರೆಗೆ ಎಲ್ಲವೂ ಹೀಗೆ ನಡೆಯುತ್ತಿರುತ್ತದೆ. ಬಹುಶಃ ನಮ್ಮ ಪೂರ್ವಜರು ಋತು ಚಕ್ರ, ಆರ್ಥಿಕ ಚಕ್ರ ಮತ್ತು ಸಾಮಾಜಿಕ ಜೀವನದ ವ್ಯವಸ್ಥೆಯನ್ನು ಎಷ್ಟು ಜಾಣ್ಮೆಯಿಂದ ಹೆಣೆದಿದ್ದಾರೆ ಎಂದರೆ ಎಂಥದೇ ಪರಿಸ್ಥಿತಿಯಲ್ಲಿ ಸಮಾಜದಲ್ಲಿ ಮಂದತೆ ಮೂಡದಂತೆ ಎಚ್ಚರವಹಿಸಿದ್ದಾರೆ.

ನಾಳೆ ಬೃಂದಾವನದಲ್ಲಿ ಮಕ್ಕಳಿಗೆ 3 ಶತಕೋಟಿಯ ಊಟ ಬಡಿಸಲಿರುವ ಪಿ.ಎಂ.

February 10th, 12:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2019ರ ಫೆಬ್ರವರಿ 11ರಂದು ಉತ್ತರ ಪ್ರದೇಶದ ಬೃಂದಾವನಕ್ಕೆ ಭೇಟಿ ನೀಡಲಿದ್ದಾರೆ.

ಕನ್ಯಾಕುಮಾರಿ, ಕೊಯಮತ್ತೂರು, ನೀಲಗಿರಿ, ನಾಮಕ್ಕಲ್ ಮತ್ತು ಸೇಲಂನಿಂದ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಧಾನಿ ಮೋದಿ ಸಂವಹನ

December 15th, 04:30 pm

ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನಲ್ಲಿ ಬಿಜೆಪಿಯ ಬೂತ್ ಮಟ್ಟದ ಕಾರ್ಯಕರ್ತರೊಂದಿಗೆ ಸಂವಹನ ನಡೆಸಿದ್ದಾರೆ. ಪ್ರಧಾನಿ ಮೋದಿಯವರ ಅಂತಹ ಅನೇಕ ಸಂವಹನಗಳಲ್ಲಿ ವಿಡಿಯೋ ಸಂವಹನವು ಒಂದು.

Every effort, however big or small, must be valued: PM Modi

October 24th, 03:15 pm

Prime Minister Narendra Modi interacted at a townhall with IT professionals and tech enthusiasts at an event in New Delhi today. PM Modi launched the ‘Main Nahi Hum’ portal and App. The portal, which works on the theme “Self4Society”, will enable IT professionals and organizations to bring together their efforts towards social causes, and service to society, on one platform.

“ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಉದ್ಘಾಟನೆಯ ಸಂದರ್ಭದಲ್ಲಿ ಐಟಿ ಮತ್ತು ಎಲೆಕ್ಟ್ರಾನಿಕ್ ತಯಾರಿಕಾ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ ನಡೆಸಿದರು.

October 24th, 03:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು “ಮೈ ನಹೀ ಹಮ್” ಜಾಲತಾಣ ಮತ್ತು ಆ್ಯಪ್ ಗಳನ್ನು ನವದೆಹಲಿಯಲ್ಲಿ ಉದ್ಘಾಟಿಸಿದರು.

“ಮೈ ನಹೀ ಹಮ್ ” ಜಾಲತಾಣ ಮತ್ತು ಆ್ಯಪ್ ಗಳ ಉದ್ಘಾಟನಾ ಸಮಾರಂಭದಲ್ಲಿ ಐಟಿ ಮತ್ತು ಎಲೆಕ್ಟ್ರಾನಿಕ್ ತಯಾರಿಕಾ ವೃತ್ತಿಪರರೊಂದಿಗೆ ಪ್ರಧಾನಮಂತ್ರಿ ಸಂವಾದ

October 23rd, 07:06 pm

ದೇಶದೆಲ್ಲೆಡೆಯ ಐಟಿ ಮತ್ತು ಎಲೆಕ್ಟ್ರಾನಿಕ್ ತಯಾರಿಕಾ ವೃತ್ತಿಪರರೊಂದಿಗೆ ಅಕ್ಟೋಬರ್ 24, 2018ರಂದು “ಮೈ ನಹೀ ಹಮ್ ” ಜಾಲತಾಣ ಮತ್ತು ಆ್ಯಪ್ ಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಂವಾದ ನಡೆಸಲಿದ್ದಾರೆ.