ಹೀಗೆ ಮೋದಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಪರಿವರ್ತಿಸುತ್ತಿದೆ
September 07th, 12:03 pm
ಮೋದಿ ಸರ್ಕಾರವು ಪ್ರಾಥಮಿಕ, ಉನ್ನತ ಮತ್ತು ವೈದ್ಯಕೀಯ ಶಿಕ್ಷಣದ ಮೇಲೆ ಕೇಂದ್ರೀಕರಿಸಿ ಶಿಕ್ಷಣ ಕ್ಷೇತ್ರವನ್ನು ತ್ವರಿತಗತಿಯಲ್ಲಿ ಪರಿವರ್ತಿಸಲು ಒತ್ತು ನೀಡುತ್ತಿದೆ. 2014 ರಿಂದ, ಮೋದಿ ಸರ್ಕಾರವು ಹೊಸ ಐಐಟಿ, ಐಐಎಂ, ಐಐಐಟಿ, ಎನ್ಐಟಿ ಮತ್ತು ಎನ್ಐಡಿಗಳನ್ನು ಸ್ಥಾಪಿಸುವುದಾಗಿ ಘೋಷಿಸಿದೆ. 2014 ರಿಂದ ಪ್ರತಿ ವರ್ಷ ಹೊಸ ಐಐಟಿ ಮತ್ತು ಐಐಎಂ ತೆರೆಯಲಾಗುತ್ತದೆ.ಶಿಕ್ಷಕ್ ಪರ್ವ್ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
September 07th, 10:31 am
ಶಿಕ್ಷಕ ಪರ್ವದ ಈ ಪ್ರಮುಖ ಕಾರ್ಯಕ್ರಮದಲ್ಲಿ ನನ್ನೊಂದಿಗೆ ಸೇರಿರುವ, ಸಂಪುಟದಲ್ಲಿ ನನ್ನ ಸಹೋದ್ಯೋಗಿಯಾಗಿರುವ ಶ್ರೀ ಧರ್ಮೇಂದ್ರ ಪ್ರಧಾನ್ ಜೀ, ಶ್ರೀಮತಿ ಅನ್ನಪೂರ್ಣ ದೇವಿ ಜೀ, ಡಾ. ಸುಭಾಷ್ ಸರ್ಕಾರ್ ಜೀ, ಡಾ. ರಾಜಕುಮಾರ್ ರಂಜನ್ ಸಿಂಗ್ ಜೀ, ದೇಶದ ವಿವಿಧ ರಾಜ್ಯಗಳ ಗೌರವಾನ್ವಿತ ಶಿಕ್ಷಣ ಸಚಿವರೇ, ಕರಡು ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತಯಾರಿಸಿದ ಸಮಿತಿಯ ಅಧ್ಯಕ್ಷರಾಗಿರುವ ಡಾ. ಕಸ್ತೂರಿ ರಂಗನ್ ಜೀ ಅವರೇ, ಅವರ ತಂಡದ ಎಲ್ಲಾ ಗೌರವಾನ್ವಿತ ಸದಸ್ಯರೇ, ಎಲ್ಲಾ ಪ್ರಾಂಶುಪಾಲರೇ, ಶಿಕ್ಷಕರೇ ಮತ್ತು ದೇಶದ ವಿವಿಧೆಡೆಯ ವಿದ್ಯಾರ್ಥಿಗಳೇ!.`ಶಿಕ್ಷಕ್ ಪರ್ವ’ದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 07th, 10:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನಡೆದ ʻಶಿಕ್ಷಕ್ ಪರ್ವ್ʼ ಉದ್ಘಾಟನಾ ಸಮಾವೇಶವನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಭಾರತೀಯ ಸಂಜ್ಞೆ ಭಾಷಾ ನಿಘಂಟು (ಶ್ರವಣ ದೋಷವುಳ್ಳವರಿಗೆ ಸಾರ್ವತ್ರಿಕ ಕಲಿಕಾ ವಿನ್ಯಾಸಕ್ಕೆ ಅನುಗುಣವಾಗಿ ಆಡಿಯೋ ಮತ್ತು ಪಠ್ಯ ಸಂಯೋಜಿತ ಸಂಜ್ಞೆ ಭಾಷೆಯ ವೀಡಿಯೊ), ಟಾಕಿಂಗ್ ಬುಕ್ಸ್ (ದೃಷ್ಟಿಹೀನರಿಗೆ ಆಡಿಯೋಬುಕ್‌ಗಳು) ಅನ್ನು ಪ್ರಧಾನಿ ಬಿಡುಗಡೆ ಮಾಡಿದರು. ಇದೇ ವೇಳೆ ʻಸಿಬಿಎಸ್‌ಇʼಯ ಶಾಲಾ ಗುಣಮಟ್ಟ ಭರವಸೆ ಮತ್ತು ಮೌಲ್ಯಮಾಪನ ಚೌಕಟ್ಟು, ʻನಿಪುಣ್ ಭಾರತ್ʼ ಮತ್ತು ʻವಿದ್ಯಾಂಜಲಿʼ ಪೋರ್ಟಲ್‌ಗಾಗಿ ʻನಿಷ್ಠಾʼ ಶಿಕ್ಷಕರ ತರಬೇತಿ ಕಾರ್ಯಕ್ರಮಕ್ಕೂ (ಶಾಲಾ ಅಭಿವೃದ್ಧಿಗಾಗಿ ಶಿಕ್ಷಣ ಸ್ವಯಂಸೇವಕರು / ದಾನಿಗಳು / ಸಿಎಸ್ಆರ್ ಕೊಡುಗೆದಾರರಿಗೆ ಅನುಕೂಲ ಮಾಡಿಕೊಡುವುದಕ್ಕಾಗಿ) ಚಾಲನೆ ನೀಡಿದರು.ಸೆಪ್ಟೆಂಬರ್ 7ರಂದು ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ
September 05th, 02:32 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಸೆಪ್ಟೆಂಬರ್ 7ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶಿಕ್ಷಕ ಪರ್ವದ ಉದ್ಘಾಟನಾ ಸಮಾವೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಪ್ರಮುಖ ಬಹು ಉಪಕ್ರಮಗಳಿಗೂ ಚಾಲನೆ ನೀಡಲಿದ್ದಾರೆ.ಎನ್.ಇ.ಪಿ.2020 ಅಡಿ “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ’’ ಸಮಾವೇಶದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಕನ್ನಡ ರೂಪಾಂತರ
September 11th, 11:01 am
ನನ್ನ ಸಂಪುಟದ ಸಹೋದ್ಯೋಗಿಗಳೇ, ರಾಷ್ಟ್ರದ ಶಿಕ್ಷಣ ಸಚಿವರಾದ ಶ್ರೀ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರೇ, ಶ್ರೀ ಸಂಜಯ್ ಧೋತ್ರೆ ಅವರೇ, ರಾಷ್ಟ್ರೀಯ ಶಿಕ್ಷಣ ನೀತಿಯ ಕರಡು ರಚನಾ ಸಮಿತಿ ಅಧ್ಯಕ್ಷರಾದ ಡಾ. ಕಸ್ತೂರಿ ರಂಗನ್ ಅವರೇ, ಅವರ ತಂಡದ ಗೌರವಾನ್ವಿತ ಸದಸ್ಯರೇ, ವಿದ್ವಾಂಸರೇ, ಪ್ರಾಂಶುಪಾಲರೇ, ಶಿಕ್ಷಕರೇ, ಎಲ್ಲ ರಾಜ್ಯಗಳಿಂದ ಈ ವಿಶೇಷ ಸಮಾವೇಶದಲ್ಲಿ ಭಾಗಿಯಾಗಿರುವ ಮಾನ್ಯರೇ ಮತ್ತು ಮಹಿಳೆಯರೇ, ಇಂದು ನಾವೆಲ್ಲರೂ ನಮ್ಮ ದೇಶದ ಭವಿಷ್ಯ ನಿರ್ಮಾಣಕ್ಕೆ ಬುನಾದಿ ಹಾಕುವ ಕ್ಷಣದಲ್ಲಿ ಭಾಗಿಯಾಗಿದ್ದೇವೆ. ಹೊಸ ಯುಗದ ಬೀಜಗಳನ್ನು ಬಿತ್ತಿದ ಕ್ಷಣ ಇದು. ರಾಷ್ಟ್ರೀಯ ಶಿಕ್ಷಣ ನೀತಿ 21 ನೇ ಶತಮಾನದ ಭಾರತಕ್ಕೆ ಹೊಸ ದಿಶೆ ನೀಡಲಿದೆ.ರಾಷ್ಟ್ರೀಯ ಶಿಕ್ಷಣ ನೀತಿ 2020: “21ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಸಮಾವೇಶದಲ್ಲಿ ಪ್ರಧಾನಿ ಭಾಷಣ
September 11th, 11:00 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ರಾಷ್ಟ್ರೀಯ ಶಿಕ್ಷಣ ನೀತಿ 2020 ಅಡಿಯಲ್ಲಿ “21ನೇ ಶತಮಾನದ ಶಾಲಾ ಶಿಕ್ಷಣ’ ಸಮಾವೇಶ ಉದ್ದಶಿಸಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಿದರು.