ಯಾವುದೇ ದೇಶವು ತನ್ನ ಹಿಂದಿನ ಭಯಾನಕತೆಯನ್ನು ನಿರ್ಲಕ್ಷಿಸುವುದು ಸರಿಯಲ್ಲ: ಪ್ರಧಾನಿ ಮೋದಿ

August 28th, 08:48 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ

August 28th, 08:46 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್‌ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಿದರು. ಈ ಸಂದರ್ಭದಲ್ಲಿ ಅವರು ಸ್ಮಾರಾಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನೂ ಉದ್ಘಾಟಿಸಿದರು. ಸಂಕೀರ್ಣವನ್ನು ನವೀಕರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮದಲ್ಲಿ ಪ್ರದರ್ಶಿಸಲಾಯಿತು.

ನವೀಕರಿಸಿದ ಜಲಿಯನ್ ವಾಲಾಬಾಗ್ ಸ್ಮಾರಕದಿಂದ ಒಂದು ನೋಟ

August 27th, 07:38 am

ಜಲಿಯನ್ ವಾಲಾ ಬಾಗ್ ಸ್ಮಾರಕ್‌ನ ನವೀಕರಿಸಿದ ಸಂಕೀರ್ಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 28, ಶನಿವಾರದಂದು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಿದ ಮ್ಯೂಸಿಯಂ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಈ ಸಂಕೀರ್ಣವು ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಕೈಗೊಂಡ ಬಹು ಅಭಿವೃದ್ಧಿ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ.

ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು ಆಗಸ್ಟ್ 28ರಂದು ದೇಶಕ್ಕೆ ಸಮರ್ಪಿಸಲಿರುವ ಪ್ರಧಾನಿಯವರು ಸ್ಮಾರಕದಲ್ಲಿ ವಸ್ತು ಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ

August 26th, 06:51 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಲಿಯನ್ ವಾಲಾ ಬಾಗ್ ಸ್ಮಾರಕದ ನವೀಕರಿಸಿದ ಸಂಕೀರ್ಣವನ್ನು 2021ರ ಆಗಸ್ಟ್ 28ರಂದು ಸಂಜೆ 6:25ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ದೇಶಕ್ಕೆ ಸಮರ್ಪಿಸಲಿದ್ದಾರೆ. ಅವರು ಸ್ಮಾರಕದಲ್ಲಿ ಅಭಿವೃದ್ಧಿಪಡಿಸಲಾದ ವಸ್ತುಪ್ರದರ್ಶನ ಗ್ಯಾಲರಿಗಳನ್ನು ಉದ್ಘಾಟಿಸಲಿದ್ದಾರೆ. ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲು ಸರಕಾರ ಕೈಗೊಂಡ ಅನೇಕ ಅಭಿವೃದ್ಧಿ ಉಪಕ್ರಮಗಳನ್ನು ಈ ಕಾರ್ಯಕ್ರಮವು ಅನಾವರಣಗೊಳಿಸಲಿದೆ.