ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷರೊಂದಿಗೆ ಪ್ರಧಾನಮಂತ್ರಿ ಅವರ ಸಭೆ
December 01st, 09:36 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಡಿಸೆಂಬರ್ 1ರಂದು ಯುಎಇಯಲ್ಲಿ ನಡೆದ ಸಿಒಪಿ-28 ಶೃಂಗಸಭೆಯ ನೇಪಥ್ಯದಲ್ಲಿ ಉಜ್ಬೇಕಿಸ್ತಾನ್ ಗಣರಾಜ್ಯದ ಅಧ್ಯಕ್ಷ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರನ್ನು ಭೇಟಿ ಮಾಡಿದರು.ಉಜ್ಬೇಕಿಸ್ತಾನ್‌ಗೆ ಭೇಟಿಗೆ ಹೊರಡುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ
September 15th, 02:15 pm
ಶಾಂಘೈ ಸಹಕಾರ ಸಂಸ್ಥೆಯ (ಎಸ್‌ಸಿಒ) ರಾಷ್ಟ್ರಗಳ ಮುಖ್ಯಸ್ಥರ ಮಂಡಳಿ ಸಭೆಯಲ್ಲಿ ಭಾಗವಹಿಸಲು ಉಜ್ಬೇಕಿಸ್ತಾನ್ ಅಧ್ಯಕ್ಷ ಶ್ರೀ ಶಾವ್ಕತ್ ಮಿರ್ಜಿಯೋಯೆವ್ ಅವರ ಆಹ್ವಾನದ ಮೇರೆಗೆ ನಾನು ಸಮರ್‌ಕಂಡ್‌ಗೆ ಭೇಟಿ ನೀಡಲಿದ್ದೇನೆ.ಚುನಾವಣೆಯಲ್ಲಿ ಜಯಗಳಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರನ್ನು ಅಭಿನಂದಿಸಿ ಪ್ರಧಾನಿ
October 26th, 08:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚುನಾವಣೆಯಲ್ಲಿ ಜಯಿಸಿದ ಉಜ್ಬೇಕಿಸ್ತಾನದ ಅಧ್ಯಕ್ಷ ಶವ್ಕತ್ ಮಿರ್ಜಿಯೋಯೆವ್ ಅವರನ್ನು ಅಭಿನಂದಿಸಿದ್ದಾರೆ.Virtual Summit between Prime Minister Shri Narendra Modi and President of Uzbekistan H.E. Mr. Shavkat Mirziyoyev
December 09th, 06:00 pm
A Virtual Summit will be held between Prime Minister Shri Narendra Modi and President of Uzbekistan H.E. Mr. Shavkat Mirziyoyev on 11 December 2020.ಅಹ್ಮದಾಬಾದ್ ನಲ್ಲಿ ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ -2019ರ ವೇಳೆ ಉಜ್ಬೇಕಿಸ್ತಾನದ ಅಧ್ಯಕ್ಷರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ
January 18th, 04:18 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 18ರಂದು ವೈಬ್ರೆಂಟ್ ಗುಜರಾತ್ ಜಾಗತಿಕ ಶೃಂಗಸಭೆ 2019ರ ವೇಳೆ ಉಜ್ಬೇಕಿಸ್ತಾನದ ಘನತೆವೆತ್ತ ಶ್ರೀ ಶೌಕತ್ ಮಿರ್ಜಿಯೋಯೆವ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಇದಕ್ಕೂ ಮುನ್ನ ನಿನ್ನೆ ಜನವರಿ 17ರಂದು ಗಾಂಧಿನಗರಕ್ಕೆ ಆಗಮಿಸಿದ ಅಧ್ಯಕ್ಷ ಮಿರ್ಜಿಯೋಯೆವ್ ನೇತೃತ್ವದ ಉನ್ನತ ಅಧಿಕಾರದ ನಿಯೋಗವನ್ನು ಗುಜರಾತ್ ರಾಜ್ಯಪಾಲ ಶ್ರೀ ಓ.ಪಿ. ಕೋಹ್ಲಿ ಸ್ವಾಗತಿಸಿದರು."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ಭೇಟಿಯ ಸಮಯದಲ್ಲಿ ಭಾರತ ಮತ್ತು ಉಜ್ಬೇಕಿಸ್ತಾನ್ ಗಣರಾಜ್ಯದ ನಡುವೆ ಸಹಿ ಮಾಡಿದ ಒಪ್ಪಂದಗಳ ಪಟ್ಟಿ "
October 01st, 02:30 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷ ಜಂಟಿ ಪತ್ರಿಕಾ ಹೇಳಿಕೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ನಾನು ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನೆಂದು ಭಾವಿಸುತ್ತೇನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ."ಭಾರತಕ್ಕೆ ಉಜ್ಬೇಕಿಸ್ತಾನ್ ರಾಷ್ಟ್ರಾಧ್ಯಕ್ಷರ ರಾಜ್ಯ ಭೇಟಿಯ ಸಮಯದಲ್ಲಿ ಪ್ರಧಾನಮಂತ್ರಿ ಪತ್ರಿಕಾ ಹೇಳಿಕೆ "
October 01st, 01:48 pm
ಉಜ್ಬೇಕಿಸ್ತಾನ್ ಶವಕಟ್ ಮಿರ್ಜಿಯೊಯೆವ್ ಅಧ್ಯಕ್ಷರ ಜಂಟಿ ಪತ್ರಿಕಾ ಸಭೆಯಲ್ಲಿ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಉಜ್ಬೇಕಿಸ್ತಾನ್ ವಿಶೇಷ ಸ್ನೇಹಿತನಾಗಿದ್ದಾನೆ. ನಮ್ಮ ನಡುವಿನ ಅರ್ಥಪೂರ್ಣ ಚರ್ಚೆಗಳು ನಮ್ಮ ತಂತ್ರಗಾರಿಕೆಯ ಪಾಲುದಾರಿಕೆಯನ್ನು ಗಾಢವಾಗಿಸಲು ಸಹಾಯ ಮಾಡುತ್ತವೆ ಎಂದು ಹೇಳಿದರು. ಭದ್ರತೆ, ಶಾಂತಿ ಮತ್ತು ಸಮೃದ್ಧಿ ಮತ್ತು ಸಹಕಾರದ ಪ್ರಾದೇಶಿಕ ವಿಷಯಗಳ ಬಗ್ಗೆ ನಾವು ದೀರ್ಘಾವಧಿಯ ದೃಷ್ಟಿಕೋನವನ್ನು ವ್ಯಕ್ತಪಡಿಸಿದ್ದೇವೆ."ಕಝಾಕಿಸ್ತಾನ್, ಅಸ್ತಾನಾದ ಎಸ್ ಸಿಒ ಶೃಂಗಸಭೆಯ ನಡುವೆ ಪ್ರಧಾನ ಮಂತ್ರಿಯ ಸಭೆಗಳು "
June 09th, 09:50 am
ಪ್ರಧಾನಿ ನರೇಂದ್ರ ಮೋದಿ ಕಝಾಕಿಸ್ತಾನದ ಅಸ್ತಾನಾದಲ್ಲಿ ಎಸ್ ಸಿಒ ಶೃಂಗಸಭೆಯ ಅಂಚಿನಲ್ಲಿ ಹಲವಾರು ವಿಶ್ವ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ.Prime Minister Modi arrives in Tashkent, Uzbekistan
June 23rd, 03:26 pm