ಭಾರತವು ತನ್ನ ಪರಂಪರೆಯ ಆಧಾರದ ಮೇಲೆ ಕೃಷಿ ಶಿಕ್ಷಣ ಮತ್ತು ಸಂಶೋಧನೆಯ ದೃಢವಾದ ವ್ಯವಸ್ಥೆಯನ್ನು ಹೊಂದಿದೆ: ಪ್ರಧಾನಿ ಮೋದಿ
August 03rd, 09:35 am
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ, ಕೃಷಿಯಲ್ಲಿ ಜಾಗತಿಕ ಸಹಕಾರದ ಅಗತ್ಯತೆ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಮಹತ್ವವನ್ನು ಒತ್ತಿ ಹೇಳಿದರು. ಡಿಜಿಟಲ್ ಕೃಷಿ, ನೀರಿನ ಸಂರಕ್ಷಣೆ ಮತ್ತು ಮಣ್ಣಿನ ಆರೋಗ್ಯ ನಿರ್ವಹಣೆಯಲ್ಲಿ ಭಾರತದ ಪ್ರಯತ್ನಗಳನ್ನು ಪ್ರಧಾನಮಂತ್ರಿ ಎತ್ತಿ ತೋರಿಸಿದರು.ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿದ ಪ್ರಧಾನ ಮಂತ್ರಿ
August 03rd, 09:30 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ರಾಷ್ಟ್ರೀಯ ಕೃಷಿ ವಿಜ್ಞಾನ ಕೇಂದ್ರ(ಎನ್ಎಎಸ್ಸಿ)ದ ಸಂಕೀರ್ಣದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರ 32ನೇ ಅಂತಾರಾಷ್ಟ್ರೀಯ ಸಮ್ಮೇಳನ(ಐಸಿಎಇ) ಉದ್ಘಾಟಿಸಿದರು. ಈ ವರ್ಷದ ಸಮ್ಮೇಳನದ ನಿರೂಪಣಾ ವಿಷಯ(ಥೀಮ್) ಸುಸ್ಥಿರ ಕೃಷಿ-ಆಹಾರ ವ್ಯವಸ್ಥೆಗಳ ಕಡೆಗೆ ಪರಿವರ್ತನೆ ಎಂಬುದಾಗಿದೆ. ಹವಾಮಾನ ಬದಲಾವಣೆ, ನೈಸರ್ಗಿಕ ಸಂಪನ್ಮೂಲಗಳ ಅವನತಿ, ಹೆಚ್ಚುತ್ತಿರುವ ಉತ್ಪಾದನಾ ವೆಚ್ಚಗಳು ಮತ್ತು ಸಂಘರ್ಷಗಳಂತಹ ಜಾಗತಿಕ ಸವಾಲುಗಳ ಮುಖಾಂತರ ಸುಸ್ಥಿರ ಕೃಷಿಯ ಅಗತ್ಯವನ್ನು ನಿಭಾಯಿಸುವ ಗುರಿಯನ್ನು ಈ ಸಮ್ಮೇಳನ ಹೊಂದಿದೆ. ಸಮ್ಮೇಳನದಲ್ಲಿ ಸುಮಾರು 75 ದೇಶಗಳ ಸುಮಾರು 1,000 ಪ್ರತಿನಿಧಿಗಳು ಭಾಗವಹಿಸಿದ್ದರು.India is now working with new thinking and approach: PM Modi in Bhopal, Madhya Pradesh
April 01st, 03:51 pm
PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.PM flags off Vande Bharat Express at Rani Kamalapati Station, Bhopal, Madhya Pradesh
April 01st, 03:30 pm
PM Modi flagged off the Vande Bharat Express train between Bhopal and New Delhi at Rani Kamlapati Railway Station in Bhopal, Madhya Pradesh. The PM congratulated the people of Madhya Pradesh for getting their first Vande Bharat train. He said that the train will reduce the travel time between Delhi and Bhopal and will usher in many facilities and conveniences for the professionals and youth.India's daughters and mothers are my 'Raksha Kavach': PM Modi at Women Self Help Group Sammelan in Sheopur
September 17th, 01:03 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.PM addresses Women Self Help Groups Conference in Karahal, Madhya Pradesh
September 17th, 01:00 pm
PM Modi participated in Self Help Group Sammelan organised at Sheopur, Madhya Pradesh. The PM highlighted that in the last 8 years, the government has taken numerous steps to empower the Self Help Groups. “Today more than 8 crore sisters across the country are associated with this campaign. Our goal is that at least one sister from every rural family should join this campaign”, PM Modi remarked.ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರಿಗೆ ಪ್ರಧಾನಮಂತ್ರಿ ಅವರಿಂದ ಅಭಿನಂದನೆ
July 22nd, 09:43 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ದೇಶದ ಮೊದಲ ಹರ್ ಘರ್ ಜಲ್ ಪ್ರಮಾಣೀಕೃತ ಜಿಲ್ಲೆಯಾಗಿ ಹೊರಹೊಮ್ಮಿದ ಮಧ್ಯಪ್ರದೇಶದ ಬುರ್ಹಾನ್ ಪುರದ ನಾಗರಿಕರನ್ನು ಅಭಿನಂದಿಸಿದ್ದಾರೆ.ಮಧ್ಯಪ್ರದೇಶದ ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ಪ್ರಧಾನಿ
April 23rd, 02:12 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌವ್ಹಾಣ್ ಅವರನ್ನು ಭೇಟಿ ಮಾಡಿದ್ದರು ಮತ್ತು ಮಧ್ಯಪ್ರದೇಶ ಸರ್ಕಾರದ ಉತ್ತಮ ಆಡಳಿತದ ಉಪಕ್ರಮಗಳ ಬಗ್ಗೆ ಮತ್ತು ಅವುಗಳು ಜನರ ಜೀವನದ ಮೇಲೆ ಸಕಾರಾತ್ಮಕ ಪರಿವರ್ತನಾ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.Pucca house for the poor is the first step to take them out of poverty: PM Modi
March 29th, 12:42 pm
PM Narendra Modi participated in ‘Grih Pravesham’ of about 5.21 Lakh beneficiaries of Pradhan Mantri Awaas Yojana - Gramin in Madhya Pradesh. PM Modi said that the campaign of providing pucca houses to the poor was not just a government scheme but a commitment to instill confidence in the rural poor.ಮಧ್ಯಪ್ರದೇಶದಲ್ಲಿ ಪಿಎಂಎವೈ-ಜಿ ಯ 5 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳ 'ಗೃಹಪ್ರವೇಶ'ದಲ್ಲಿ ಭಾಗಿಯಾದ ಪ್ರಧಾನಮಂತ್ರಿ.
March 29th, 12:41 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಮಧ್ಯಪ್ರದೇಶದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಮಂತ್ರಿ ವಸತಿ ಯೋಜನೆ- ಗ್ರಾಮೀಣದ ಸುಮಾರು 5.21 ಲಕ್ಷ ಫಲಾನುಭವಿಗಳ 'ಗೃಹಪ್ರವೇಶ'ದಲ್ಲಿ ಪಾಲ್ಗೊಂಡರು. ಮಧ್ಯಪ್ರದೇಶದ ಮುಖ್ಯಮಂತ್ರಿ ಶ್ರೀ ಶಿವರಾಜ್ ಸಿಂಗ್ ಚೌಹಾಣ್, ಕೇಂದ್ರ ಮತ್ತು ರಾಜ್ಯ ಸಚಿವರು, ಸಂಸದರು ಮತ್ತು ರಾಜ್ಯದ ಶಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಮಧ್ಯಪ್ರದೇಶದ ಭೋಪಾಲದಲ್ಲಿ ಜನಜಾತೀಯ ಗೌರವ ದಿವಸ್ ಮಹಾಸಮ್ಮೇಳನದಲ್ಲಿ ಪ್ರಧಾನ ಮಂತ್ರಿ ಅವರ ಭಾಷಣ
November 15th, 01:05 pm
ಮಧ್ಯಪ್ರದೇಶದ ಮೊದಲ ಬುಡಕಟ್ಟು ರಾಜ್ಯಪಾಲರು ಎಂಬ ಗೌರವ ಶ್ರೀ ಮಂಗೂಭಾಯಿ ಪಟೇಲ್ ಜೀ ಅವರದಾಗಿರುವುದಕ್ಕೆ ನನಗೆ ಹೆಮ್ಮೆ ಇದೆ. ಅವರು ತಮ್ಮ ಇಡೀ ಜೀವನವನ್ನು ಬುಡಕಟ್ಟು ಸಮುದಾಯದ ಕಲ್ಯಾಣಕ್ಕಾಗಿ ವಿನಿಯೋಗಿಸಿದರು. ತಮ್ಮ ಬದುಕಿನುದ್ದಕ್ಕೂ ಅವರು ಸಾಮಾಜಿಕ ಸಂಘಟನೆಯ ಅರ್ಪಣಾಭಾವದ “ಸೇವಕ” ನಾಗಿ ಉಳಿದರು ಮತ್ತು ಬಳಿಕ ಸರಕಾರದಲ್ಲಿ ಸಚಿವರೂ ಆದರು.ಜನ್ ಜಾತಿಯಾ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಜನ್ ಜಾತಿಯಾ ಸಮುದಾಯದ ಅನೇಕ ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಧಾನಮಂತ್ರಿ ಚಾಲನೆ
November 15th, 01:00 pm
ಮಧ್ಯಪ್ರದೇಶದಲ್ಲಿ ಜನ್ ಜಾತಿಯಾ ಗೌರವ್ ದಿವಸ್ ಮಹಾಸಮ್ಮೇಳನದಲ್ಲಿ ಜನ್ ಜಾತಿಯಾ ಸಮುದಾಯದ ಅನೇಕ ಕಲ್ಯಾಣ ಕಾರ್ಯಕ್ರಮಗಳಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಚಾಲನೆ ನೀಡಿದರು. “ರೇಷನ್ ಆಪ್ಕೆ ಗ್ರಾಮ್” ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಮಧ್ಯಪ್ರದೇಶದ ಸಿಕೆಲ್ ಸೆಲ್ ಅಭಿಯಾನಕ್ಕೂ ಚಾಲನೆ ನೀಡಿದರು. ದೇಶಾದ್ಯಂತ 50 ಏಕಲವ್ಯ ಮಾದರಿ ವಸತಿ ಶಾಲೆಗಳ ನಿರ್ಮಾಣಕ್ಕೆ ಪ್ರಧಾನಮಂತ್ರಿ ಅವರು ಅಡಿಪಾಯ ಹಾಕಿದರು. ಮಧ್ಯಪ್ರದೇಶದ ರಾಜ್ಯಪಾಲರು ಮತ್ತು ಮುಖ್ಯಮಂತ್ರಿಯವರಲ್ಲದೇ ಕೇಂದ್ರ ಸಚಿವರಾದ ಡಾ. ವಿರೇಂದ್ರ ಕುಮಾರ್, ಶ್ರೀ ನರೇಂದ್ರ ಸಿಂಗ್ ತೋಮರ್, ಶ್ರೀ ಜ್ಯೋತಿರಾಧಿತ್ಯಾ ಸಿಂಧಿಯಾ, ಕೇಂದ್ರ ಸಂಪುಟದ ರಾಜ್ಯ ಸಚಿವರಾದ ಶ್ರೀ ಪ್ರಹ್ಲಾದ್ ಎಸ್. ಪಟೇಲ್, ಶ್ರೀ ಫಗ್ಗನ್ ಸಿಂಗ್ ಕುಲಸ್ತೆ ಮತ್ತು ಡಾ.ಎಲ್. ಮುರುಗನ್ ಮತ್ತಿತರರು ಉಪಸ್ಥಿತರಿದ್ದರು.ಮಧ್ಯ ಪ್ರದೇಶದ ಕೆಲವು ಭಾಗಗಳಲ್ಲಿ ಉಂಟಾದ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ನೆರವು ನೀಡಲು ರಾಜ್ಯ ಸರಕಾರದೊಂದಿಗೆ ಕೇಂದ್ರ ನಿಕಟವಾಗಿ ಕೆಲಸ ಮಾಡುತ್ತಿದೆ: ಪ್ರಧಾನಿ
August 04th, 01:23 pm
ರಾಜ್ಯದ ಕೆಲವು ಭಾಗಗಳಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಬಾಧಿತರಾದವರಿಗೆ ಸಹಾಯ ಮಾಡಲು ಕೇಂದ್ರ ಸರಕಾರವು ಮಧ್ಯಪ್ರದೇಶ ಸರಕಾರದೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಪ್ರಧಾನ ಮಂತ್ರಿಯವರು ಮುಖ್ಯಮಂತ್ರಿ ಶ್ರೀ ಶಿವರಾಜ ಸಿಂಗ್ ಚೌಹಾಣ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.Congress sidelined interest of people of this country: PM Modi in Shahdol
November 16th, 02:58 pm
Prime Minister Narendra Modi today addressed a huge public meeting in Shahdol, Madhya Pradesh. PM Modi began his address by applauding the Madhya Pradesh government led by CM Shivraj Singh Chouhan for working tirelessly for the benefit of the people and for empowering their lives. He added that the upcoming Assembly election is not going to be about who wins and who loses the election rather it is going to decide who gets elected to serve the people of Madhya Pradesh and ensure the development of its people.The country progresses through Jan Shakti: PM Modi
August 09th, 10:00 pm
Addressing a public meeting to mark launch of 70th freedom year celebrations, PM Modi said that country progressed due to the ‘Jan Shakti’, efforts of it’s people & the zeal to fulfil their dreams. Talking about Kashmir, PM said the State needed peace and NDA Govt was committed to fulfilling dreams of every Kashmiri. He urged youth of Kashmir to cooperate with Central & State Governments to take the state to newer heights of progressPM flags off Tiranga Yatra to mark the launch of 70th Freedom Year Celebrations
August 09th, 02:25 pm
Addressing a rally to mark 70th Freedom Year celebrations, PM Modi said that only dialogue and development can ensure peace in Jammu and Kashmir. PM said that he was pained to see young men pelting stones on security forces in the state. The Prime Minister said that the freedom that every Indian has also belongs to every Kashmiri and Govt wanted the same bright future for every youth in Kashmir.Knowledge is immortal and is relevant in every era: PM Modi
May 14th, 01:13 pm
PM addresses International Convention on Universal Message of Simhastha
May 14th, 01:10 pm
PM reviews drought and water scarcity situation at high level meeting with Madhya Pradesh CM
May 10th, 09:05 pm
PM appreciates arrangements at Ujjain Simhasth
May 04th, 05:46 pm