Our scientific institutions should align with future requirements and try to find solutions for local problems: PM
February 28th, 04:01 pm
Conferring the Shanti Swarup Bhatnagar Prizes, PM Modi today said that India deserves nothing but the best, when it comes to innovations in the field of science and technology. He added that science must be fundamental, while on the other hand, technology must be local."ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಿದ ಪ್ರಧಾನಮಂತ್ರಿ "
February 28th, 04:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ನವದೆಹಲಿಯ ವಿಜ್ಞಾನಭವನದಲ್ಲಿ ನಡೆದ ಸಮಾರಂಭದಲ್ಲಿ 2016, 2017 ಮತ್ತು 2018ನೇ ಸಾಲಿನ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು.ಪ್ರಶಸ್ತಿ ವಿಜೇತರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು, ವಿಜ್ಞಾನ, ತಂತ್ರಜ್ಞಾನ ಮತ್ತು ನಾವಿನ್ಯತೆ ಸಮಾಜದ ಅಶೋತ್ತರ ಮತ್ತು ಅಗತ್ಯಗಳಿಗೆ ಸಂಪರ್ಕಿತವಾಗಿರಬೇಕು ಎಂದು ಹೇಳಿದರು."ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ 2019ರ ಫೆಬ್ರವರಿ 28ರಂದು ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಮಾಡಲಿರುವ ಪ್ರಧಾನಮಂತ್ರಿ "
February 27th, 08:38 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಅಂದರೆ 2019ರ ಫೆಬ್ರವರಿ 28ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯಲಿರುವ ವಿಜ್ಞಾನ ಮತ್ತು ತಂತ್ರಜ್ಞಾನಕ್ಕಾಗಿ ಶಾಂತಿ ಸ್ವರೂಪ್ ಭಟ್ನಾಗರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.