ಮಹಾರಾಷ್ಟ್ರದಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಗಳಿಗೆ ಪ್ರಧಾನಿ ಸಂತಾಪ

January 25th, 10:56 am

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೆಲ್ಸೂರ ಬಳಿಯ ಅಪಘಾತದಲ್ಲಿ ಸಂಭವಿಸಿದ ಜೀವಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಸಂತ್ರಸ್ತರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (ಪಿಎಂಎನ್‌ಆರ್‌ಎಫ್) ಪರಿಹಾರವನ್ನು ಘೋಷಿಸಿದ್ದಾರೆ.