​​​​​​​ಛತ್ತೀಸ್‌ಗಢದ ರಾಜ್ಯಪಾಲರು ಪ್ರಧಾನಿ ಅವರನ್ನು ಭೇಟಿ ಮಾಡಿದರು

December 15th, 10:06 pm

ಛತ್ತೀಸ್‌ಗಢದ ರಾಜ್ಯಪಾಲರಾದ ಶ್ರೀ ಬಿಸ್ವಭೂಷಣ ಹರಿಚಂದನ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.