​​​​​​​ಏಷ್ಯನ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ರೈಫಲ್ ಮಹಿಳಾ ತಂಡದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದಕ್ಕಾಗಿ ಶೂಟರ್‌ಗಳಾದ ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿಯವರು

September 24th, 11:17 pm

ಏಷ್ಯನ್ ಕ್ರೀಡಾಕೂಟ 2022 ರಲ್ಲಿ 10 ಮೀಟರ್ ಏರ್ ರೈಫಲ್ ಮಹಿಳಾ ತಂಡದ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗಳಿಸಿದ್ದಕ್ಕಾಗಿ ಶೂಟರ್‌ಗಳಾದ ರಮಿತಾ, ಮೆಹುಲಿ ಘೋಷ್ ಮತ್ತು ಆಶಿ ಚೌಕ್ಸೆ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ 10 ಮೀಟರ್ ಏರ್ ರೈಫಲ್ ಸ್ಪರ್ಧೆಯಲ್ಲಿ ಪ್ರಶಂಸನೀಯ ಕಂಚಿನ ಪದಕ ಗಳಿಸಿದ್ದಕ್ಕಾಗಿ ರಮಿತಾ ಜಿಂದಾಲ್ ಅವರನ್ನು ಶ್ಲಾಘಿಸಿದ ಪ್ರಧಾನಮಂತ್ರಿ

September 24th, 11:13 pm

ಏಷ್ಯನ್ ಗೇಮ್ಸ್ 2022 ರಲ್ಲಿ 10 ಮೀಟರ್ ಏರ್ ರೈಫಲ್ ಮಹಿಳೆಯರ (ವೈಯಕ್ತಿಕ) ಸ್ಪರ್ಧೆಯಲ್ಲಿ ಪ್ರಶಂಸನೀಯ ಕಂಚಿನ ಪದಕಕ್ಕಾಗಿ ಶೂಟರ್ ರಮಿತಾ ಜಿಂದಾಲ್ ಅವರನ್ನು ಪ್ರಧಾನಮಂತ್ರಿಯವರು ಶ್ಲಾಘಿಸಿದರು.

ವಿಶ್ವ ಕುಸ್ತಿ ಚಾಂಪಿಯನ್ ಶಿಪ್ 2021ನಲ್ಲಿ ಪದಕ ಗೆದ್ದ ಅನ್ಶು ಮಲ್ಲಿಕ್ ಮತ್ತು ಸರಿತಾ ಮೋರ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ

October 10th, 08:15 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಕುಸ್ತಿ ಚಾಂಪಿಯನ್ ಶಿಪ್ 2021ನಲ್ಲಿ ಬೆಳ್ಳಿ ಪದಕ ಗೆದ್ದ ಅನ್ಶು ಮಲ್ಲಿಕ್ ಮತ್ತು ಕಂಚಿನ ಪದಕ ಜಯಿಸಿರುವ ಸರಿತಾ ಮೋರ್ ಅವರನ್ನು ಅಭಿನಂದಿಸಿದ್ದಾರೆ.

ಜೂನಿಯರ್ ವಿಶ್ವ ಚಾಂಪಿಯನ್ ಶಿಪ್ ಪದಕ ಪಟ್ಟಿಯಲ್ಲಿ ಅಗ್ರ ಸ್ಥಾನ ಕಾಯ್ದುಕೊಂಡ ಭಾರತೀಯ ಶೂಟಿಂಗ್ ತಂಡವನ್ನು ಶ್ಲಾಘಿಸಿದ ಪ್ರಧಾನಿ

October 10th, 08:08 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶೂಟಿಂಗ್ ಜೂನಿಯರ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ 16 ಚಿನ್ನದ ಪದಕ ಸೇರಿ 40 ಪದಕಗಳನ್ನು ಸಂಪಾದಿಸುವ ಮೂಲಕ ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಂಡ ಭಾರತೀಯ ಶೂಟರ್ ಗಳನ್ನು ಅಭಿನಂದಿಸಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ‘ಮನ್ ಕಿ ಬಾತ್’ – 43 ನೇ ಭಾಷಣದ ಕನ್ನಡ ಅವತರಣಿಕೆ

April 29th, 11:30 am

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ಇತ್ತೀಚೆಗೆ ಏಪ್ರಿಲ್ 4 ರಿಂದ ಏಪ್ರಿಲ್ 15 ರ ವರೆಗೆ ಆಸ್ಟ್ರೇಲಿಯಾದಲ್ಲಿ 21 ನೇ ಕಾಮನ್ ವೆಲ್ತ್ ಕ್ರೀಡೆಗಳು ಅಯೋಜನೆಗೊಂಡಿತ್ತು. ಭಾರತವೂ ಸೇರಿದಂತೆ ಜಗತ್ತಿನ 71 ರಾಷ್ಟ್ರಗಳು ಇದರಲ್ಲಿ ಭಾಗವಹಿಸಿದ್ದವು.

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ.

April 08th, 11:14 am

ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಪ್ರಧಾನ ಮಂತ್ರಿ ಅಭಿನಂದನೆ ಹೇಳಿದ್ದಾರೆ.

PM Modi lauds achievements of Indian athletes at ISSF Junior World Cup in Sydney

April 01st, 03:23 pm

Prime Minister Narendra Modi lauded the achievements of Indian athletes at the ISSF Junior World Cup held in Sydney, Australia. In a series of tweets, PM Modi appreciated the young shooters and said that their laurels made every Indian proud.