Today, every effort being made in New India is creating a legacy for the future generations: PM Modi
February 22nd, 02:00 pm
Prime Minister Narendra Modi dedicated to the nation and laid the foundation stone for multiple development projects worth more than Rs 13,500 crores in Tarabh, Mahesana, Gujarat. The projects encompass a wide range of sectors such as internet connectivity, rail, road, education, health, connectivity, research and tourism. Addressing the gathering, the Prime Minister underscored the importance of the present moment in the development journey of India as both the ‘Dev Kaaj’ (pine works) and ‘Desh kaaj’ (national tasks) are going on at a rapid pace.ಗುಜರಾತ್‌ನ ತರಭ್, ಮಹೇಶನಾದಲ್ಲಿ 13,500 ಕೋಟಿ ರೂ.ಗಿಂತ ಹೆಚ್ಚಿನ ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಿ
February 22nd, 01:22 pm
ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ, ಸರಿಯಾಗಿ ಒಂದು ತಿಂಗಳ ಹಿಂದೆ ಅಯೋಧ್ಯೆಯಲ್ಲಿ ರಾಮ್ ಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲು ಅವಕಾಶ ಸಿಕ್ಕ ಜನವರಿ 22 ದಿನಾಂಕವನ್ನು ನೆನಪಿಸಿಕೊಂಡರು. ಫೆಬ್ರವರಿ 14ರಂದು ಅಬುಧಾಬಿಯಲ್ಲಿ ಕೊಲ್ಲಿ ರಾಷ್ಟ್ರಗಳ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದಾಗ ಬಸಂತ ಪಂಚಮಿ ಸಂದರ್ಭ ಎದುರಾಗಿತ್ತು ಎಂದು ಪ್ರಧಾನಿ ನೆನಪಿಸಿಕೊಂಡರು. ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಕಲ್ಕಿ ಧಾಮಕ್ಕೆ ಶಂಕುಸ್ಥಾಪನೆ ನೆರವೇರಿಸಲಾಯಿತು ಎಂದು ಅವರು ಪ್ರಸ್ತಾಪಿಸಿದರು. ಜತೆಗೆ, ಇಂದು ತರಭ್‌ನ ವಲಿನಾಥ ಮಹಾದೇವ ದೇವಸ್ಥಾನದ ಪವಿತ್ರೀಕರಣ, ದರ್ಶನ ಮತ್ತು ಪೂಜೆ ನೆರವೇರಿದೆ ಎಂದರು.ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಶ್ರೀ ಕಲ್ಕಿ ಧಾಮ್ ನ ಶಂಕುಸ್ಥಾಪನೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರ ಭಾಷಣ
February 19th, 11:00 am
ಎಲ್ಲಾ ಸಂತರು ತಮ್ಮ ಸ್ಥಾನಗಳನ್ನು ತೆಗೆದುಕೊಳ್ಳಬೇಕೆಂದು ನಾನು ವಿನಂತಿಸುತ್ತೇನೆ. ಉತ್ತರ ಪ್ರದೇಶದ ಶಕ್ತಿಯುತ ಮುಖ್ಯಮಂತ್ರಿ ಶ್ರೀ ಯೋಗಿ ಆದಿತ್ಯನಾಥ್ ಜೀ, ಕಲ್ಕಿ ಧಾಮದ ಮುಖ್ಯಸ್ಥ ಪೂಜ್ಯ ಶ್ರೀ ಅವಧೇಶಾನಂದ ಗಿರಿ ಜೀ, ಆಚಾರ್ಯ ಪ್ರಮೋದ್ ಕೃಷ್ಣಂ ಜೀ, ಪೂಜ್ಯ ಸ್ವಾಮಿ ಕೈಲಾಸಾನಂದ ಬ್ರಹ್ಮಚಾರಿ ಜೀ, ಪೂಜ್ಯ ಸದ್ಗುರು ಶ್ರೀ ಋತೇಶ್ವರ್ ಜೀ, ಭಾರತದ ವಿವಿಧ ಮೂಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ ಗೌರವಾನ್ವಿತ ಸಂತರು ಮತ್ತು ನನ್ನ ಪ್ರೀತಿಯ ಶ್ರದ್ಧಾವಂತ ಸಹೋದರ ಸಹೋದರಿಯರೇ!ಉತ್ತರ ಪ್ರದೇಶದ ಸಂಭಾಲ್ ನಲ್ಲಿ ಪ್ರಧಾನಮಂತ್ರಿಯವರಿಂದ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ
February 19th, 10:49 am
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಶ್ರೀ ಕಲ್ಕಿ ಧಾಮ್ ದೇವಾಲಯದ ಶಂಕುಸ್ಥಾಪನೆ ಮಾಡಿದರು. ಪ್ರಧಾನಮಂತ್ರಿಯವರು ಶ್ರೀ ಕಲ್ಕಿ ಧಾಮ ದೇವಾಲಯದ ಮಾದರಿಯನ್ನು ಅನಾವರಣಗೊಳಿಸಿದರು. ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಅಧ್ಯಕ್ಷರಾಗಿರುವ ಶ್ರೀ ಕಲ್ಕಿ ಧಾಮ್ ನಿರ್ಮಾಣ್ ಟ್ರಸ್ಟ್ ವತಿಯಿಂದ ಶ್ರೀ ಕಲ್ಕಿ ಧಾಮವನ್ನು ನಿರ್ಮಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಲವಾರು ಸಂತರು, ಧಾರ್ಮಿಕ ಮುಖಂಡರು ಹಾಗೂ ಗಣ್ಯರು ಭಾಗವಹಿಸುತ್ತಿರುವರು.ಫೆಬ್ರವರಿ 19ರಂದು ಪ್ರಧಾನಿ ಉತ್ತರ ಪ್ರದೇಶಕ್ಕೆ ಭೇಟಿ
February 17th, 08:59 pm
ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ಫೆಬ್ರವರಿ 19ರಂದು ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ.ಫೆ.19 ರಂದು ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ
February 01st, 09:10 pm
ಶ್ರೀ ಕಲ್ಕಿ ಧಾಮದ ಶಂಕುಸ್ಥಾಪನೆಗೆ ಆಹ್ವಾನಿಸಿದ್ದಕ್ಕಾಗಿ ಶ್ರೀ ಆಚಾರ್ಯ ಪ್ರಮೋದ್ ಕೃಷ್ಣಂ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧನ್ಯವಾದ ಅರ್ಪಿಸಿದರು.