ಅಸ್ಸಾಂನ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ಗೆ ಹಸಿರು ನಿಶಾನೆ ತೋರಿದ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ
May 29th, 12:22 pm
ಅಸ್ಸಾಂ ರಾಜ್ಯಪಾಲ ಶ್ರೀ ಗುಲಾಬ್ ಚಂದ್ ಕಟಾರಿಯಾ ಜೀ, ಮುಖ್ಯಮಂತ್ರಿ ಭಾಯ್ ಹಿಮಂತ ಬಿಸ್ವಾ ಶರ್ಮಾ ಜೀ, ಕೇಂದ್ರ ಸಚಿವ ಸಂಪುಟದ ಸದಸ್ಯರಾದ ಅಶ್ವಿನಿ ವೈಷ್ಣವ್ ಜೀ, ಸರ್ಬಾನಂದ ಸೋನೊವಾಲ್ ಜಿ, ರಾಮೇಶ್ವರ್ ತೆಲಿ ಜಿ, ನಿಸಿತ್ ಪ್ರಮಾಣಿಕ್ ಜಿ, ಜಾನ್ ಬಾರ್ಲಾ ಜೀ, ಇತರ ಎಲ್ಲ ಸಚಿವರು, ಸಂಸದರು, ಶಾಸಕರು ಮತ್ತು ನನ್ನ ಪ್ರೀತಿಯ ಸಹೋದರ ಸಹೋದರಿಯರೇ!ಗುವಾಹಟಿ ಮತ್ತು ʻನ್ಯೂ ಜಲ್‌ಪಾಯಿಗುರಿʼಯನ್ನು ಸಂಪರ್ಕಿಸುವ ಅಸ್ಸಾಂನ ಮೊದಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಹಸಿರು ನಿಶಾನೆ ತೋರಿದ ಪ್ರಧಾನಿ
May 29th, 12:21 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಅಸ್ಸಾಂನ ಚೊಚ್ಚಲ ʻವಂದೇ ಭಾರತ್ ಎಕ್ಸ್‌ಪ್ರೆಸ್ʼಗೆ ಹಸಿರು ನಿಶಾನೆ ತೋರಿದರು. ಈ ʻವಂದೇ ಭಾರತ್ ಎಕ್ಸ್‌ಪ್ರೆಸ್ʼ ರೈಲು ಗುವಾಹಟಿಯನ್ನು ʻನ್ಯೂ ಜಲ್‌ಪಾಯಿಗುರಿʼಯೊಂದಿಗೆ ಸಂಪರ್ಕಿಸುತ್ತದೆ ಮತ್ತು ಪ್ರಯಾಣವು ಕೇವಲ 5 ಗಂಟೆ 30 ನಿಮಿಷ ಹಿಡಿಯುತ್ತದೆ. ಪ್ರಧಾನಮಂತ್ರಿಯವರು 182 ರೂಟ್ ಕಿಲೋಮೀಟರ್‌ಗಳ ಹೊಸ ವಿದ್ಯುದ್ದೀಕರಣಗೊಂಡ ವಿಭಾಗಗಳನ್ನು ಸೇವೆಗೆ ಸಮರ್ಪಿಸಿದರು ಜೊತೆಗೆ, ಅಸ್ಸಾಂನ ʻಲುಮ್‌ಡಿಂಗ್ʼನಲ್ಲಿ ಹೊಸದಾಗಿ ನಿರ್ಮಿಸಲಾದ ʻಡೆಮುʼ/ ʻಮೆಮುʼ ಶೆಡ್ ಅನ್ನು ಉದ್ಘಾಟಿಸಿದರು.ಭಾರತವು ಯಶಸ್ಸಿನ ಹೊಸ ಎತ್ತರವನ್ನು ಏರುತ್ತಿದೆ ಮತ್ತು ಮೇಘಾಲಯ ಅದಕ್ಕೆ ಬಲವಾದ ಕೊಡುಗೆ ನೀಡುತ್ತಿದೆ: ಶಿಲ್ಲಾಂಗ್‌ನಲ್ಲಿ ಪ್ರಧಾನಿ ಮೋದಿ
February 24th, 01:50 pm
ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೇಘಾಲಯಕ್ಕೆ ಭೇಟಿ ನೀಡಿದ್ದಾರೆ. ಶಿಲ್ಲಾಂಗ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಅವರು ಯುವಕರಾಗಿರಲಿ, ವೃದ್ಧರಾಗಿರಲಿ, ಹೆಂಗಸರಾಗಿರಲಿ, ಪುರುಷರಿರಲಿ, ಉದ್ಯಮಿಗಳಿರಲಿ, ಸರ್ಕಾರಿ ನೌಕರರಿರಲಿ, ರೈತರು ಅಥವಾ ಕೂಲಿಕಾರರಿರಲಿ, ಎಲ್ಲರೂ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದಾರೆ- ‘ಮೇಘಾಲಯ ಮಾಂಗೆ, ಬಿಜೆಪಿ ಸರ್ಕಾರ’. ಮೇಘಾಲಯ ಪ್ರಬಲ ಪಕ್ಷದ ನಾಯಕತ್ವದಲ್ಲಿ ಸ್ಥಿರ ಸರ್ಕಾರವನ್ನು ಬಯಸುತ್ತದೆ. ಅದಕ್ಕಾಗಿಯೇ ಕಮಲವು ಇಂದು ಮೇಘಾಲಯದ ಶಕ್ತಿ, ಸ್ಥಿರತೆ ಮತ್ತು ಶಾಂತಿಯ ಸಂಕೇತವಾಗಿದೆ.ಪ್ರಧಾನಿ ಮೋದಿ ಮೇಘಾಲಯದ ಶಿಲ್ಲಾಂಗ್ ಮತ್ತು ತುರಾದಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಿದರು
February 24th, 01:30 pm
ಈ ತಿಂಗಳಾಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮೇಘಾಲಯಕ್ಕೆ ಭೇಟಿ ನೀಡಿದ್ದಾರೆ. ಶಿಲ್ಲಾಂಗ್‌ನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ಅವರು ಯುವಕರಾಗಿರಲಿ, ವೃದ್ಧರಾಗಿರಲಿ, ಹೆಂಗಸರಾಗಿರಲಿ, ಪುರುಷರಿರಲಿ, ಉದ್ಯಮಿಗಳಿರಲಿ, ಸರ್ಕಾರಿ ನೌಕರರಿರಲಿ, ರೈತರು ಅಥವಾ ಕೂಲಿಕಾರರಿರಲಿ, ಎಲ್ಲರೂ ಒಂದೇ ಧ್ವನಿಯಲ್ಲಿ ಹೇಳುತ್ತಿದ್ದಾರೆ- ‘ಮೇಘಾಲಯ ಮಾಂಗೆ, ಬಿಜೆಪಿ ಸರ್ಕಾರ’. ಮೇಘಾಲಯ ಪ್ರಬಲ ಪಕ್ಷದ ನಾಯಕತ್ವದಲ್ಲಿ ಸ್ಥಿರ ಸರ್ಕಾರವನ್ನು ಬಯಸುತ್ತದೆ. ಅದಕ್ಕಾಗಿಯೇ ಕಮಲವು ಇಂದು ಮೇಘಾಲಯದ ಶಕ್ತಿ, ಸ್ಥಿರತೆ ಮತ್ತು ಶಾಂತಿಯ ಸಂಕೇತವಾಗಿದೆ.ಮೇಘಾಲಯದ ಶಿಲ್ಲಾಂಗ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಮಂತ್ರಿಯವರ ಭಾಷಣದ ಪಠ್ಯ....
December 18th, 04:22 pm
ಮೇಘಾಲಯವು ಪ್ರಕೃತಿ ಮತ್ತು ಸಂಸ್ಕೃತಿಯಲ್ಲಿ ಶ್ರೀಮಂತ ರಾಜ್ಯವಾಗಿದೆ. ಈ ಸಮೃದ್ಧಿಯು ನಿಮ್ಮ ಆತಿಥ್ಯದಲ್ಲಿಯೂ ಪ್ರತಿಫಲಿಸುತ್ತದೆ. ಇಂದು ಮತ್ತೊಮ್ಮೆ ಮೇಘಾಲಯದ ಅಭಿವೃದ್ಧಿ ಉತ್ಸವದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದೆ. ಸಂಪರ್ಕ, ಶಿಕ್ಷಣ, ಕೌಶಲ್ಯ ಮತ್ತು ಉದ್ಯೋಗಕ್ಕಾಗಿ ಹತ್ತಾರು ಯೋಜನೆಗಳಿಗಾಗಿ ಮೇಘಾಲಯದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಅಭಿನಂದನೆಗಳು.ಮೇಘಾಲಯದ ಶಿಲ್ಲಾಂಗ್ನಲ್ಲಿ ಪ್ರಧಾನಿಯವರಿಂದ 2450 ಕೋಟಿ ರೂ.ಗಳ ಬಹುವಿಧದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಣೆ
December 18th, 11:15 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮೇಘಾಲಯದ ಶಿಲ್ಲಾಂಗ್ನಲ್ಲಿ 2450 ಕೋಟಿ ರೂ.ಗಳ ಬಹುವಿಧದ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಮಾಡಿದರು ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದರು. ಇದಕ್ಕೂ ಮುನ್ನ ಶಿಲ್ಲಾಂಗ್ನ ಸ್ಟೇಟ್ ಕನ್ವೆನ್ಷನ್ ಸೆಂಟರ್ನಲ್ಲಿ ನಡೆದ ಈಶಾನ್ಯ ಮಂಡಳಿಯ ಸಭೆಯಲ್ಲಿ ಪ್ರಧಾನಮಂತ್ರಿಯವರು ಪಾಲ್ಗೊಂಡರು ಮತ್ತು ಅದರ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.ಮಾರ್ಚ್ 7ರಂದು “ಜನೌಷಧಿ ದಿವಸ’ ಆಚರಣೆಯದಂದು ಭಾಷಣ ಮಾಡಲಿರುವ ಪ್ರಧಾನಮಂತ್ರಿ
March 05th, 09:06 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 7ರಂದು ಬೆಳಗ್ಗೆ 10 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ‘ಜನೌಷಧಿ ದಿನ’ದ ಆಚರಣೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಶಿಲ್ಲಾಂಗ್ ನ ನಯ್ ಗ್ರಿಮ್ಸ್ ನಲ್ಲಿ 7500ನೇ ಜನೌಷಧ ಕೇಂದ್ರವನ್ನೂ ದೇಶಕ್ಕೆ ಸಮರ್ಪಿಸಲಿದ್ದಾರೆ. ಪ್ರಧಾನಮಂತ್ರಿ ಭಾರತೀಯ ಜನೌಷಧ ಪರಿಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಬಾಧ್ಯಸ್ಥರ ಅದ್ಭುತ ಕಾರ್ಯವನ್ನು ಗುರುತಿಸಿ ಅವರಿಗೆ ಪ್ರಶಸ್ತಿಯನ್ನೂ ಪ್ರದಾನ ಮಾಡಲಿದ್ದಾರೆ. ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.BJP’s agenda is speedy and all-round development: PM Modi in Meghalaya
December 16th, 02:30 pm
Prime Minister Narendra Modi today addressed a public meeting in Shillong Meghalaya after inaugurating 261 kilometre long 2-Laning of Shillong-Nongstoin Section of NH 106 and Nongstoin- Rongjeng Section of NH 127-B. He emphasized that the enhanced road network would boost economic activity and would establish a direct link between the important towns of the state- Shillong and Tura.ನಾಳೆ ಮಿಜೋರಾಂ ಮತ್ತು ಮೇಘಾಲಯಕ್ಕೆ ಭೇಟಿ ನೀಡಲಿರುವ ಪ್ರಧಾನಿ; ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ
December 15th, 09:03 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಳೆ ಮಿಜೋರಾಂ ಮತ್ತು ಮೇಘಾಲಯಗಳಿಗೆ ಭೇಟಿ ನೀಡಲಿದ್ದು, ಅಲ್ಲಿ ಅವರು ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.ಈಶಾನ್ಯದ ಅಭಿವೃದ್ಧಿ ನಮ್ಮ ಆದ್ಯತೆಯಾಗಿದೆ: ಪ್ರಧಾನಿ ಮೋದಿ
May 07th, 01:15 pm
ಪ್ರಧಾನಮಂತ್ರಿ ಶ್ರೀ. ನರೇಂದ್ರ ಮೋದಿ ಅವರು ಇಂದು ಭಾರತ್ ಸೇವಾಶ್ರಮ ಸಂಘದ ಶತಮಾನೋತ್ಸವ ಸಮಾರಂಭ ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು. ಈ ಸಮಾರಂಭವನ್ನು ಶಿಲ್ಲಾಂಗ್ ನಲ್ಲಿ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನಮಂತ್ರಿಯವರನ್ನು ಸ್ವಾಗತಿಸಿದ ಭಾರತ್ ಸೇವಾಶ್ರಮ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀಮದ್ ಸ್ವಾಮಿ ವಿಶ್ವೋತ್ತಮಾನಂದ ಜೀ ಮಹಾರಾಜ್ ಅವರು ಭಾರತದ ಶ್ರೀಮಂತ ಆಧ್ಯಾತ್ಮಿಕ ಮತ್ತು ಸೇವಾ ಪರಂಪರೆಯನ್ನು ವಿವರಿಸಿದರು.It is my conviction to bring North-East at par with the other developed regions of the country: PM Modi
May 27th, 02:00 pm