ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಪ್ರಧಾನಮಂತ್ರಿಯವರಿಂದ ಸಹಿ
July 17th, 09:08 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರನ್ನು ಭೇಟಿ ಮಾಡಿ, ಅವರು ರಚಿಸಿದ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಸಹಿ ಹಾಕಿದರು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಪ್ರಯಾಣವನ್ನು ಸೆರೆಹಿಡಿಯುವ ಪುಸ್ತಕವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ದೃಷ್ಟಿಕೋನಗಳ ಮೂಲಕ ನರೇಂದ್ರ ಮೋದಿಯವರ ನಾಯಕತ್ವವನ್ನು ವ್ಯಾಖ್ಯಾನಿಸಿ, ಸಾರ್ವಜನಿಕ ಸೇವೆಯ ಜೀವನವನ್ನು ಬಯಸುವ ಎಲ್ಲರಿಗೂ ಮಾರ್ಗಸೂಚಿಯನ್ನು ಒದಗಿಸುತ್ತದೆ.ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ರೋಜ್‌ಗಾರ್ ಮೇಳದ ಅಡಿಯಲ್ಲಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡ ಸುಮಾರು 71,000 ನೇಮಕಾತಿ ಪತ್ರಗಳ ವಿತರಣೆಯಲ್ಲಿ ಪ್ರಧಾನಮಂತ್ರಿಯವರ ಭಾಷಣದ ಇಂಗ್ಲಿಷ್ ರೆಂಡರಿಂಗ್
January 20th, 10:45 am
ಇದು 2023 ರ ಮೊದಲ ‘ರೋಜ್‌ಗಾರ್ ಮೇಳ’ (ಉದ್ಯೋಗ ಮೇಳ) ಆಗಿದೆ. 2023 ಉಜ್ವಲ ಭವಿಷ್ಯಕ್ಕಾಗಿ ಹೊಸ ಭರವಸೆಯೊಂದಿಗೆ ಪ್ರಾರಂಭವಾಗಿದೆ. ಸರ್ಕಾರದ ಸೇವೆ ಮಾಡುವ ಅವಕಾಶ ಪಡೆದಿರುವ 71,000 ಕುಟುಂಬಗಳಿಗೆ ಇದು ಸಂತಸದ ಹೊಸ ಕೊಡುಗೆಯಾಗಿದೆ. ನಾನು ಎಲ್ಲಾ ಯುವಕರು ಮತ್ತು ಅವರ ಕುಟುಂಬಗಳನ್ನು ಅಭಿನಂದಿಸುತ್ತೇನೆ.ʻಉದ್ಯೋಗ ಮೇಳʼದ ಅಡಿಯಲ್ಲಿ 71,000 ನೇಮಕಾತಿ ಪತ್ರಗಳನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ ಪ್ರಧಾನಿ
January 20th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸರಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71,000 ನೇಮಕಾತಿ ಪತ್ರಗಳನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದರು. ಉದ್ಯೋಗ ಸೃಷ್ಟಿಗೆ ಅತ್ಯುನ್ನತ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ʻಉದ್ಯೋಗ ಮೇಳʼ ಒಂದು ಪ್ರಮುಖ ಹೆಜ್ಜೆಯಾಗಿದೆ. ʻಉದ್ಯೋಗ ಮೇಳʼವು ಉದ್ಯೋಗ ಸೃಷ್ಟಿಯ ವೇಗವನ್ನು ಮತ್ತಷ್ಟು ಹೆಚ್ಚಿಸಲು ನೆರವಾಗುವುದಲ್ಲದೆ, ಯುವಜನತೆಯ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಅವರ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ಅದು ಒದಗಿಸಲಿದೆ ಎಂದು ನಿರೀಕ್ಷಿಸಲಾಗಿದೆ.India's bio-economy has grown 8 times in the last 8 years: PM Modi
June 09th, 11:01 am
PM Modi inaugurated the Biotech Startup Expo - 2022. Speaking on the occasion, the PM said that India's bio-economy has grown 8 times in the last 8 years. “We have grown from $10 billion to $80 billion. India is not too far from reaching the league of top-10 countries in Biotech's global ecosystem”, he said.ಬಯೋಟೆಕ್ ಸ್ಟಾರ್ಟಪ್ ಎಕ್ಸ್ ಪೋ-2022 ಉದ್ಘಾಟಿಸಿದ ಪ್ರಧಾನಮಂತ್ರಿ
June 09th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಬಯೋಟೆಕ್ ಸ್ಟಾರ್ಟ್ಅಪ್ ಎಕ್ಸ್ ಪೋ - 2022 ಅನ್ನು ಉದ್ಘಾಟಿಸಿದರು. ಅವರು ಜೈವಿಕ ತಂತ್ರಜ್ಞಾನ ಉತ್ಪನ್ನಗಳ ಇ-ಪೋರ್ಟಲ್ ಗೂ ಸಹ ಚಾಲನೆ ನೀಡಿದರು. ಈ ವೇಳೆ ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್, ಶ್ರೀ ಧರ್ಮೇಂದ್ರ ಪ್ರಧಾನ್, ಡಾ ಜಿತೇಂದ್ರ ಸಿಂಗ್, ಬಯೋಟೆಕ್ ವಲಯದ ಪಾಲುದಾರರು, ತಜ್ಞರು, ಎಸ್‌ಎಂಇಗಳು, ಹೂಡಿಕೆದಾರರು ಈ ಉಪಸ್ಥಿತರಿದ್ದರು.ರಾಷ್ಟ್ರೀಯ ಏಕತಾ ದಿನದಂದು ಪ್ರಧಾನ ಮಂತ್ರಿ ಅವರ ಭಾಷಣದ ಇಂಗ್ಲೀಷ್ ಅವತರಣಿಕೆ.
October 31st, 09:41 am
ರಾಷ್ಟ್ರೀಯ ಏಕತಾ ದಿನದಂದು ಎಲ್ಲಾ ದೇಶವಾಸಿಗಳಿಗೆ ಶುಭಾಶಯಗಳು!. ಇಂದು ದೇಶವು ರಾಷ್ಟ್ರೀಯ ನಾಯಕ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿಗೆ ಶ್ರದ್ಧಾಂಜಲಿ ಸಮರ್ಪಿಸುತ್ತಿದೆ. ಪಟೇಲ್ ಅವರು “ಏಕ್ ಭಾರತ್, ಶ್ರೇಷ್ಠ ಭಾರತ್” ಗಾಗಿ ತಮ್ಮ ಬದುಕಿನ ಪ್ರತೀ ಕ್ಷಣವನ್ನೂ ಮುಡಿಪಾಗಿಟ್ಟಿದ್ದರು.ರಾಷ್ಟ್ರೀಯ ಏಕತಾ ದಿನದಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಮಂತ್ರಿ ಭಾಷಣ
October 31st, 09:40 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ರಾಷ್ಟ್ರೀಯ ಏಕತಾ ದಿನದ ತಮ್ಮ ಭಾಷಣದಲ್ಲಿ ದೇಶವಾಸಿಗಳಿಗೆ ಶುಭ ಕೋರಿದ್ದಾರೆ. ‘ಏಕ ಭಾರತ್ ಶ್ರೇಷ್ಠ ಭಾರತ್’ ಆದರ್ಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸಿದ ಸರ್ದಾರ್ ಪಟೇಲ್ ಅವರಿಗೆ ಪ್ರಧಾನಿ ಗೌರವ ನಮನ ಸಲ್ಲಿಸಿದರು. ಸರ್ದಾರ್ ಪಟೇಲ್ ಅವರು ಕೇವಲ ಐತಿಹಾಸಿಕ ವ್ಯಕ್ತಿಯಲ್ಲ, ಅವರು ದೇಶದ ಪ್ರತಿಯೊಬ್ಬರ ಹೃದಯದಲ್ಲೂ ನೆಲೆಸಿದ್ದಾರೆ ಮತ್ತು ಅವರ ಏಕತೆಯ ಸಂದೇಶವನ್ನು ಮುಂದುವರಿಸಿಕೊಂಡು ಹೋಗುತ್ತಿರುವ ಜನರಲ್ಲಿ ಒಗ್ಗಟ್ಟಿನ ಬಿರುಕಿಲ್ಲದ ಏಕತೆಯ ಭಾವನೆಯ ನೈಜ ಸಂಕೇತವಾಗಿದ್ದಾರೆ. ದೇಶದ ಪ್ರತಿಯೊಂದು ಮೂಲೆ ಮೂಲೆಯಲ್ಲೂ ರಾಷ್ಟ್ರೀಯ ಏಕತಾ ಪರೇಡ್ ಗಳು ನಡೆಯುತ್ತಿವೆ ಮತ್ತು ಏಕತಾ ಪ್ರತಿಮೆಯ ಜಾಗದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಅದೇ ಭಾವನೆ ಪ್ರತಿಫಲನಗೊಳ್ಳುತ್ತಿದೆ ಎಂದು ಹೇಳಿದರು.We've to take Indian economy out of 'command and control' and take it towards 'plug and play': PM
June 11th, 10:36 am
PM Narendra Modi addressed the Annual Plenary Session of the Indian Chamber of Commerce (ICC) via video conferencing. He said that India should convert the COVID-19 crisis into a turning point towards becoming a self-reliant nation.PM Modi addresses Annual Plenary Session of the ICC via video conferencing
June 11th, 10:35 am
PM Narendra Modi addressed the Annual Plenary Session of the Indian Chamber of Commerce (ICC) via video conferencing. He said that India should convert the COVID-19 crisis into a turning point towards becoming a self-reliant nation.In two years, India has regained the trust and the strength that it is supposed to have: PM Narendra Modi
May 26th, 02:11 pm
Text of PM's remarks at inauguration of Global Exhibition on Services
April 23rd, 08:20 pm
Text of PM's remarks at inauguration of Global Exhibition on ServicesPM's remarks at inauguration of Global Exhibition on Services
April 23rd, 07:58 pm
PM's remarks at inauguration of Global Exhibition on Services