ಪ್ರಧಾನಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಸೆಮಿಕಂಡಕ್ಟರ್ ಕಾರ್ಯನಿರ್ವಾಹಕರ ದುಂಡುಮೇಜಿನ ಸಭೆ
September 10th, 08:10 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ ಲೋಕ ಕಲ್ಯಾಣ ಮಾರ್ಗದ 7 ರಲ್ಲಿರುವ ತಮ್ಮ ನಿವಾಸದಲ್ಲಿ ಅರೆವಾಹಕ (ಸೆಮಿ ಕಂಡಕ್ಟರ್ ) ಕಾರ್ಯನಿರ್ವಾಹಕರ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು.