ಎಚ್ಸಿಡಬ್ಲ್ಯೂಎಸ್ ಮತ್ತು ಗೋವಾದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳ ಜೊತೆಗಿನ ಸಂವಾದದ ಸಂದರ್ಭದಲ್ಲಿ ಪ್ರಧಾನಮಂತ್ರಿಯವರ ಭಾಷಣ
September 18th, 10:31 am
ಗೋವಾದ ಶಕ್ತಿಯುತ ಮತ್ತು ಜನಪ್ರಿಯ ಮುಖ್ಯಮಂತ್ರಿಯವರಾಧ ಶ್ರೀ ಪ್ರಮೋದ್ ಸಾವಂತ್ ಜೀ, ಕೇಂದ್ರ ಸಚಿವ ಸಂಪುಟದಲ್ಲಿ ನನ್ನ ಸಹೋದ್ಯೋಗಿ ಮತ್ತು ಗೋವಾದ ಪುತ್ರ ಶ್ರೀಪಾದ್ ನಾಯಕ್ ಜೀ, ಕೇಂದ್ರ ಸರ್ಕಾರದ ಮಂತ್ರಿಗಳ ಮಂಡಳಿಯಲ್ಲಿ ನನ್ನ ಸಹೋದ್ಯೋಗಿಯಾದ ಡಾ. ಭಾರತಿ ಪ್ರವೀಣ್ ಪವಾರ್ ಜೀ, ಗೋವಾದ ಎಲ್ಲಾ ಮಂತ್ರಿಗಳು, ಸಂಸದರು ಮತ್ತು ಶಾಸಕರು, ಇತರ ಸಾರ್ವಜನಿಕ ಪ್ರತಿನಿಧಿಗಳು, ಎಲ್ಲಾ ಕೊರೊನಾ ಯೋಧರು ಮತ್ತು ಸಹೋದರ ಸಹೋದರಿಯರೆ !ಗೋವಾದಲ್ಲಿ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ ಪ್ರಧಾನಿ
September 18th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೋವಾದ ಆರೋಗ್ಯ ಕಾರ್ಯಕರ್ತರು ಮತ್ತು ಕೋವಿಡ್ ಲಸಿಕೆ ಕಾರ್ಯಕ್ರಮದ ಫಲಾನುಭವಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು. ರಾಜ್ಯದ ಎಲ್ಲಾ ಅರ್ಹ ವಯಸ್ಕ ಜನತೆಗೆ ಮೊದಲ ಡೋಸ್ ಲಸಿಕೆ ನೀಡಿಕೆಯನ್ನು ಶೇ.100ರಷ್ಟು ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಸಂವಾದ ಏರ್ಪಡಿಸಲಾಗಿತ್ತು.ಸಾಮಾಜಿಕ ಮಾಧ್ಯಮ ಕಾರ್ನರ್ 17 ಸೆಪ್ಟೆಂಬರ್ 2017
September 17th, 07:33 pm
ನಿಮ್ಮ ದೈನಂದಿನ ಆಡಳಿತವನ್ನು ಸಾಮಾಜಿಕ ಮಾದ್ಯಮದಿಂದ ನವೀಕರಣಗೊಳಿಸಲಾಗುತ್ತದೆ.ಆಡಳಿತ ನಿಮ್ಮ ಟ್ವೀಟ್ಗಳನ್ನು ದೈನಂದಿನ ಇಲ್ಲಿ ತೋರಿಸುತ್ತದೆ . ಓದಿ ಮತ್ತು ಹಂಚಿಕೊಳ್ಳಿ !