ಅಯೋಧ್ಯೆಯ ಜನರ ಹೃದಯವು ಪ್ರಭು ಶ್ರೀರಾಮನಷ್ಟು ದೊಡ್ಡದಾಗಿದೆ, ಅವರು ಅದ್ಭುತ ರೋಡ್‌ಶೋ ನಡೆಸುತ್ತಿರುವಾಗ ಪ್ರಧಾನಿ ಹೇಳಿದರು

May 05th, 07:45 pm

ಅಯೋಧ್ಯೆಯ ರಾಮಜನ್ಮಭೂಮಿ ತೀರ್ಥಕ್ಷೇತ್ರದಲ್ಲಿ ಪ್ರಭು ಶ್ರೀರಾಮನಿಗೆ ಪ್ರಾರ್ಥನೆ ಸಲ್ಲಿಸಿದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ಐಕಾನಿಕ್ ಸಿಟಿಯಲ್ಲಿ ಅದ್ಭುತ ರೋಡ್‌ಶೋ ನಡೆಸಿದರು. ಅಯೋಧ್ಯೆಯಲ್ಲಿರುವ ಜನರ ಹೃದಯವು ಪ್ರಭು ಶ್ರೀರಾಮನಷ್ಟು ದೊಡ್ಡದಾಗಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ವೇದಿಕೆ 'X' ನಲ್ಲಿ ಬರೆದಿದ್ದಾರೆ.

ಶ್ರೀ ರಾಮ ಮಂದಿರ ಕುರಿತ ವಿಶೇಷ ಅಂಚೆ ಚೀಟಿ ಮತ್ತು ಪುಸ್ತಕ ಬಿಡುಗಡೆಯ ಸಂದರ್ಭದಲ್ಲಿ ಪ್ರಧಾನಮಂತ್ರಿಮಂತ್ರಿ ಅವರ ವಿಡಿಯೋ ಸಂದೇಶದ ಕನ್ನಡ ಅನುವಾದ

January 18th, 02:10 pm

ಇಂದು, ಶ್ರೀ ರಾಮ ಮಂದಿರದ ಪ್ರತಿಷ್ಠಾಪನೆ (ಪ್ರಾಣ-ಪ್ರತಿಷ್ಠಾ) ಸಮಾರಂಭಕ್ಕೆ ಸಂಬಂಧಿಸಿದ ಮತ್ತೊಂದು ಗಮನಾರ್ಹ ಕಾರ್ಯಕ್ರಮದ ಭಾಗವಾಗಲು ನನಗೆ ಲಭಿಸಿದ ಗೌರವವಾಗಿದೆ. ಶ್ರೀ ರಾಮ್ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಲಾಗಿದೆ, ಜೊತೆಗೆ ವಿಶ್ವದಾದ್ಯಂತದ ಭಗವಾನ್ ಶ್ರೀ ರಾಮನಿಗೆ ಸಮರ್ಪಿತವಾದ ಅಂಚೆ ಚೀಟಿಗಳ ಆಲ್ಬಂ ಅನ್ನು ಬಿಡುಗಡೆ ಮಾಡಲಾಗಿದೆ. ದೇಶ ಮತ್ತು ವಿದೇಶಗಳಲ್ಲಿರುವ ಭಗವಾನ್ ರಾಮನ ಎಲ್ಲಾ ಭಕ್ತರನ್ನು ಮತ್ತು ಎಲ್ಲಾ ನಾಗರಿಕರನ್ನು ನಾನು ಅಭಿನಂದಿಸುತ್ತೇನೆ.

ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ಸ್ಮರಣಾರ್ಥ ಅಂಚೆ ಚೀಟಿಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

January 18th, 02:00 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ರಾಮ ಜನ್ಮಭೂಮಿ ದೇವಸ್ಥಾನಕ್ಕೆ ಸಮರ್ಪಿತವಾದ ಆರು ವಿಶೇಷ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು ಮತ್ತು ವಿಶ್ವದ ವಿವಿಧ ದೇಶಗಳಲ್ಲಿ ಬಿಡುಗಡೆ ಮಾಡಲಾದ ಭಗವಾನ್ ರಾಮನಿಗೆ ಸಂಬಂಧಿಸಿದ ಇದೇ ರೀತಿಯ ಅಂಚೆಚೀಟಿಗಳನ್ನು ಹೊಂದಿರುವ ಆಲ್ಬಂ ಅನ್ನು ಸಹ ಪ್ರಧಾನಮಂತ್ರಿಯವರು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಭಾರತ ಮತ್ತು ವಿದೇಶದಲ್ಲಿರುವ ಶ್ರೀರಾಮನ ಎಲ್ಲಾ ಭಕ್ತರನ್ನು ಅವರು ಅಭಿನಂದಿಸಿದರು.

ಪ್ರಧಾನ ಮಂತ್ರಿ ಭೇಟಿ ಮಾಡಿದ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಪದಾಧಿಕಾರಿಗಳು

October 25th, 08:18 pm

ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ದೆಹಲಿಯಲ್ಲಿಂದು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಶ್ರೀರಾಮ ಮಂದಿರದ ಪ್ರತಿಷ್ಠಾಪನೆಗೆ(ಪ್ರಾಣ ಪ್ರತಿಷ್ಠೆ) ಆಗಮಿಸುವಂತೆ ಪದಾಧಿಕಾರಿಗಳು ಶ್ರೀ ಮೋದಿ ಅವರನ್ನು ಆಹ್ವಾನಿಸಿದರು.

ಹರ್ ಘರ್ ತಿರಂಗಾ ಆಂದೋಲನ ಕುರಿತಂತೆ ಉತ್ಸಾಹದ ದೃಷ್ಟಾಂತಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

August 14th, 02:34 pm

ದೇಶಾದ್ಯಂತ ಹರ್ ಘರ್ ತಿರಂಗಾ ಆಂದೋಲನವನ್ನು ಆಚರಿಸಿದ ವಿವಿಧ ಉದಾಹರಣೆಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

For Rajmata Scindia, public service was above everything else: PM Modi

October 12th, 11:01 am

PM Modi recalled the legacy of Rajmata Vijaya Raje Scindia on her birth centenary while releasing a commemorative coin of Rs 100 in her honour. Rajmata Scindia dedicated her life to the poor. She proved that for people's representatives not 'Raj Satta' but 'Jan Seva' is important, said PM Modi.

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವದ ಅಂಗವಾಗಿ 100 ರೂ. ವಿಶೇಷ ನಾಣ್ಯ ಬಿಡುಗಡೆ ಮಾಡಿದ ಪ್ರಧಾನಿ ನರೇಂದ್ರ ಮೋದಿ

October 12th, 11:00 am

ರಾಜಮಾತೆ ವಿಜಯರಾಜೇ ಸಿಂಧಿಯಾ ಅವರ ಜನ್ಮ ಶತಮಾನೋತ್ಸವವದ ಸ್ಮರಣಾರ್ಥ 100 ರೂ. ನಾಣ್ಯವನ್ನು ಪ್ರಧಾನಿ ಶ್ರೀ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿ, ರಾಜಮಾತೆಯವರಿಗೆ ಗೌರವ ಸಲ್ಲಿಸಿದರು.

Ram Temple will unify the entire nation, says PM Modi in Ayodhya

August 05th, 01:21 pm

Prime Minister Narendra Modi said the process of construction of Ram Temple will unify the entire nation. He said the historic moment is a proof of the resolve of crores of devotees of Ram.

In Ayodhya, PM Modi remembers untiring efforts of everyone associated with Ram Mandir movement

August 05th, 01:18 pm

After the Bhoomi Pujan of the Ram Janmabhoomi Temple in Ayodhya, PM Narendra Modi remembered the sacrifices and untiring efforts of each and everyone associated with the Ram Mandir movement. He bowed to them and remarked, “This day is a symbol of their resolve, their sacrifices and determination. During the Ram Mandir movement, there was dedication, there were challenges but also there was resolution.”

‘ಶ್ರೀ ರಾಮ ಜನ್ಮಭೂಮಿ ಮಂದಿರ’ದ ಶಿಲಾನ್ಯಾಸ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಮಂತ್ರಿ

August 04th, 07:07 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ‘ಶ್ರೀ ರಾಮ ಜನ್ಮಭೂಮಿ ಮಂದಿರ’ ಶಿಲಾನ್ಯಾಸ ಸಾರ್ವಜನಿಕ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.