ಬಾಂಗ್ಲಾದೇಶದ ಪ್ರಧಾನಮಂತ್ರಿಯವರ ಭಾರತ ಭೇಟಿಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಇಂಗ್ಲಿಷ್ ಪತ್ರಿಕಾ ಹೇಳಿಕೆಯ ಅನುವಾದ

June 22nd, 01:00 pm

ಪ್ರಧಾನ ಮಂತ್ರಿ ಶೇಖ್ ಹಸೀನಾ ಮತ್ತು ಅವರ ನಿಯೋಗಕ್ಕೆ ನಾನು ಹೃತ್ಪೂರ್ವಕ ಸ್ವಾಗತ ಕೋರುತ್ತೇನೆ. ಕಳೆದ ಒಂದು ವರ್ಷದಲ್ಲಿ ನಾವು ಸುಮಾರು ಹತ್ತು ಬಾರಿ ಭೇಟಿಯಾಗಿದ್ದರೂ, ಇಂದಿನ ಭೇಟಿ ಬಹು ವಿಶೇಷವಾಗಿದೆ. ಏಕೆಂದರೆ ಪ್ರಧಾನಿ ಶೇಖ್ ಹಸೀನಾ ಅವರು ನಮ್ಮ ಸರ್ಕಾರದ ಮೂರನೇ ಅವಧಿಯ ಮೊದಲ ರಾಜ್ಯ ಅತಿಥಿಯಾಗಿದ್ದಾರೆ.

ಪ್ರಧಾನಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಭಾರತದ ನೆರೆಹೊರೆ ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಭಾಗಿ

June 09th, 11:50 pm

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ ಸಮಾರಂಭ ರಾಷ್ಟ್ರಪತಿ ಭವನದಲ್ಲಿ 2024 ಜೂನ್ 9ರಂದು ನಡೆಯಿತು. ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ನಾಯಕರು ಸಮಾರಂಭದಲ್ಲಿ ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು.

ಪ್ರಧಾನ ಮಂತ್ರಿ ಮತ್ತು ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ನಾಯಕರು

June 08th, 12:24 pm

2024ರ ಸಾರ್ವತ್ರಿಕ ಚುನಾವಣೆಯ ನಂತರ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭವನ್ನು 2024 ಜೂನ್ 9ರಂದು ನಿಗದಿಪಡಿಸಲಾಗಿದೆ. ಈ ಸಂದರ್ಭದಲ್ಲಿ ಭಾರತದ ನೆರೆಹೊರೆಯ ರಾಷ್ಟ್ರಗಳು ಮತ್ತು ಹಿಂದೂ ಮಹಾಸಾಗರ ಪ್ರದೇಶದ ದೇಶಗಳ ನಾಯಕರನ್ನು ಗೌರವಾನ್ವಿತ ಅತಿಥಿಗಳಾಗಿ ಆಹ್ವಾನಿಸಲಾಗಿದೆ.

ಪ್ರಧಾನಮಂತ್ರಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ

June 05th, 08:04 pm

ಬಾಂಗ್ಲಾದೇಶದ ಪ್ರಧಾನಮಂತ್ರಿಯವರಾದ ಗೌರವಾನ್ವಿತ ಶೇಖ್ ಹಸೀನಾ ಅವರು ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ 18ನೇ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್ ಡಿ ಎ) ವಿಜಯಕ್ಕೆ ದೂರವಾಣಿ ಕರೆಯ ಮೂಲಕ ಅಭಿನಂದನೆ ಸಲ್ಲಿಸಿದರು.

ಸತತ ನಾಲ್ಕನೇ ಅವಧಿಗೆ ಗೆಲುವಿಗಾಗಿ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

January 08th, 07:54 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬಾಂಗ್ಲಾದೇಶದ ಪ್ರಧಾನಮಂತ್ರಿ ಶ್ರೀಮತಿ ಶೇಖ್ ಹಸೀನಾ ಅವರೊಂದಿಗೆ ಮಾತನಾಡಿದರು ಮತ್ತು ಬಾಂಗ್ಲಾದೇಶದ ಸಂಸತ್ತಿನ ಚುನಾವಣೆಯಲ್ಲಿ ಸತತ ನಾಲ್ಕನೇ ಬಾರಿಗೆ ಐತಿಹಾಸಿಕ ಗೆಲುವಿಗಾಗಿ ಅವರನ್ನು ಅಭಿನಂದಿಸಿದರು.

Our connectivity initiatives emerged as a lifeline during the COVID Pandemic: PM Modi

November 01st, 11:00 am

PM Modi and President Sheikh Hasina of Bangladesh jointly inaugurated three projects in Bangladesh. We have prioritized the strengthening of India-Bangladesh Relations by enabling robust connectivity and creating a Smart Bangladesh, PM Modi said.

ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳು ನವೆಂಬರ್ ಒಂದರಂದು ಮೂರು ಅಭಿವೃದ್ಧಿ ಯೋಜನೆಗಳನ್ನು ಜಂಟಿಯಾಗಿ ಉದ್ಘಾಟಿಸಲಿದ್ದಾರೆ

October 31st, 05:02 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಅವರು ಮೂರು ಭಾರತೀಯ ನೆರವಿನ ಅಭಿವೃದ್ಧಿ ಯೋಜನೆಗಳನ್ನು 1 ನವೆಂಬರ್ 2023 ರಂದು ಬೆಳಿಗ್ಗೆ ಸುಮಾರು 11 ಗಂಟೆಗೆ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಈ ಮೂರು ಯೋಜನೆಗಳು ಅಖೌರಾ - ಅಗರ್ತಲಾ ಗಡಿಯಾಚೆಗಿನ ರೈಲು ಸಂಪರ್ಕ ; ಖುಲ್ನಾ - ಮೊಂಗ್ಲಾ ಬಂದರು ರೈಲು ಮಾರ್ಗ; ಮತ್ತು ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ಲಾಂಟ್ನ ಘಟಕ – II ಅನ್ನು ಒಳಗೊಂಡಿವೆ.

ಪ್ರಧಾನಮಂತ್ರಿಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರನ್ನು ಭೇಟಿ ಮಾಡಿದರು

September 08th, 07:53 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. 2023 ರ ಸೆಪ್ಟೆಂಬರ್ 9-10 ರಂದು ಜಿ -20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಹಸೀನಾ ಭಾರತಕ್ಕೆ ಅತಿಥಿ ರಾಷ್ಟ್ರವಾಗಿ ಭೇಟಿ ನೀಡುತ್ತಿದ್ದಾರೆ.

​​​​​​​ನವದೆಹಲಿಯ ತಮ್ಮ ನಿವಾಸದಲ್ಲಿಂದು ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷರೊಂದಿಗೆ ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿರುವ ಪ್ರಧಾನಮಂತ್ರಿ

September 08th, 01:40 pm

ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಭಾರತ ಮತ್ತು ಬಾಂಗ್ಲಾದೇಶದ ಪ್ರಧಾನ ಮಂತ್ರಿಗಳಿಂದ ಭಾರತ-ಬಾಂಗ್ಲಾದೇಶ ಸ್ನೇಹ ಪೈಪ್ ಲೈನನ್ನು ವರ್ಚುವಲ್ ಮೂಲಕ ಉದ್ಘಾಟನೆ

March 16th, 06:55 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಭಾರತ-ಬಾಂಗ್ಲಾದೇಶ ನಡುವಿನ ಪೈಪ್ಲೈನ್ ಅನ್ನು 18 ಮಾರ್ಚ್ 2023 ರಂದು ಭಾರತೀಯ ಕಾಲಮಾನ ಐದು ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಅವರ ಭಾರತ ಭೇಟಿ ಸಂದರ್ಭದಲ್ಲಿ ಎರಡೂ ರಾಷ್ಟ್ರಗಳ ನಾಯಕರ ಮಾತುಕತೆಯ ಜಂಟಿ ಪತ್ರಿಕಾ ಹೇಳಿಕೆ

September 07th, 03:04 pm

ಗೌರವಾನ್ವಿತ ಭಾರತದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಬಾಂಗ್ಲಾದೇಶದ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು 2022 ಸೆಪ್ಟೆಂಬರ್ 05-08ರ ವರೆಗೆ ಭಾರತಕ್ಕೆ ಭೇಟಿ ನೀಡಿದ್ದಾರೆ. ಭಾರತ ಭೇಟಿ ಸಂದರ್ಭದಲ್ಲಿ ಬಾಂಗ್ಲಾ ಪ್ರಧಾನ ಮಂತ್ರಿ ಶೇಖ್ ಹಸೀನಾ ಅವರು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್, ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಮತ್ತು ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವ ಶ್ರೀ ಜಿ. ಕಿಶನ್ ರೆಡ್ಡಿ ಅವರನ್ನು ಭೇಟಿ ಮಾಡಿದರು. 1971ರ ಬಾಂಗ್ಲಾದೇಶ ವಿಮೋಚನಾ ಯುದ್ಧದಲ್ಲಿ ಹುತಾತ್ಮರಾದ ಮತ್ತು ಗಂಭೀರ ಗಾಯಗೊಂಡ ಭಾರತೀಯ ಸಶಸ್ತ್ರ ಪಡೆಗಳ 200 ಯೋಧರ ಕುಟುಂಬಗಳ ವಿದ್ಯಾರ್ಥಿಗಳಿಗೆ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ವಿದ್ಯಾರ್ಥಿವೇತನ ಅನಾವರಣ ಕಾರ್ಯಕ್ರಮದಲ್ಲಿ ಹಸೀನಾ ಅವರು ಪಾಲ್ಗೊಂಡಿದ್ದರು. ಅಲ್ಲದೆ, ಭಾರತ ಮತ್ತು ಬಾಂಗ್ಲಾದೇಶದ ಉದ್ಯಮ ಸಮುದಾಯ 2022 ಸೆಪ್ಟೆಂಬರ್ 7ರಂದು ಆಯೋಜಿಸಿದ್ದ ಉದ್ಯಮ ಮತ್ತು ವ್ಯವಹಾರ ಕಾರ್ಯಕ್ರಮ ಉದ್ದೇಶಿಸಿ ಅವರು ಭಾಷಣ ಮಾಡಿದರು.

ಬಾಂಗ್ಲಾದೇಶ ಪ್ರಧಾನಿಯವರ ಭಾರತ ಭೇಟಿ: ಫಲಿಶೃತಿಯ ಪಟ್ಟಿ

September 06th, 02:54 pm

ಬಾಂಗ್ಲಾದೇಶ ಪ್ರಧಾನಿಯವರ ಭಾರತ ಭೇಟಿ: ಫಲಿಶೃತಿಯ ಪಟ್ಟಿ

PM Modi's remarks at joint press meet with Bangladesh PM

September 06th, 01:11 pm

Addressing the joint press meet with Bangladesh PM in New Delhi, PM Modi said, Bangladesh is India's biggest development partner and our biggest trade partner in the region. There is a continuous improvement in the people to people cooperation. An important agreement regarding water-sharing of Kushiyara River was also signed in between both the countries.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ಪ್ರಧಾನಿ ಮೋದಿ ಮತ್ತು ಬಾಂಗ್ಲಾದೇಶ ಪ್ರಧಾನಿ

September 06th, 01:10 pm

ಹೊಸದಿಲ್ಲಿಯಲ್ಲಿ ಬಾಂಗ್ಲಾದೇಶದ ಪ್ರಧಾನಮಂತ್ರಿಯವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಾಂಗ್ಲಾದೇಶವು ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ ಮತ್ತು ಈ ಪ್ರದೇಶದಲ್ಲಿನ ನಮ್ಮ ಅತಿದೊಡ್ಡ ವ್ಯಾಪಾರ ಪಾಲುದಾರ. ಜನರ ಸಹಕಾರಕ್ಕೆ ಜನರಲ್ಲಿ ನಿರಂತರ ಸುಧಾರಣೆ ಇದೆ ಎಂದು ಹೇಳಿದರು. ಎರಡೂ ದೇಶಗಳ ನಡುವೆ ಕುಶಿಯಾರಾ ನದಿಯ ನೀರು ಹಂಚಿಕೆಗೆ ಸಂಬಂಧಿಸಿದ ಮಹತ್ವದ ಒಪ್ಪಂದಕ್ಕೂ ಸಹಿ ಹಾಕಲಾಯಿತು.

ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರೊಂದಿಗೆ ಬಾಂಗ್ಲಾದೇಶ ಪ್ರಧಾನಿ ಭದ್ರತಾ ಸಲಹೆಗಾರ ನಿವೃತ್ತ ಮೇಜರ್ ಜನರಲ್ ತಾರಿಕ್ ಅಹ್ಮದ್ ಸಿದ್ದಿಕ್ ಮಾತುಕತೆ

March 07th, 09:12 pm

ಬಾಂಗ್ಲಾದೇಶ ಪ್ರಧಾನ ಮಂತ್ರಿ ಅವರ ಭದ್ರತಾ ಸಲಹೆಗಾರ ನಿವೃತ್ತ ಮೇಜರ್ ಜನರಲ್ ತಾರಿಕ್ ಅಹ್ಮದ್ ಸಿದ್ದಿಕ್ ಅವರು ಇಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಿದರು.

ಭಾರತ - ಬಾಂಗ್ಲಾದೇಶದ 50 ವರ್ಷಗಳ ಸ್ನೇಹದ ಅಡಿಪಾಯವನ್ನು ನಾವು ಜಂಟಿಯಾಗಿ ನೆನಪಿಸಿಕೊಳ್ಳುತ್ತೇವೆ ಹಾಗೂ ಆಚರಿಸುತ್ತೇವೆ: ಪ್ರಧಾನಮಂತ್ರಿ

December 06th, 11:48 am

ಭಾರತ - ಬಾಂಗ್ಲಾದೇಶ ನಡುವಿನ 50 ವರ್ಷಗಳ ಸ್ನೇಹದ ಅಡಿಪಾಯವನ್ನು ನಾವು ಜಂಟಿಯಾಗಿ ನೆನಪಿಸಿಕೊಳ್ಳುತ್ತೇವೆ ಹಾಗೂ ಆಚರಿಸುತ್ತೇವೆ ಎಂದು ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಹೇಳಿದ್ದಾರೆ.

ಬಂಗಬಂಧು ಶೇಖ್ ಮುಜಿಬುರ್ ರಹಮಾನ್ ಅವರ ಸಮಾಧಿಗೆ ಪ್ರಧಾನಮಂತ್ರಿ ಗೌರವ ನಮನ

March 27th, 01:16 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಂಗ್ಲಾದೇಶದ ಎರಡು ದಿನಗಳ ಭೇಟಿಯ ಎರಡನೇ ದಿನ ತುಂಗಿಪುರದಲ್ಲಿ ಬಂಗಬಂಧು ಶೇಖ್ ಮುಜಿಬುರ್ ರೆಹಮಾನ್ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಿದರು. ಇದರೊಂದಿಗೆ ಬಂಗಬಂಧು ಸಮಾಧಿ ಸ್ಥಳದಲ್ಲಿ ಗೌರವನಮನ ಸಲ್ಲಿಸಿದ ಪ್ರಥಮ ವಿದೇಶೀ ಮುಖ್ಯಸ್ಥರು ಅಥವಾ ಸರ್ಕಾರದ ಮುಖ್ಯಸ್ಥರೆನಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಈ ಐತಿಹಾಸಿಕ ಕ್ಷಣದ ನೆನಪಿಗಾಗಿ ಬಕುಲ ಗಿಡವನ್ನು ನೆಟ್ಟರು. ಅವರ ಸಹವರ್ತಿ ಬಾಂಗ್ಲಾದೇಶದ ಪ್ರಧಾನಮಂತ್ರಿ ಶೇಖ್ ಹಸೀನಾ ಮತ್ತು ಅವರ ಸೋದರಿ ಶೇಖ್ ರೆಹನಾ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭಾರತದ ಪ್ರಧಾನ ಮಂತ್ರಿ ಅವರ ಬಾಂಗ್ಲಾದೇಶ ಭೇಟಿ ಸಂದರ್ಭದಲ್ಲಿ ಹೊರಡಿಸಲಾದ ಜಂಟಿ ಹೇಳಿಕೆ

March 27th, 09:18 am

ಭಾರತದ ಪ್ರಧಾನ ಮಂತ್ರಿ ಅವರ ಬಾಂಗ್ಲಾದೇಶ ಭೇಟಿ ಸಂದರ್ಭದಲ್ಲಿ ಹೊರಡಿಸಲಾದ ಜಂಟಿ ಹೇಳಿಕೆ

ಬಾಂಗ್ಲಾದೇಶ ರಾಷ್ಟ್ರೀಯ ದಿನ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾಷಣ

March 26th, 04:26 pm

PM Modi took part in the National Day celebrations of Bangladesh in Dhaka. He awarded Gandhi Peace Prize 2020 posthumously to Bangabandhu Sheikh Mujibur Rahman. PM Modi emphasized that both nations must progress together for prosperity of the region and and asserted that they must remain united to counter threats like terrorism.

ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪ್ರಧಾನಮಂತ್ರಿ

March 26th, 04:24 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವಾನ್ವಿತ ಅತಿಥಿಯಾಗಿ ಎರಡು ದಿನಗಳ ಬಾಂಗ್ಲಾದೇಶದ ತಮ್ಮ ಭೇಟಿಯ ವೇಳೆ, ಬಾಂಗ್ಲಾದೇಶದ ಅಧ್ಯಕ್ಷರಾದ ಘನತೆವೆತ್ತ ಶ್ರೀ ಮಹಮ್ಮದ್ ಅಬ್ದುಲ್ ಹಮೀದ್; ಬಾಂಗ್ಲಾದೇಶದ ಪ್ರಧಾನಮಂತ್ರಿ ಘನತೆವೆತ್ತ ಶೇಖ್ ಹಸೀನಾ; ಶೇಖ್ ಮುಜಿಬುರ್ ರೆಹಮಾನ್ ಅವರ ಕಿರಿಯ ಪುತ್ರಿ ಮಾನ್ಯ ಶೇಖ್ ರೆಹಾನಾ; ಮುಜೀಬ್ ಬೋರ್ಶೋ ಆಚರಣೆಯ ರಾಷ್ಟ್ರೀಯ ಅನುಷ್ಠಾನ ಸಮಿತಿಯ ಮುಖ್ಯ ಸಂಯೋಜಕ, ಡಾ. ಕಮಲ್ ಅಬ್ದುಲ್ ನಾಸರ್ ಚೌಧರಿ ಮತ್ತು ಇತರ ಗಣ್ಯರೊಂದಿಗೆ ಬಾಂಗ್ಲಾದೇಶದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿದ್ದರು. ಬಾಂಗ್ಲಾದೇಶದ ಪಿತಾಮಹ ಬಂಗಬಂಧು ಶೇಖ್ ಮುಜಿಬರ್ ರೆಹಮಾನ್ ಅವರ ಜನ್ಮಶತಮಾನೋತ್ಸವದ ಅಂಗವಾಗಿ ನಡೆದ ಈ ಕಾರ್ಯಕ್ರಮ ತೇಜ್ ಗಾವ್ ನ ರಾಷ್ಟ್ರೀಯ ಪರೇಡ್ ಚೌಕದಲ್ಲಿ ಜರುಗಿತು.