ಪಶ್ಚಿಮ ಬಂಗಾಳದ ಶ್ರೀಧಾಮ ಠಾಕೂರನಗರದಲ್ಲಿ ಆಯೋಜನೆಯಾಗಿದ್ದ ಮಟುವಾ ಧರ್ಮ ಮಹಾ ಮೇಳವನ್ನುದ್ದೇಶಿಸಿ ಪ್ರಧಾನ ಮಂತ್ರಿ ಅವರು ಮಾಡಿದ ಭಾಷಣದ ಕನ್ನಡ ಅವತರಣಿಕೆ

March 29th, 09:49 pm

ನನ್ನ ಸಂಪುಟ ಸಹೋದ್ಯೋಗಿ ಮತ್ತು ಅಖಿಲ ಭಾರತ ಮಟುವಾ ಮಹಾಸಂಘದ ಸಂಘ ಅಧಿಪತಿ ಶ್ರೀ ಶಂತನು ಠಾಕೂರ್ ಜೀ, ಶ್ರೀ ಮಂಜುಲ್ ಕೃಷ್ಣ ಠಾಕೂರ್ ಜೀ, ಶ್ರೀಮತಿ ಛಬ್ಬಿ ರಾಣಿ ಠಾಕೂರ್ ಜೀ, ಶ್ರೀ ಸುಬ್ರತಾ ಠಾಕೂರ್ ಜೀ, ಶ್ರೀ ರಬೀಂದ್ರನಾಥ ಬಿಸ್ವಾಸ್ ಜೀ, ಇತರ ಗಣ್ಯರೇ ಮತ್ತು ಇಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಸೇರಿರುವ ನನ್ನ ಪ್ರೀತಿಯ ಸಹೋದರರೇ ಹಾಗು ಸಹೋದರಿಯರೇ!.

ಶ್ರೀಹರಿಚಂದ್ ಠಾಕೂರ್ ಜಿ ಅವರ 211ನೇ ಜಯಂತಿ ಅಂಗವಾಗಿ ಪಶ್ಚಿಮ ಬಂಗಾಳದ ಠಾಕೂರ್ ಬರಿಯ ಶ್ರೀಧಾಮ್ ಠಾಕೂರ್ ನಗರದಲ್ಲಿ ಮತುವಾ ಧರ್ಮ ಮಹಾಮೇಳ 2022 ಉದ್ದೇಶಿಸಿ ಮಾತನಾಡಿದ ಪ್ರಧಾನಿ

March 29th, 09:48 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಹರಿಚಂದ್ ಠಾಕೂರ್ ಜಿ ಅವರ 211ನೇ ಜಯಂತಿ ಅಂಗವಾಗಿ ಪಶ್ಚಿಮ ಬಂಗಾಳದ ಠಾಕೂರ್‌ನಗರದ ಶ್ರೀಧಾಮ್ ಠಾಕೂರ್‌ ನಗರದಲ್ಲಿ ಮತುವಾ ಧರ್ಮ ಮಹಾಮೇಳ 2022 ಅನ್ನು ಉದ್ದೇಶಿಸಿ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತನಾಡಿದರು.