ಶ್ರೀ ರಾಮಚಂದ್ರ ಮಿಷನ್‌ನ 75ನೇ ವರ್ಷಾಚರಣೆ ಉದ್ದೇಶಿಸಿ ಪ್ರಧಾನ ಮಂತ್ರಿ ಭಾಷಣ
February 16th, 05:01 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ರಾಮಚಂದ್ರ ಮಿಷನ್ ನ 75ನೇ ವರ್ಷಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿ ಅವರು ಜನರಲ್ಲಿ ಅರ್ಥಪೂರ್ಣ ಜೀವನ, ಶಾಂತಿ ಆರೋಗ್ಯ ಮತ್ತು ಆಧ್ಯಾತ್ಮಿಕ ಯೋಗ ಕ್ಷೇಮ ತತ್ವಗಳನ್ನು ತಿಳಿಸಿ ಕೊಡುತ್ತಿರುವ ಮಿಷನ್ ಕಾರ್ಯವನ್ನು ಶ್ಲಾಘಿಸಿದರು. ಅಲ್ಲದೆ ಮಿಷನ್ ಯೋಗವನ್ನು ಜನಪ್ರಿಯಗೊಳಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ವೇಗದ ಮತ್ತು ಒತ್ತಡದ ಜೀವನದಲ್ಲಿ ವಿಶ್ವ ಜೀವನ ಶೈಲಿ ಸಂಬಂಧಿ ಕಾಯಿಲೆಗಳು ಮತ್ತು ಸಾಂಕ್ರಾಮಿಕಗಳ ಎದುರು ಹೋರಾಡುತ್ತಿದೆ. ಸಹಜ ಮಾರ್ಗ, ಹೃದಯವಂತಿಕೆ ಮತ್ತು ಯೋಗ ಜಗತ್ತಿನ ಭರವಸೆಯ ಆಶಾಕಿರಣವಾಗಿದೆ ಎಂದರು.ಶ್ರೀ ರಾಮಚಂದ್ರ ಮಿಷನ್‌ನ 75ನೇ ವರ್ಷಾಚರಣೆ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣ
February 16th, 05:00 pm
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಶ್ರೀ ರಾಮಚಂದ್ರ ಮಿಷನ್ ನ 75ನೇ ವರ್ಷಾಚರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿ ಅವರು ಜನರಲ್ಲಿ ಅರ್ಥಪೂರ್ಣ ಜೀವನ, ಶಾಂತಿ ಆರೋಗ್ಯ ಮತ್ತು ಆಧ್ಯಾತ್ಮಿಕ ಯೋಗ ಕ್ಷೇಮ ತತ್ವಗಳನ್ನು ತಿಳಿಸಿ ಕೊಡುತ್ತಿರುವ ಮಿಷನ್ ಕಾರ್ಯವನ್ನು ಶ್ಲಾಘಿಸಿದರು. ಅಲ್ಲದೆ ಮಿಷನ್ ಯೋಗವನ್ನು ಜನಪ್ರಿಯಗೊಳಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಂದಿನ ವೇಗದ ಮತ್ತು ಒತ್ತಡದ ಜೀವನದಲ್ಲಿ ವಿಶ್ವ ಜೀವನ ಶೈಲಿ ಸಂಬಂಧಿ ಕಾಯಿಲೆಗಳು ಮತ್ತು ಸಾಂಕ್ರಾಮಿಕಗಳ ಎದುರು ಹೋರಾಡುತ್ತಿದೆ. ಸಹಜ ಮಾರ್ಗ, ಹೃದಯವಂತಿಕೆ ಮತ್ತು ಯೋಗ ಜಗತ್ತಿನ ಭರವಸೆಯ ಆಶಾಕಿರಣವಾಗಿದೆ ಎಂದರು.