ಸೆಪ್ಟೆಂಬರ್ 11ರಂದು ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿಯವರು
September 09th, 08:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2024ರ ಸೆಪ್ಟೆಂಬರ್ 11ರಂದು ಬೆಳಿಗ್ಗೆ 10:30ರ ಸುಮಾರಿಗೆ ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್ ಪೋ ಮಾರ್ಟ್ ನಲ್ಲಿ ಸೆಮಿಕಾನ್ ಇಂಡಿಯಾ 2024ನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ.ಪ್ರಧಾನಮಂತ್ರಿ ಸಿಂಗಾಪುರದ ಎಇಎಂಗೆ ಭೇಟಿ
September 05th, 12:31 pm
ಪ್ರಧಾಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಧಾನಿ ಗೌರವಾನ್ವಿತ ಶ್ರೀ ಲಾರೆನ್ಸ್ ವಾಂಗ್ ಅವರೊಂದಿಗೆ ಸಿಂಗಾಪುರದ ಮುಂಚೂಣಿ ಸೆಮಿಕಂಡಕ್ಟರ್ ಮತ್ತು ಎಲೆಕ್ಟ್ರಾನಿಕ್ಸ್ ವಲಯದ ಕಂಪನಿ ಎಇಎಂಗೆ ಭೇಟಿ ನೀಡಿದ್ದರು. ಜಾಗತಿಕ ಸೆಮಿಕಂಡಕ್ಟರ್ ಮೌಲ್ಯ ಸರಣಿಯಲ್ಲಿ ಎಇಎಂನ ಪಾತ್ರ, ಅದರ ಕಾರ್ಯಾಚರಣೆಗಳು ಮತ್ತು ಭಾರತದ ಯೋಜನೆಗಳ ಬಗ್ಗೆ ಅವರಿಗೆ ವಿವರಿಸಲಾಯಿತು. ಸಿಂಗಾಪುರ ಸೆಮಿಕಂಡಕ್ಟರ್ ಇಂಡಸ್ಟ್ರಿ ಅಸೋಸಿಯೇಷನ್ ಸಿಂಗಾಪುರದಲ್ಲಿ ಸೆಮಿಕಂಡಕ್ಟರ್‌ಗೆ ಪೂರಕ ಪರಿಸರ ಅಭಿವೃದ್ಧಿ ಮತ್ತು ಭಾರತದೊಂದಿಗೆ ಸಹಯೋಗದ ಅವಕಾಶಗಳ ಕುರಿತು ಮಾಹಿತಿ ನೀಡಿತು. ಈ ವಲಯದ ಹಲವು ಇತರ ಸಿಂಗಾಪುರದ ಕಂಪನಿಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗ್ರೇಟರ್ ನೋಯ್ಡಾದಲ್ಲಿ 2024ರ ಸೆಪ್ಟೆಂಬರ್ 11ರಿಂದ 13ರವರೆಗೆ ನಡೆಯಲಿರುವ ಸೆಮಿಕಾನ್ ಇಂಡಿಯಾ (SEMICON INDIA) ಪ್ರದರ್ಶನದಲ್ಲಿ ಭಾಗವಹಿಸಲು ಸಿಂಗಾಪುರದ ಸೆಮಿಕಂಡಕ್ಟರ್ ಕಂಪನಿಗಳಿಗೆ ಪ್ರಧಾನಮಂತ್ರಿ ಆಹ್ವಾನ ನೀಡಿದರು.ಗುಜರಾತ್ ನ ಗಾಂಧಿನಗರದಲ್ಲಿ ಸೆಮಿಕಾನ್ ಇಂಡಿಯಾ ಸಮ್ಮೇಳನದಲ್ಲಿ ಪ್ರಧಾನಮಂತ್ರಿಯವರು ಮಾಡಿದ ಭಾಷಣದ ಇಂಗ್ಲೀಷ್ ಅನುವಾದ
July 28th, 10:31 am
ಜನಪ್ರಿಯ ಗುಜರಾತ್ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಭಾಯಿ ಪಟೇಲ್, ನನ್ನ ಸಂಪುಟ ಸಹೋದ್ಯೋಗಿಗಳೇ, ಅಶ್ವಿನಿ ವೈಷ್ಣವ್ ಜೀ, ರಾಜೀವ್ ಚಂದ್ರಶೇಕರ್ ಜೀ, ಕೈಗಾರಿಕಾ ವಲಯದ ನನ್ನ ಸ್ನೇಹಿತರಾದ ಸಂಜಯ್ ಮೆಹ್ರೋತ್ರಾ ಜೀ, ಶ್ರೀ ಯಂಗ್ ಲಿಯು, ಅಜಿತ್ ಮನೋಚಾ ಜೀ, ಅನಿಲ್ ಅಗರ್ವಾಲ್ ಜೀ, ಅನಿರುದ್ಧ್ ದೇವಗನ್ ಜೀ, ರೀ ಮಾರ್ಕ್ ಪೇಪರ್ ಮಾಸ್ಟರ್, ಪ್ರಭು ರಾಜಾ ಜೀ, ಇತರೆ ಗಣ್ಯರೇ, ಮಹಿಳೆಯರೇ ಮತ್ತು ಮಹನೀಯರೇ..ಗುಜರಾತ್ ನ ಗಾಂಧಿನಗರದಲ್ಲಿ ಸೆಮಿಕಾನ್ ಇಂಡಿಯಾ – 2023 ಉದ್ಘಾಟಿಸಿದ ಪ್ರಧಾನಮಂತ್ರಿ
July 28th, 10:30 am
ಗುಜರಾತ್ ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಸೆಮಿಕಾನ್ ಇಂಡಿಯಾ 2023 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಉದ್ಘಾಟಿಸಿದರು. “ಭಾರತದ ಸೆಮಿಕಂಡಕ್ಟರ್ ಪರಿಸರ ವ್ಯವಸ್ಥೆಗೆ ವೇಗವರ್ಧನೆ” ಎಂಬುದು ಈ ಸಮ್ಮೇಳನದ ವಿಷಯವಾಗಿದೆ. ಇದು ಭಾರತದ ಸೆಮಿಕಂಡಕ್ಟರ್ ಕಾರ್ಯತಂತ್ರ ಮತ್ತು ನೀತಿಯನ್ನು ಅನಾವರಣಗೊಳಿಸುತ್ತದೆ, ಭಾರತವನ್ನು ಸೆಮಿಕಂಡಕ್ಟರ್ ವಲಯದ ವಿನ್ಯಾಸ, ಉತ್ಪಾದನೆ ಮತ್ತು ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ಇದು ಜಾಗತಿಕ ಕೇಂದ್ರವನ್ನಾಗಿ ಮಾಡುತ್ತದೆ.India means business: PM Modi at Semi-con India Conference
April 29th, 11:01 am
Prime Minister Narendra Modi inaugurated Semi-con India Conference. PM Modi said, It is our collective aim to establish India as one of the key partners in global semiconductor supply chains. We want to work in this direction based on the principle of Hi-tech, high quality and high reliability.PM inaugurates the Semicon India Conference 2022
April 29th, 11:00 am
Prime Minister Narendra Modi inaugurated Semi-con India Conference. PM Modi said, It is our collective aim to establish India as one of the key partners in global semiconductor supply chains. We want to work in this direction based on the principle of Hi-tech, high quality and high reliability.