ಶ್ರೀಲ ಪ್ರಭುಪಾದ ಜೀ ಅವರ 150ನೇ ವಾರ್ಷಿಕೋತ್ಸವದಲ್ಲಿ ಪ್ರಧಾನಮಂತ್ರಿ ಅವರ ಭಾಷಣದ ಕನ್ನಡ ಅನುವಾದ

February 08th, 01:00 pm

ಈ ಪವಿತ್ರ ಸಂದರ್ಭದಲ್ಲಿ ನೆರೆದಿದ್ದ ಎಲ್ಲ ಪೂಜ್ಯ ಸಾಧುಗಳು, ಆಚಾರ್ಯ ಗೌಡಿಯಾ ಮಿಷನ್ ನ ಪೂಜ್ಯ ಭಕ್ತಿ ಸುಂದರ್ ಸನ್ಯಾಸಿ ಜೀ, ನನ್ನ ಸಂಪುಟ ಸಹೋದ್ಯೋಗಿಗಳಾದ ಅರ್ಜುನ್ ರಾಮ್ ಮೇಘವಾಲ್ ಜೀ, ಮೀನಾಕ್ಷಿ ಲೇಖಿ ಜೀ, ರಾಷ್ಟ್ರ ಮತ್ತು ಪ್ರಪಂಚದಾದ್ಯಂತದ ಶ್ರೀಕೃಷ್ಣನ ಭಕ್ತರು, ಗೌರವಾನ್ವಿತ ಅತಿಥಿಗಳು, ಮಹಿಳೆಯರೇ ಮತ್ತು ಮಹನೀಯರೇ!

ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಧಾನಮಂತ್ರಿಯವರು ಮಾತನಾಡಿದರು

February 08th, 12:30 pm

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಪ್ರಗತಿ ಮೈದಾನದ ಭಾರತ ಮಂಟಪದಲ್ಲಿ ಶ್ರೀಲ ಪ್ರಭುಪಾದ ಜೀ ಅವರ 150 ನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಪ್ರಧಾನಮಂತ್ರಿಯವರು ಆಚಾರ್ಯ ಶ್ರೀಲ ಪ್ರಭುಪಾದರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು ಮತ್ತು ಅವರ ಗೌರವಾರ್ಥವಾಗಿ ಸ್ಮರಣಾರ್ಥ ಅಂಚೆಚೀಟಿ ಮತ್ತು ನಾಣ್ಯವನ್ನು ಬಿಡುಗಡೆ ಮಾಡಿದರು. ಗೌಡಿಯ ಮಿಷನ್‌ ಸಂಸ್ಥಾಪಕರಾದ ಆಚಾರ್ಯ ಶ್ರೀಲ ಪ್ರಭುಪಾದರು ವೈಷ್ಣವ ಪಂಥದ ಮೂಲಭೂತ ತತ್ವಗಳನ್ನು ಸಂರಕ್ಷಿಸುವಲ್ಲಿ ಮತ್ತು ಪಸರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದವರು.

ಶ್ರೀ ರಾಮನುಜಾಚಾರ್ಯರ 1000 ನೇ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಿ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದರು

May 01st, 05:50 pm

ಶ್ರೀ ರಾಮನುಜಾಚಾರ್ಯರ 1000 ನೇ ಜನ್ಮ ವಾರ್ಷಿಕೋತ್ಸವದಂದು ಪ್ರಧಾನಿ ನರೇಂದ್ರ ಮೋದಿ ಸ್ಮರಣಾರ್ಥ ಅಂಚೆಚೀಟಿ ಬಿಡುಗಡೆ ಮಾಡಿದ್ದಾರೆ. ಸಂತ ಶ್ರೀ ರಾಮನುಜಾಚಾರ್ಯ ಜೀವನದ ಕೇಂದ್ರ ಸಂದೇಶ ಸಮಾಜ, ಧರ್ಮ ಮತ್ತು ತತ್ವಶಾಸ್ತ್ರವನ್ನು ಒಳಗೊಂಡಿದೆ ಎಂದು ಪ್ರಧಾನಿ ಹೇಳಿದರು . ಅವರು ಮಾನವರಲ್ಲಿ ದೇವರ ಅಭಿವ್ಯಕ್ತಿ ಮತ್ತು ದೇವರಲ್ಲಿ ಮಾನವರನ್ನು ಕಂಡರು. ಅವರು ದೇವರ ಎಲ್ಲಾ ಭಕ್ತರನ್ನು ಸಮಾನವೆಂದು ಕಂಡರು. ಶ್ರೀ ರಾಮನುಜಾಚಾರ್ಯರು ಅವರ ಕಾಲದಲ್ಲಿ ನೆಲೆಗೊಂಡ ಪೂರ್ವಗ್ರಹಗಳನ್ನು ಹೇಗೆ ಮುರಿದರು ಎಂಬುದನ್ನು ಮೋದಿ ಅವರು ಎತ್ತಿ ತೋರಿಸಿದ್ದಾರೆ.

Social Media Corner 30 April 2017

April 30th, 07:52 pm

Your daily dose of governance updates from Social Media. Your tweets on governance get featured here daily. Keep reading and sharing!

ಪ್ರತಿ ವ್ಯಕ್ತಿಯೂ ಮುಖ್ಯ : ಮನ್ ಕಿ ಬಾತ್ ಸಮಯದಲ್ಲಿ ಪ್ರಧಾನಿ ಮೋದಿ

April 30th, 11:32 am

ಮನ್ ಕಿ ಬಾತ್ ಸಮಯದಲ್ಲಿ, ಪ್ರಧಾನಿ ನರೇಂದ್ರ ಮೋದಿ ಇಂದು ದೇಶದಲ್ಲಿ ವಿಐಪಿ ಸಂಸ್ಕೃತಿಯು ಅಭಿವೃದ್ಧಿ ಹೊಂದಿರುವುದು ಕೆಂಪು ದೀಪಗಳ ಕಾರಣ ಎಂದು ಹೇಳಿದರು. , ನಾವು ಹೊಸ ಭಾರತವನ್ನು ಕುರಿತು ಮಾತನಾಡುವಾಗ, ವಿಐಪಿ ಬದಲಿಗೆ ಇಪಿಐ ಮುಖ್ಯವಾಗಿದೆ. ಇಪಿಐ ಎಂದರೆ ಎಂದರೆ ಪ್ರತಿಯೊಬ್ಬ ವ್ಯಕ್ತಿಯು ಮುಖ್ಯವಾದುದು. ಈ ರಜಾದಿನಗಳನ್ನು ಚೆನ್ನಾಗಿ ಬಳಸಿಕೊಳ್ಳಲು ಮತ್ತು ಹೊಸ ಅನುಭವಗಳನ್ನು ಕೈಗೊಳ್ಳಲು, ಹೊಸ ಕೌಶಲಗಳನ್ನು ಕಲಿಯಲು ಮತ್ತು ಹೊಸ ಸ್ಥಳಗಳನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಕರೆ ನೀಡಿದರು . ಬೇಸಿಗೆಯ , ಭೀಮ್ ಮತ್ತು ಭಾರತದ ಶ್ರೀಮಂತ ವೈವಿಧ್ಯತೆ ಬಗ್ಗೆ ಅವರು ಮಾತನಾಡಿದರು . .