ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ರೇಟಿಂಗ್ ಪಡೆದಿದ್ದಕ್ಕಾಗಿ ಆರ್.ಬಿ.ಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದರು
August 21st, 09:33 am
ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2024 ರಲ್ಲಿ ಸತತವಾಗಿ ಎರಡನೇ ಬಾರಿಗೆ “ಎ+” ಎಂದು ರೇಟ್ ಮಾಡಿದ್ದಕ್ಕಾಗಿ ಆರ್.ಬಿ.ಐ. ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023 ರಲ್ಲಿ "ಎ+" ರೇಟಿಂಗ್ ಪಡೆದ ಶಕ್ತಿಕಾಂತ ದಾಸ್ ಅವರನ್ನು ಪ್ರಧಾನಿ ಅಭಿನಂದಿಸಿದರು
September 01st, 10:53 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗ್ಲೋಬಲ್ ಫೈನಾನ್ಸ್ ಸೆಂಟ್ರಲ್ (ಜಾಗತಿಕ ಹಣಕಾಸು ಕೇಂದ್ರ) ಬ್ಯಾಂಕರ್ ರಿಪೋರ್ಟ್ ಕಾರ್ಡ್ಸ್ 2023ರಲ್ಲಿ 'ಎ+' ರೇಟಿಂಗ್ ಪಡೆದ ಆರ್ ಬಿಐ ಗವರ್ನರ್ ಶ್ರೀ ಶಕ್ತಿಕಾಂತ ದಾಸ್ ಅವರನ್ನು ಅಭಿನಂದಿಸಿದ್ದಾರೆ. ಎ+ ರೇಟಿಂಗ್ ಪಡೆದ ಮೂವರು ಕೇಂದ್ರ ಬ್ಯಾಂಕ್ ಗವರ್ನರ್ ಗಳ ಪಟ್ಟಿಯಲ್ಲಿ ಶ್ರೀ ದಾಸ್ ಅಗ್ರಸ್ಥಾನದಲ್ಲಿದ್ದಾರೆ.