![ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ](https://cdn.narendramodi.in/cmsuploads/0.04515700_1707913201_cover.jpg)
ಯುಎಇ ಉಪಾಧ್ಯಕ್ಷ ಮತ್ತು ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಭೇಟಿ ಮಾಡಿ ಮಾತುಕತೆ ನಡೆಸಿದ ಪ್ರಧಾನಿ ಮೋದಿ
February 14th, 03:49 pm
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಫೆಬ್ರವರಿ 14ರಂದು ಯುಎಇ ಉಪಾಧ್ಯಕ್ಷರು, ಪ್ರಧಾನ ಮಂತ್ರಿಗಳು, ರಕ್ಷಣಾ ಸಚಿವರು ಹಾಗೂ ದುಬೈಯ ಪ್ರಮುಖ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.![ದುಬೈನ ಜೆಬೆಲ್ ಅಲಿಯಲ್ಲಿ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಮೂಲಕ ಶಂಕುಸ್ಥಾಪನೆ ದುಬೈನ ಜೆಬೆಲ್ ಅಲಿಯಲ್ಲಿ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಮೂಲಕ ಶಂಕುಸ್ಥಾಪನೆ](https://cdn.narendramodi.in/cmsuploads/0.60171700_1707911565_cover.jpg)
ದುಬೈನ ಜೆಬೆಲ್ ಅಲಿಯಲ್ಲಿ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಮೂಲಕ ಶಂಕುಸ್ಥಾಪನೆ
February 14th, 03:48 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ದುಬೈನ ಪ್ರಧಾನಮಂತ್ರಿ ಶೇಖ್ ಮೊಹಮ್ಮದ್ ಬಿನ್ ರಶೀದ್ ಅಲ್ ಮಕ್ತೌಮ್ ಅವರು 14 ಫೆಬ್ರವರಿ 2024 ರಂದು ದುಬೈನ ಜೆಬೆಲ್ ಅಲಿ ಮುಕ್ತ ವ್ಯಾಪಾರ ವಲಯದಲ್ಲಿ ನಿರ್ಮಿಸಲಾಗುತ್ತಿರುವ ಭಾರತ್ ಮಾರ್ಟ್‌ಗೆ ವರ್ಚ್ಯುಯಲ್ ಆಗಿ ಶಂಕುಸ್ಥಾಪನೆ ನೆರವೇರಿಸಿದರು.