ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಮತ್ತು ಕತ್ರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ
September 19th, 12:00 pm
ಜಮ್ಮು ಮತ್ತು ಕಾಶ್ಮೀರದ ತ್ವರಿತ ಅಭಿವೃದ್ಧಿ, ಹೆಚ್ಚಿದ ಮತದಾರರ ಮತದಾನ ಮತ್ತು ಸುಧಾರಿತ ಭದ್ರತೆಗೆ ಒತ್ತು ನೀಡಿದ ಪ್ರಧಾನಿ ಮೋದಿ ಶ್ರೀನಗರ ಮತ್ತು ಕತ್ರಾದಲ್ಲಿ ದೊಡ್ಡ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು. ಅವರು ಈ ಪ್ರದೇಶವನ್ನು ನಿರ್ಲಕ್ಷಿಸಿದ್ದಕ್ಕಾಗಿ ಹಿಂದಿನ ನಾಯಕತ್ವವನ್ನು ಟೀಕಿಸಿದರು, ರಾಜವಂಶದ ರಾಜಕೀಯದ ವಿರುದ್ಧ ಯುವಕರು ಏಳುತ್ತಿದ್ದಾರೆ ಎಂದು ಶ್ಲಾಘಿಸಿದರು ಮತ್ತು ಮೂಲಸೌಕರ್ಯ ಯೋಜನೆಗಳು, ಶಿಕ್ಷಣ ಮತ್ತು ಪ್ರವಾಸೋದ್ಯಮ ಬೆಳವಣಿಗೆಯನ್ನು ಎತ್ತಿ ತೋರಿಸಿದರು. ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಮತ್ತು ರಾಜ್ಯತ್ವ ಮರುಸ್ಥಾಪನೆಗೆ ಬಿಜೆಪಿಯ ಬದ್ಧತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಹಾಗೂ ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ
September 02nd, 11:40 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಪ್ಯಾರಿಸ್ ಪ್ಯಾರಾಲಿಂಪಿಕ್ಸ್ ನಲ್ಲಿ ಮಿಶ್ರ ಕಾಂಪೌಂಡ್ ಓಪನ್ ಬಿಲ್ಲುಗಾರಿಕೆ ಈವೆಂಟ್ ನಲ್ಲಿ ಕಂಚಿನ ಪದಕ ಗೆದ್ದ ಕ್ರೀಡಾಪಟುಗಳಾದ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರನ್ನು, ಅವರು ಪ್ರದರ್ಶಿಸಿದ ತಂಡದ ಮನೋಭಾವವನ್ನು ಶ್ಲಾಘಿಸಿ, ಅವರನ್ನು ಅಭಿನಂದಿಸಿದ್ದಾರೆ.ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟಕ್ಕಾಗಿ ಭಾರತೀಯ ತಂಡದೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು
August 19th, 06:30 pm
ಪ್ಯಾರಿಸ್ ಪ್ಯಾರಾಲಿಂಪಿಕ್ ಕ್ರೀಡಾಕೂಟದ ಭಾರತೀಯ ತಂಡದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತೋಷಕರ ಸಂವಾದ ನಡೆಸಿದರು. ಶೀತಲ್ ದೇವಿ, ಅವನಿ ಲೆಖರಾ, ಸುನಿಲ್ ಅಂತಿಲ್, ಮರಿಯಪ್ಪನ್ ತಂಗವೇಲು ಮತ್ತು ಅರುಣಾ ತನ್ವಾರ್ ಅವರಂತಹ ಕ್ರೀಡಾಪಟುಗಳೊಂದಿಗೆ ಪ್ರಧಾನಿ ವೈಯಕ್ತಿಕವಾಗಿ ಮಾತನಾಡಿದರು. ಕ್ರೀಡಾಕೂಟಕ್ಕಾಗಿ ಎಲ್ಲಾ ಕ್ರೀಡಾಪಟುಗಳಿಗೆ ಅವರು ತಮ್ಮ ಶುಭಾಶಯಗಳನ್ನು ತಿಳಿಸಿದರುಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದ ಶೀತಲ್ ದೇವಿಗೆ ಪ್ರಧಾನಿ ಅಭಿನಂದನೆ
October 27th, 05:45 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಬಿಲ್ಲುಗಾರಿಕೆ ಮಹಿಳೆಯರ ವೈಯಕ್ತಿಕ ಕಾಂಪೌಂಡ್ ಓಪನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಶೀತಲ್ ದೇವಿ ಅವರನ್ನು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಚಿನ್ನ ಗೆದ್ದ ಶೀತಲ್ ದೇವಿ, ರಾಕೇಶ್ ಕುಮಾರ್ ಗೆ ಪ್ರಧಾನಿ ಅಭಿನಂದನೆ
October 27th, 12:34 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಇಂದು ಹಾಂಗ್ ಝೌ ಏಷ್ಯನ್ ಪ್ಯಾರಾ ಗೇಮ್ಸ್ ನ ಬಿಲ್ಲುಗಾರಿಕೆಯಲ್ಲಿ ಚಿನ್ನದ ಪದಕ ಗೆದ್ದ ಶೀತಲ್ ದೇವಿ ಮತ್ತು ರಾಕೇಶ್ ಕುಮಾರ್ ಅವರನ್ನು ಅಭಿನಂದಿಸಿದರು.ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಮಹಿಳಾ ಡಬಲ್ಸ್ ಕಾಂಪೌಂಡ್ ಸ್ಪರ್ಧೆಯಲ್ಲಿ ಪ್ಯಾರಾ ಆರ್ಚರ್ಸ್ ಕ್ರೀಡಾಳು ಶೀತಲ್ ದೇವಿ ಮತ್ತು ಸರಿತಾ ಅವರಿಂದ ಬೆಳ್ಳಿ ಪದಕ ಗಳಿಕೆಗೆ ಸಂತಸ ವ್ಯಕ್ತಪಡಿಸಿದ ಪ್ರಧಾನಮಂತ್ರಿ
October 25th, 06:54 pm
ಚೀನಾದ ಹ್ಯಾಂಗ್ ಝೌನಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್ 2022 ರ ಮಹಿಳಾ ಡಬಲ್ಸ್ ಕಾಂಪೌಂಡ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದ ಪ್ಯಾರಾ ಆರ್ಚರ್ಸ್ ಕ್ರೀಡಾಪಟುಗಳಾದ ಶೀತಲ್ ದೇವಿ ಮತ್ತು ಸರಿತಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.