Lifestyle of the planet, for the planet and by the planet: PM Modi at launch of Mission LiFE

October 20th, 11:01 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

PM launches Mission LiFE at Statue of Unity in Ekta Nagar, Kevadia, Gujarat

October 20th, 11:00 am

At the launch of Mission LiFE in Kevadia, PM Modi said, Mission LiFE emboldens the spirit of the P3 model i.e. Pro Planet People. Mission LiFE, unites the people of the earth as pro planet people, uniting them all in their thoughts. It functions on the basic principles of Lifestyle of the planet, for the planet and by the planet.

76ನೇ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳಿಗಾಗಿ ವಿಶ್ವದಲ್ಲಿನ ನಾಯಕರಿಗೆ ಪ್ರಧಾನಮಂತ್ರಿಯವರು ಧನ್ಯವಾದ ಅರ್ಪಿಸಿದರು

August 15th, 10:47 pm

The Prime Minister, Shri Narendra Modi has thanked World Leaders for their greetings and wishes on the occasion of 76th Independence Day.

ನೇಪಾಳದಲ್ಲಿ 2566 ನೇ ಬುದ್ಧ ಜಯಂತಿ ಮತ್ತು ಲುಂಬಿನಿ ದಿನ 2022 ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣದ ಕನ್ನಡ ಭಾಷಾಂತರ.

May 16th, 09:45 pm

ಈ ಹಿಂದಿನಂತೆ ವೈಶಾಖ ಪೂರ್ಣಿಮೆಯ ದಿನದಂದು ನನಗೆ ಭಗವಾನ್ ಬುದ್ಧ ಅವರಿಗೆ ಸಂಬಂಧಪಟ್ಟ ಸ್ಥಳಗಳಿಗೆ ಭೇಟಿ ನೀಡಲು ಮತ್ತು ಅವರಿಗೆ ಸಂಬಂಧಪಟ್ಟ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಅವಕಾಶಗಳು ಲಭಿಸುತ್ತಿವೆ. ಮತ್ತು ಇಂದು ನನಗೆ ಭಾರತದ ಮಿತ್ರ ರಾಷ್ಟ್ರವಾದ ನೇಪಾಳದಲ್ಲಿರುವ ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿಗೆ ಭೇಟಿ ನೀಡುವ ಸದವಕಾಶ ದೊರಕಿದೆ. ಕೆಲ ಸಮಯದ ಹಿಂದೆ ಮಾಯಾದೇವಿ ದೇವಾಲಯಕ್ಕೆ ಭೇಟಿ ನೀಡುವ ಅವಕಾಶ ದೊರಕಿರುವುದು ನನಗೆ ಮರೆಯಲಾಗದ ಸಂಗತಿ. ಭಗವಾನ್ ಬುದ್ಧ ಹುಟ್ಟಿದ ಸ್ಥಳದಲ್ಲಿರುವ ಶಕ್ತಿ, ಅಲ್ಲಿರುವ ಜಾಗೃತ ಪ್ರಜ್ಞೆ, ಮನಃಶಾಂತಿ ಒಂದು ವಿಭಿನ್ನ ಆನುಭವ. ಈ ಸ್ಥಳದಲ್ಲಿ 2014 ರಲ್ಲಿ ನನಗೆ ನೀಡಲಾದ ಮಹಬೋಧಿ ವೃಕ್ಷದ ಸಸಿ ಈಗ ಮರವಾಗಿ ಬೆಳೆಯುತ್ತಿರುವುದನ್ನು ನೋಡುವುದಕ್ಕೆ ನನಗೆ ಅಪಾರ ಸಂತೋಷವಾಗುತ್ತಿದೆ. .

2022ರ ಮೇ 16ರಂದು ನೇಪಾಳದ ಲುಂಬಿನಿಗೆ ಭೇಟಿ ನೀಡಿದ ಪ್ರಧಾನಮಂತ್ರಿ

May 16th, 06:20 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 16ರಂದು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್‌ ಬಹದ್ದೂರ್‌ ದೇವುಬಾ ಅವರ ಆಹ್ವಾನದ ಮೇರೆಗೆ ಬುದ್ಧ ಪೂರ್ಣಿಮೆಯ ಶುಭ ಸಂದರ್ಭದಲ್ಲಿನೇಪಾಳದ ಲುಂಬಿನಿಗೆ ಅಧಿಕೃತ ಭೇಟಿ ನೀಡಿದರು. ಪ್ರಧಾನಮಂತ್ರಿಯಾಗಿ ಶ್ರೀ ನರೇಂದ್ರ ಮೋದಿ ಅವರು ನೇಪಾಳಕ್ಕೆ ನೀಡಿದ ಐದನೇ ಭೇಟಿ ಇದಾಗಿದ್ದು, ಲುಂಬಿನಿಗೆ ಮೊದಲ ಬಾರಿಗೆ ಭೇಟಿ ನೀಡಿದರು.

ನೇಪಾಳದ ಲುಂಬಿನಿಯಲ್ಲಿ ಬುದ್ಧ ಜಯಂತಿ ಆಚರಣೆ

May 16th, 03:11 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಯಲ್ಲಿರುವ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರ ಮತ್ತು ಧ್ಯಾನ ಭವನದಲ್ಲಿ ನಡೆದ 2566ನೇ ಬುದ್ಧ ಜಯಂತಿ ಆಚರಣೆಯಲ್ಲಿ ಭಾಗವಹಿಸಿದರು. ಅವರೊಂದಿಗೆ ನೇಪಾಳದ ಪ್ರಧಾನ ಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವುಬಾ ಮತ್ತು ಅವರ ಪತ್ನಿ ಡಾ. ಅರ್ಜು ರಾಣಾ ದೇವುಬಾ ಕೂಡ ಇದ್ದರು.

ನೇಪಾಳದ ಲುಂಬಿನಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಭೇಟಿ (16 ಮೇ 2022)

May 15th, 12:24 pm

PM Modi will be traveling to Lumbini in Nepal on 16 May 2022. PM Modi will offer prayers at the Mayadevi Temple as well as take. part in Shilanyas ceremony of India International Centre for Buddhist Culture & Heritage. He will also address a programme on Buddha Jayanti

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಲುಂಬಿನಿಗೆ ( 2022, ಮೇ 16ರಂದು) ಭೇಟಿ ನೀಡಲಿದ್ದಾರೆ

May 12th, 07:39 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2022ರ ಮೇ 16ರಂದು ಬುದ್ಧ ಪೂರ್ಣಿಮೆಯ ಸಂದರ್ಭದಲ್ಲಿ ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್‌ ಬಹಾದುರ್ ದೇವುಬಾ ಅವರ ಆಹ್ವಾನದ ಮೇರೆಗೆ ಲುಂಬಿನಿಗೆ ಅಧಿಕೃತ ಭೇಟಿ ನೀಡಲಿದ್ದಾರೆ. 2014ರಿಂದೀಚೆಗೆ ಪ್ರಧಾನಮಂತ್ರಿ ಅವರು ನೇಪಾಳಕ್ಕೆ ನೀಡುತ್ತಿರುವ ಐದನೇ ಭೇಟಿ ಇದಾಗಿದೆ.

ಜಂಟಿ ಪತ್ರಿಕಾಗೋಷ್ಠಿಯಲ್ಲಿ ನೇಪಾಳ ಪ್ರಧಾನ ಮಂತ್ರಿ ಅವರೊಂದಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿಕೆ

April 02nd, 01:39 pm

ನೇಪಾಳ ಪ್ರಧಾನ ಮಂತ್ರಿ ಶ್ರೀ ದೇವುಬಾ ಜಿ ಅವರನ್ನು ಭಾರತಕ್ಕೆ ಸ್ವಾಗತಿಸಲು ನನಗೆ ತುಂಬಾ ಸಂತೋಷವಾಗಿದೆ. ಇಂದು ಭಾರತೀಯ ಹೊಸ ವರ್ಷ ಸಂಭ್ರಮ ಮತ್ತು ನವರಾತ್ರಿಯ ಶುಭ ಸಂದರ್ಭದಲ್ಲಿ, ದೇವುಬಾ ಜಿ ಇಂಡಿಯಾಕ್ಕೆ ಆಗಮಿಸಿದ್ದಾರೆ. ನಾನು ಅವರಿಗೆ ಭಾರತ ಮತ್ತು ನೇಪಾಳದ ಎಲ್ಲಾ ನಾಗರಿಕರ ಪರವಾಗಿ ನವರಾತ್ರಿಯ ಶುಭಾಶಯಗಳನ್ನು ಕೋರುತ್ತೇನೆ.

India-Nepal Joint Vision Statement on Power Sector Cooperation

April 02nd, 01:09 pm

On 02 April 2022, His Excellency Prime Minister Narendra Modi and Rt. Hon'ble Prime Minister Sher Bahadur Deuba had fruitful and wide ranging bilateral discussions in New Delhi.

ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆ ಸಂದರ್ಭದಲ್ಲಿ ನೇಪಾಳದ ಪ್ರಧಾನಿ ಅವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

November 02nd, 07:12 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ನವೆಂಬರ್ 2ರಂದು ಯುನೈಟೆಡ್ ಕಿಂಗ್ ಡಮ್ ನ ಗ್ಲಾಸ್ಗೋದಲ್ಲಿ ಸಿಒಪಿ26 ಶೃಂಗಸಭೆಯ ಸಂದರ್ಭದಲ್ಲಿ ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶ್ರೀ ಶೇರ್ ಬಹದ್ದೂರ್ ದೇವುಭಾ ಅವರನ್ನು ಭೇಟಿ ಮಾಡಿದರು.

ನೇಪಾಳದ ಘನವೆತ್ತ ಪ್ರಧಾನಮಂತ್ರಿ ಶ್ರೀ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ

July 19th, 02:27 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಶೇರ್ ಬಹದ್ದೂರ್ ದೇವುಬಾ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದಕ್ಕಾಗಿ ಹಾಗೂ ಸಂಸತ್ತಿನಲ್ಲಿ ವಿಶ್ವಾಸ ಮತವನ್ನು ಗೆದ್ದಿದ್ದಕ್ಕಾಗಿ ಅಭಿನಂದನೆಗಳು ಮತ್ತು ಶುಭಾಶಯಗಳನ್ನು ತಿಳಿಸಿದರು.

PM Modi meets former Nepalese PM Sher Bahadur Deuba

May 12th, 01:00 pm

Furthering India-Nepal friendship, Prime Minister Narendra Modi held talks with President of Nepali Congress and former Prime Minister Sher Bahadur Deuba and other members of the Nepali Congress in Kathmandu.

ನೇಪಾಳದ ಪ್ರಧಾನಿ ದೇವುಬಾ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿಯವರ ಪತ್ರಿಕಾ ಹೇಳಿಕೆ

August 24th, 12:43 pm

ಪ್ರಧಾನಿ ಮೋದಿ ಮತ್ತು ನೇಪಾಳದ ಪ್ರಧಾನಮಂತ್ರಿ ದೇವುಬಾ ಎರಡೂ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸಿದ್ದಾರೆ . ನಾಯಕರು ಕಟೈಯಾ-ಕುಸಾಹಾ ಮತ್ತು ರಾಕ್ಸೌಲ್-ಪರ್ವಾನಿಪುರ ಅಡ್ಡ ಗಡಿರೇಖೆಯ ಮಾರ್ಗಗಳನ್ನು ಉದ್ಘಾಟಿಸಿದರು. ಗೃಹನಿರ್ಮಾಣ, ಆರೋಗ್ಯ ಮತ್ತು ಶಿಕ್ಷಣ ವಲಯಗಳಲ್ಲಿ ಎರಡೂ ದೇಶಗಳ ನಡುವೆ ಒಪ್ಪಂದಗಳನ್ನು ಮಾಡಲಾಯಿತು . ಮುಂಬರುವ ದಿನಗಳಲ್ಲಿ ಎರಡೂ ದೇಶಗಳ ನಡುವಿನ ಸಂಬಂಧವು ಹೆಚ್ಚಾಗಲಿದೆ ಎಂದು ಮೋದಿ ಭರವಸೆ ವ್ಯಕ್ತಪಡಿಸಿದ್ದಾರೆ.

ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವೂಬಾ ಅವರೊಂದಿಗೆ ದೂರವಾಣಿಯಲ್ಲಿ ಸಂಭಾಷಣೆ ನಡೆಸಿದ ಪ್ರಧಾನಿ

August 18th, 06:36 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇಪಾಳದ ಪ್ರಧಾನಮಂತ್ರಿ ಗೌರವಾನ್ವಿತ ಶೇರ್ ಬಹದ್ದೂರ್ ದೇವೂಬಾ ಅವರೊಂದಿಗೆ ಇಂದು ದೂರವಾಣಿ ಸಂಭಾಷಣೆ ನಡೆಸಿದರು. ನೇಪಾಳದಲ್ಲಿ ವ್ಯಾಪಕ ಪ್ರವಾಹದಿಂದ ಉಂಟಾಗಿರುವ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ ಸೂಚಿಸಿದರು, ಎಲ್ಲ ಅಗತ್ಯ ಪರಿಹಾರದ ನೆರವು ಒದಗಿಸಲು ಸಿದ್ಧವಾಗಿರುವುದಾಗಿಯೂ ತಿಳಿಸಿದರು.

"ಪ್ರಧಾನಿ ಮೋದಿ ಮಾತನಾಡುತ್ತಾ, ಶೇರ್ ಬಹದ್ದೂರ್ ದೆಬಾ ಅವರು ನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದಾರೆ "

June 06th, 08:43 pm

ಪ್ರಧಾನಿ ಮೋದಿ ಇಂದು ಶೆರ್ ಬಹದ್ದೂರ್ ದೆಬಾ ಅವರಿಗೆ ಕರೆ ಮಾಡಿದರು ಮತ್ತು ನೇಪಾಳದ ಪ್ರಧಾನ ಮಂತ್ರಿಯಾಗಿ ನೇಮಕಗೊಂಡಿದ್ದಾಗಿ ಅಭಿನಂದಿಸಿದರು

ನೇಪಾಳದ ಮಾಜಿ ಪ್ರಧಾನಮಂತ್ರಿ ಶ್ರೀ ಶೇರ್ ಬಹಾದ್ದೂರ್ ದೇವೂಬಾ ಅವರಿಂದ ಪ್ರಧಾನಿ ಭೇಟಿ

November 08th, 02:25 pm

Prime Minister, Shri Narendra Modi today met the Former Prime Minister of Nepal, Mr. Sher Bahadur Deuba in New Delhi.

Former PM of Nepal Sher Bahadur Deuba calls on PM

July 31st, 08:03 pm