ಅಕ್ಟೋಬರ್ 19ರಂದು ರಾಷ್ಟ್ರೀಯ ಕಲಿಕಾ ವಾರ- “ಕರ್ಮಯೋಗಿ ಸಪ್ತಾಹ’ಕ್ಕೆ ಪ್ರಧಾನಮಂತ್ರಿ ಚಾಲನೆ
October 18th, 11:42 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಕ್ಟೋಬರ್ 19ರಂದು ಬೆಳಿಗ್ಗೆ 10.30ಕ್ಕೆ ನವದೆಹಲಿಯ ಅಂಬೇಡ್ಕರ್ ಅಂತಾರಾಷ್ಟ್ರೀಯ ಕೇಂದ್ರದಲ್ಲಿ ರಾಷ್ಟ್ರೀಯ ಕಲಿಕಾ ವಾರ “ಕರ್ಮಯೋಗಿ ಸಪ್ತಾಹ’ ವನ್ನು ಉದ್ಘಾಟಿಸಲಿದ್ದಾರೆ.ಡಿಜಿಟಲ್ ಪರಿವರ್ತನೆಯನ್ನು ಮುನ್ನಡೆಸುವ ಕುರಿತು ಆಸಿಯಾನ್-ಭಾರತ ಜಂಟಿ ಹೇಳಿಕೆ
October 10th, 05:42 pm
ಲಾವೋ ಪಿಡಿಆರ್ ನ ವಿಯೆಂಟಿಯಾನ್ ನಲ್ಲಿ 2024ರ ಅಕ್ಟೋಬರ್ 10 ರಂದು ನಡೆದ 21ನೇ ಆಸಿಯಾನ್-ಭಾರತ ಶೃಂಗಸಭೆಯ ಸಂದರ್ಭದಲ್ಲಿ ಆಗ್ನೇಯ ಏಷ್ಯಾ ರಾಷ್ಟ್ರಗಳ ಸಂಘ (ಆಸಿಯಾನ್) ಮತ್ತು ಭಾರತ ಗಣರಾಜ್ಯದ ಸದಸ್ಯ ರಾಷ್ಟ್ರಗಳಾದ ನಾವು;ಎಐಯುನ 95 ನೇ ಸಭೆಯಲ್ಲಿ ಮತ್ತು ಉಪಕುಲಪತಿಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಪ್ರಧಾನಮಂತ್ರಿಯವರ ಭಾಷಣ
April 14th, 10:25 am
ಈ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಇರುವ ಗುಜರಾತಿನ ರಾಜ್ಯಪಾಲ ಆಚಾರ್ಯ ಶ್ರೀ ದೇವ್ ವ್ರತ್ ಜಿ, ದೇಶದ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಜಿ, ಗುಜರಾತಿನ ಮುಖ್ಯಮಂತ್ರಿ ಶ್ರೀ ವಿಜಯ್ ರೂಪಾನಿ ಜಿ, ಗುಜರಾತಿನ ಶಿಕ್ಷಣ ಸಚಿವರಾದ ಶ್ರೀ ಭೂಪೇಂದ್ರ ಸಿಂಗ್ ಜಿ, ಯುಜಿಸಿ ಅಧ್ಯಕ್ಷ ಪ್ರೊ. ಡಿ.ಪಿ.ಸಿಂಗ್ ಜಿ, ಬಾಬಾಸಾಹೇಬ್ ಅಂಬೇಡ್ಕರ್ ಓಪನ್ ಯೂನಿವರ್ಸಿಟಿ ಉಪಕುಲಪತಿಯವರಾದ ಪ್ರೊ.ಅಮಿ ಉಪಾಧ್ಯಾ ಜಿ, ಭಾರತೀಯ ವಿಶ್ವವಿದ್ಯಾಲಯಗಳ ಸಂಘದ ಅಧ್ಯಕ್ಷರಾದ ಪ್ರೊ. ತಾಜ್ ಪ್ರತಾಪ್ ಜಿ, ಎಲ್ಲಾ ಗಣ್ಯರೇ ಮತ್ತು ಸ್ನೇಹಿತರೇ.ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
April 14th, 10:24 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾರತೀಯ ವಿಶ್ವವಿದ್ಯಾಲಯಗಳ ಒಕ್ಕೂಟದ 95ನೇ ವಾರ್ಷಿಕ ಸಭೆ ಮತ್ತು ಕುಲಪತಿಗಳ ರಾಷ್ಟ್ರೀಯ ವಿಚಾರ ಸಂಕಿರಣ ಉದ್ದೇಶಿಸಿ ಮಾತನಾಡಿದರು. ಅಲ್ಲದೆ ಪ್ರಧಾನಮಂತ್ರಿ ಅವರು ಶ್ರೀ ಕಿಶೋರ್ ಮಕ್ವಾನಾ ಅವರು ಸಂಪಾದಿಸಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತ ನಾಲ್ಕು ಕೃತಿಗಳನ್ನು ಬಿಡುಗಡೆ ಮಾಡಿದರು. ಗುಜರಾತ್ ನ ರಾಜ್ಯಪಾಲರು, ಮುಖ್ಯಮಂತ್ರಿ, ಶಿಕ್ಷಣ ಸಚಿವರು ಮತ್ತು ಕೇಂದ್ರ ಶಿಕ್ಷಣ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅಹಮದಾಬಾದ್ ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮುಕ್ತ ವಿಶ್ವವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.We should work towards integrating technology in the entire legal set-up: CM at All Gujarat Public Prosecutors’ Seminar
April 27th, 06:26 pm
We should work towards integrating technology in the entire legal set-up: CM at All Gujarat Public Prosecutors’ Seminar