​​​​​​​ಪ್ರಧಾನಮಂತ್ರಿ ಅವರು ಮಹಾರಾಷ್ಟ್ರದ ನಾಸಿಕ್‌ನ ಶ್ರೀ ಕಲಾರಾಮ ಮಂದಿರದಲ್ಲಿ ದರ್ಶನ ಪಡೆದು ಪೂಜೆ ನೆರವೇರಿಸಿದರು

January 12th, 03:18 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಕಲಾ ರಾಮ ಮಂದಿರದಲ್ಲಿ ದರ್ಶನ ಪಡೆದು ಮತ್ತು ಪೂಜೆ ಸಲ್ಲಿಸಿದರು. ಶ್ರೀರಾಮ ಕುಂಡದಲ್ಲಿ ವಿಶೇಷ ಪೂಜೆ ಮಾಡಿದರು. ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು.