ಹೊಸ ಸಂಸತ್ ಭವನದಲ್ಲಿ ಲೋಕಸಭೆ ಉದ್ದೇಶಿಸಿ ಪ್ರಧಾನಿ ಭಾಷಣ
September 19th, 01:50 pm
ಉದ್ಘಾಟನೆಯಾದ ನೂತನ ಸಂಸತ್ ಭವನದಲ್ಲಿ ನಡೆಯುತ್ತಿರುವ ಐತಿಹಾಸಿಕ ಲೋಕಸಭೆ ಅಧಿವೇಶನ ಇದಾಗಿದೆ. ಈ ಸಂದರ್ಭದಲ್ಲಿ ನಾನು ಎಲ್ಲಾ ಗೌರವಾನ್ವಿತ ಸಂಸತ್ ಸದಸ್ಯರಿಗೆ ಮತ್ತು ದೇಶದ ಸಮಸ್ತ ನಾಗರಿಕರಿಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಸಲ್ಲಿಸುತ್ತೇನೆ.ಹೊಸ ಸಂಸತ್ ಭವನದಲ್ಲಿ ಲೋಕಸಭೆಯನ್ನುದ್ದೇಶಿಸಿ ಪ್ರಧಾನಿ ಭಾಷಣ
September 19th, 01:18 pm
ಸದನವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಹೊಸ ಸಂಸತ್ ಭವನದಲ್ಲಿ ಇಂದು ಐತಿಹಾಸಿಕ ಮೊದಲ ಅಧಿವೇಶನ ನಡೆಯುತ್ತಿದೆ, ಅದರ ಅಂಗವಾಗಿ ಎಲ್ಲರಿಗೂ ಶುಭಾಶಯಗಳನ್ನು ಕೋರುವುದಾಗಿ ಹೇಳಿದರು. ಹೊಸ ಸಂಸತ್ ಭವನದಲ್ಲಿ ಮೊದಲ ದಿನ ವಿಶೇಷ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ಅವಕಾಶ ನೀಡಿದ್ದಕ್ಕಾಗಿ ಸ್ಪೀಕರ್ ಅವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ ಪ್ರಧಾನಿ ಅವರು, ಎಲ್ಲ ಸದಸ್ಯರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಈ ಸಂದರ್ಭದ ಪ್ರಾಮುಖ್ಯತೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಪ್ರಧಾನಮಂತ್ರಿ, ಅಮೃತ ಕಾಲದ ಉದಯದಲ್ಲಿ ಭಾರತವು ಹೊಸ ಸಂಸತ್ತಿನ ಕಟ್ಟಡಕ್ಕೆ ಸ್ಥಳಾಂತರಗೊಳ್ಳುವ ಮೂಲಕ ಭವಿಷ್ಯದ ಸಂಕಲ್ಪದೊಂದಿಗೆ ಮುನ್ನಡೆಯುತ್ತಿದೆ ಎಂದರು. ದೇಶದ ಇತ್ತೀಚಿನ ಸಾಧನೆಗಳನ್ನು ಪ್ರಸ್ತಾಪಿಸಿದ ಪ್ರಧಾನಿ, ವಿಜ್ಞಾನ ವಲಯದಲ್ಲಿ ಚಂದ್ರಯಾನ-3 ರ ಯಶಸ್ಸು ಮತ್ತು ಜಿ-20 ಸಂಘಟನೆ ಮತ್ತು ಜಾಗತಿಕ ಮಟ್ಟದಲ್ಲಿ ಅದರ ಪರಿಣಾಮವನ್ನು ಪ್ರಸ್ತಾಪಿಸಿದರು. ಭಾರತಕ್ಕೆ ಒಂದು ಅಪೂರ್ವ ಅವಕಾಶ ಒದಗಿ ಬಂದಿದ್ದು, ಈ ಬೆಳಕಿನಲ್ಲಿ ರಾಷ್ಟ್ರದ ನೂತನ ಸಂಸತ್ ಭವನ ಇಂದು ಕಾರ್ಯಾರಂಭ ಮಾಡುತ್ತಿದೆ ಎಂದು ಹೇಳಿದರು .ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಮತ್ತು ಸಮಾವೇಶ ಕೇಂದ್ರ (ಐಇಸಿಸಿ) ಸಂಕೀರ್ಣವನ್ನು ಉದ್ಘಾಟಿಸಿ ಪ್ರಧಾನಮಂತ್ರಿಯವರ ಭಾಷಣ
July 26th, 11:28 pm
ಇಂದು, ಈ ದೈವಿಕ ಮತ್ತು ಭವ್ಯವಾದ 'ಭಾರತ ಮಂಟಪ'ವನ್ನು ನೋಡುವಾಗ ಪ್ರತಿಯೊಬ್ಬ ಭಾರತೀಯನು ಸಂತೋಷ, ಸಡಗರ ಮತ್ತು ಹೆಮ್ಮೆಯ ಪ್ರಜ್ಞೆಯಿಂದ ತುಂಬಿದ್ದಾನೆ. 'ಭಾರತ ಮಂಟಪ' ಭಾರತದ ಸಾಮರ್ಥ್ಯ ಮತ್ತು ಹೊಸ ಶಕ್ತಿಗೆ ಸಾಕ್ಷಿಯಾಗಲು ಆಹ್ವಾನವಾಗಿದೆ. 'ಭಾರತ ಮಂಟಪ' ಭಾರತದ ಭವ್ಯತೆ ಮತ್ತು ಅದರ ಇಚ್ಛಾಶಕ್ತಿಯ ದೃಷ್ಟಿಕೋನವಾಗಿದೆ. ಕೊರೋನಾ ಸೋಂಕಿನ ಸವಾಲಿನ ಸಮಯದಲ್ಲಿ ಎಲ್ಲೆಡೆ ಕೆಲಸ ಸ್ಥಗಿತಗೊಂಡಾಗ, ನಮ್ಮ ಕಾರ್ಮಿಕರು ಅದರ ನಿರ್ಮಾಣವನ್ನು ಪೂರ್ಣಗೊಳಿಸಲು ಹಗಲು ರಾತ್ರಿ ಕೆಲಸ ಮಾಡಿದರು.ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಭಾಂಗಣ (ಐಐಸಿಸಿ) ಸಂಕೀರ್ಣವನ್ನು ಪ್ರಧಾನಮಂತ್ರಿ ಉದ್ಘಾಟಿಸಿದರು
July 26th, 06:30 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಪ್ರಗತಿ ಮೈದಾನದಲ್ಲಿ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಸಭಾಂಗಣ (ಇಂಟರ್ನ್ಯಾಷನಲ್ ಎಕ್ಸಿಬಿಷನ್-ಕಮ್-ಕನ್ವೆನ್ಷನ್ ಸೆಂಟರ್ - ಐಐಸಿಸಿ) ಸಂಕೀರ್ಣವನ್ನು ಉದ್ಘಾಟಿಸಿದರು. ಅವರು ಜಿ-20 ನಾಣ್ಯ ಮತ್ತು ಜಿ-20 ಅಂಚೆಚೀಟಿಯನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಿದರು. ಸಮಾರಂಭದಲ್ಲಿ, ಡ್ರೋನ್ ಮೂಲಕ ನಡೆಸಲಾದ ವೀಕ್ಷಣಾ ವ್ಯವಸ್ಥೆ ಮೂಲಕ ಕನ್ವೆನ್ಷನ್ ಸೆಂಟರ್ ಗೆ ‘ಭಾರತ ಮಂಟಪ’ ಎಂದು ನಾಮಕರಣ ಮಾಡಲಾಯಿತು ಮತ್ತು ಈ ಸಂದರ್ಭದಲ್ಲಿ ಪ್ರದರ್ಶಿಸಲಾದ ಸಾಂಸ್ಕೃತಿಕ ಕಾರ್ಯಕ್ರಮದಲ್ಲೂ ಪ್ರಧಾನಮಂತ್ರಿ ಭಾಗವಹಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನದಂತೆ, ಮತ್ತು ರಾಷ್ಟ್ರೀಯ ಯೋಜನೆಯಾಗಿ ಸುಮಾರು ರೂ 2700 ಕೋಟಿ ವೆಚ್ಚದಲ್ಲಿ ಈ ಸಂಕೀರ್ಣವನ್ನು ಅಭಿವೃದ್ಧಿಪಡಿಸಲಾಗಿದೆ. ಪ್ರಗತಿಯ ಹಾದಿಯ ಭಾರತವನ್ನು ಜಾಗತಿಕ ವ್ಯಾಪಾರ ತಾಣವಾಗಿ ಉತ್ತೇಜಿಸಲು ಈ ಸಂಕೀರ್ಣ ಸಹಾಯ ಮಾಡುತ್ತದೆ.ಐಟಿಪಿಒ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದ ಶ್ರಮಿಕ ವರ್ಗದವರನ್ನು ಪ್ರಧಾನಮಂತ್ರಿಯವರು ಗೌರವಿಸಿದರು
July 26th, 04:47 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೊಸ ಐಟಿಪಿಒ ಅಂತರಾಷ್ಟ್ರೀಯ ಪ್ರದರ್ಶನ ಮತ್ತು ಸಮಾವೇಶ ಕೇಂದ್ರದಲ್ಲಿ ಪೂಜೆ ನೆರವೇರಿಸಿದರು ಮತ್ತು ಕೇಂದ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿರುವ ಕೆಲಸಗಾರರನ್ನು ಸನ್ಮಾನಿಸಿದರು.PM Modi addresses public meetings at Tarakeshwar and Sonarpur, West Bengal
April 03rd, 03:00 pm
Continuing his poll campaign before the third phase of assembly election in West Bengal, PM Modi has addressed two mega rallies in Tarakeshwar and Sonarpur. He said, “We have seen a glimpse of what results are going to come on 2 May in Nandigram two days ago. I know for sure, with every step of the election, Didi’s panic will increase, her shower of abuse on me will also grow.”Work is being done with intentions as pure as Gangajal: PM Modi
November 30th, 03:14 pm
PM Narendra Modi inaugurated six-lane widening project of the Varanasi - Prayagraj section of NH-19 in Varanasi. He added that the unprecedented work has been done on new highways, pull-flyovers, widening of roads to reduce traffic jams in and around Varanasi.ರಾಷ್ಟ್ರೀಯ ಹೆದ್ದಾರಿ -19 ರ ವಾರಣಾಸಿ-ಪ್ರಯಾಗರಾಜ್ ವಿಭಾಗದ ಆರು ಪಥಗಳ ಯೋಜನೆಯನ್ನು ಉದ್ಘಾಟಿಸಿದ ಪ್ರಧಾನಿ
November 30th, 03:13 pm
ರಾಷ್ಟ್ರೀಯ ಹೆದ್ದಾರಿ -19 ರ ವಾರಣಾಸಿ – ಪ್ರಯಾಗರಾಜ್ ವಿಭಾಗದ ಆರು ಪಥಗಳ ಅಗಲೀಕರಣ ಯೋಜನೆಯನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಾರಣಾಸಿಯಲ್ಲಿ ಉದ್ಘಾಟಿಸಿದರು.People of Bihar have decided that there will be no entry for Jungle Raj: PM Modi
November 01st, 04:01 pm
PM Narendra Modi while addressing the election rally in Bagaha, Bihar said, The trends in the first phase clearly indicate that people of Bihar have put up a no entry board for Jungle Raj in the state. He said that in the ongoing elections, the people have made up their minds to elect a stable NDA government under Nitish Ji's leadership.PM Modi campaigns in Chhapra, Samastipur, Motihari and Bagaha in Bihar
November 01st, 03:54 pm
Continuing his election campaigning spree, PM Modi addressed public meetings in Chhapra, Samastipur, Motihari and Bagaha today. He said, “It is clear after the first phase polls itself that Nitish Babu will head the next govt in Bihar. The opposition is totally rattled, but I would ask them not to vent their frustration on the people of Bihar.”On one side, NDA is committed to democracy, and on the other side is 'parivar tantra gathbandhan': PM
November 01st, 03:25 pm
At a poll rally in Samastipur, PM Narendra Modi said the Bharatiya Janata Party has decided to form 1000 Farmer Producer Organisations (FPOs) for farmers in Bihar. Central Govt has created a fund of Rs 1 lakh crores for agriculture infrastructure for our farmers, he said.Jungle Raj made sure all the industries and sugar mills which were the hallmark of Bihar were shut down: PM
November 01st, 02:55 pm
PM Modi, in his poll rally in Motihari, cautioned people against the jungle raj that would return if the Congress-RJD alliance came to power. He said Jungle Raj made sure all the industries and sugar mills which were the hallmark of Bihar were shut down.NDA will defeat "double-double yuvraj" in Bihar: PM Modi
November 01st, 10:50 am
At a poll rally in Chhapra, PM Modi took on the Mahagathbandhan and urged people to keep selfish forces away for a better future. Exuding confidence, PM Modi said that the first phase of voting in the state assembly polls indicated that NDA is coming back to power in Bihar.West Bengal will play a significant role in ‘Purvodaya’: PM Modi
October 22nd, 10:58 am
Prime Minister Narendra Modi joined the Durga Puja celebrations in West Bengal as he inaugurated a puja pandal in Kolkata via video conferencing today. The power of maa Durga and devotion of the people of Bengal is making me feel like I am present in the auspicious land of Bengal. Blessed to be able to celebrate with you, PM Modi said as he addressed the people of Bengal.PM Modi inaugurates Durga Puja Pandal in West Bengal
October 22nd, 10:57 am
Prime Minister Narendra Modi joined the Durga Puja celebrations in West Bengal as he inaugurated a puja pandal in Kolkata via video conferencing today. The power of maa Durga and devotion of the people of Bengal is making me feel like I am present in the auspicious land of Bengal. Blessed to be able to celebrate with you, PM Modi said as he addressed the people of Bengal.ಉತ್ತರಾಖಂಡದಲ್ಲಿ ನಮಾಮಿ ಗಂಗೆ, ಆರು ಬೃಹತ್ ಯೋಜನೆಗಳ ಉದ್ಘಾಟನೆ ವೇಳೆ ಪ್ರಧಾನಿ ಅವರ ಭಾಷಣ
September 29th, 11:11 am
ಉತ್ತರಾಖಂಡದ ರಾಜ್ಯಪಾಲರಾದ ಶ್ರೀಮತಿ ಬೇಬಿ ರಾಣಿ ಮೌರ್ಯ ಜಿ, ಮುಖ್ಯಮಂತ್ರಿ ಶ್ರೀ ತ್ರಿವೇಂದ್ರ ಸಿಂಗ್ ರಾವತ್ ಜಿ, ನನ್ನ ಸಂಪುಟ ಸಹೋದ್ಯೋಗಿಗಳಾದ ಶ್ರೀ ಗಜೇಂದ್ರ ಸಿಂಗ್ ಶೆಖಾವತ್ ಜಿ, ಡಾ. ರಮೇಶ್ ಪೋಖ್ರಿಯಾಲ್ ನಿಶಾಂಖ್ ಜಿ, ಶ್ರೀ ರತನ್ ಲಾಲ್ ಕಟಾರಿಯಾ ಜಿ ಮತ್ತು ಇತರೆ ಅಧಿಕಾರಿಗಳೇ ಹಾಗೂ ಉತ್ತರಾಖಂಡದ ನನ್ನ ಸಹೋದರ ಮತ್ತು ಸಹೋದರಿಯರೇ. ನಾಲ್ಕು ಧಾಮಗಳಿಂದ ಸುತ್ತುವರಿದ ಪವಿತ್ರ ಉತ್ತರಾಖಂಡಕ್ಕೆ ನಾನು ನಮಿಸುತ್ತೇನೆ.ನಿರ್ಮಲ ಮತ್ತು ನಿರಂತರ ಗಂಗಾ ನದಿಗಾಗಿ ಉತ್ತರಾಖಂಡದಲ್ಲಿ ಆರು ಪ್ರಮುಖ ಯೋಜನೆಗಳಿಗೆ ಪ್ರಧಾನಿ ಚಾಲನೆ
September 29th, 11:10 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉತ್ತರಾಖಂಡದಲ್ಲಿ ನಮಾಮಿ ಗಂಗೆ ಅಭಿಯಾನದ ಅಡಿಯಲ್ಲಿ 6 ಬೃಹತ್ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು.Farm bills will benefit the small and marginal farmers the most: PM Modi
September 25th, 11:10 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.PM Modi addresses BJP Karyakartas on Pandit Deendayal Upadhyaya's birth anniversary
September 25th, 11:09 am
Addressing BJP Karyakartas on an event to mark the birth anniversary of Deen Dayal Upadhyaya, PM Modi said, “Pandit Deendayal Upadhyaya Ji has a major contribution in whatever is happening today to build India into a global leader of the 21st century.” Also, PM Modi said there is a need to spread awareness on new farm bills.ಪೆಟ್ರೋಲಿಯಂ ಕ್ಷೇತ್ರಕ್ಕೆ ಸಂಬಂಧಿಸಿದ ಬಿಹಾರದ ಮೂರು ಪ್ರಮುಖ ಯೋಜನೆಗಳ ಉದ್ಘಾಟನಾ ಸಮಾರಂಭವನ್ನುದ್ದೇಶಿಸಿ ಪ್ರಧಾನಿಯವರು ಮಾಡಿದ ಭಾಷಣದ ಕನ್ನಡ ಅವತರಣಿಕೆ
September 13th, 12:01 pm
ಕಾರ್ಯಕ್ರಮದ ಪ್ರಾರಂಭದಲ್ಲಿ ನಾನು ನಿಮ್ಮೊಂದಿಗೆ ಬಹಳ ದುಃಖದ ಸುದ್ದಿಯನ್ನು ಹಂಚಿಕೊಳ್ಳಬೇಕಾಗಿದೆ. ಬಿಹಾರದ ಹಿರಿಯ ನಾಯಕ ಶ್ರೀ ರಘುವಂಶ ಪ್ರಸಾದ್ ಸಿಂಗ್ ನಮ್ಮನ್ನು ಅಗಲಿದ್ದಾರೆ. ಅವರಿಗೆ ನನ್ನ ಗೌರವ ನಮನಗಳು. ರಘುವಂಶ್ ಬಾಬು ಅವರ ನಿಧನದಿಂದಾಗಿ ಬಿಹಾರ ಮತ್ತು ದೇಶದ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಅವರು ಬೇರುಗಳೊಂದಿಗೆ ಸಂಪರ್ಕ ಹೊಂದಿದ್ದರು, ಅವರು ಬಡತನವನ್ನು ಅರ್ಥಮಾಡಿಕೊಂಡವರು ಮತ್ತು ಅವರು ತಮ್ಮ ಇಡೀ ಜೀವನವನ್ನು ಬಿಹಾರಕ್ಕಾಗಿ ಮುಡುಪಾಗಿಟ್ಟಿದ್ದರು. ಅವರು ತಮ್ಮ ಜೀವನದುದ್ದಕ್ಕೂ ತಾವು ನಂಬಿದ ಸಿದ್ಧಾಂತವನ್ನು ಬದುಕಲು ಪ್ರಯತ್ನಿಸಿದರು.